ಅಂಜಲಿ ರಾಮಣ್ಣ ಕುಟುಂಬಗಳ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಪೂಜಾಳಿಗೆ ಸಿಕ್ಕಿದ್ದು ಸೋಮಾರಿ ಗಂಡ. ಪೂಜಾಳ ವಿದ್ಯೆಯೂ ಪಿಯುಸಿಯಷ್ಟೇ. ಸಾಲ ತಂದು ಬಾಡಿಗೆ ಮನೆಯ ಕೋಣೆಯಲ್ಲಿಯೇ ಬ್ಯೂಟಿಪಾರ್ಲರ್ ನಡೆಸುತ್ತಾ ಸಂಸಾರ ನಡೆಸುತ್ತಿದ್ದಳು. ಇನ್ನು ಮೂರು ದಿನಗಳಲ್ಲಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಬರಬೇಕು ಎನ್ನುವ ಕರೆ …