ಬಹಳ ಪ್ರಸಿದ್ಧ ಶ್ರೀಮಂತರೊಬ್ಬರು ತಮ್ಮೆಲ್ಲಾ ಲಕ್ಷ ಲಕ್ಷ ಹಣವನ್ನು ತಮ್ಮ ಹೆಂಡತಿಯ ಕೈಯಲ್ಲಿಟ್ಟು ತೀರಿಕೊಂಡರು. ೬೦ ವರ್ಷ ವಯಸ್ಸಿನ ಆಕೆ ಎಲ್ಲಾ ದುಡ್ಡನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿ ತಮ್ಮ ಹಿರಿಯ ಮಗನನ್ನು ನಾಮಿನಿ ಮಾಡಿ ನಿಶ್ಚಿಂತರಾದರು. ಅವರಿಗೆ ಆರು ಜನ ಮಕ್ಕಳು. …
ಬಹಳ ಪ್ರಸಿದ್ಧ ಶ್ರೀಮಂತರೊಬ್ಬರು ತಮ್ಮೆಲ್ಲಾ ಲಕ್ಷ ಲಕ್ಷ ಹಣವನ್ನು ತಮ್ಮ ಹೆಂಡತಿಯ ಕೈಯಲ್ಲಿಟ್ಟು ತೀರಿಕೊಂಡರು. ೬೦ ವರ್ಷ ವಯಸ್ಸಿನ ಆಕೆ ಎಲ್ಲಾ ದುಡ್ಡನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿ ತಮ್ಮ ಹಿರಿಯ ಮಗನನ್ನು ನಾಮಿನಿ ಮಾಡಿ ನಿಶ್ಚಿಂತರಾದರು. ಅವರಿಗೆ ಆರು ಜನ ಮಕ್ಕಳು. …
ಅಂಜಲಿ ರಾಮಣ್ಣ ಮೈಸೂರು ಕಡೆಯ ಜನರಿಗೆ ಚಿರಪರಿಚಿತರಾಗಿದ್ದ ನನ್ನ ತಂದೆ ಕೆ.ರಾಮಣ್ಣ ಅವರು ಮೈಸೂರಿನ ಶಂಕರಮಠ ರಸ್ತೆಯಲ್ಲಿ ಒಂದು ಮನೆ ಕಟ್ಟಿದ್ದರು. ಇಬ್ಬರು ಮೂವರು ಬಾಡಿಗೆದಾರರು ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ದೊಡ್ಡ ಕುಟುಂಬದ ಸಂಸಾರಸ್ಥ ಒಬ್ಬ ಬಾಡಿಗೆದಾರ. ಆತನ ಮನೆಭರ್ತಿ ವಯಸ್ಕ …
ಸೌಮ್ಯ ಕೋಠಿ, ಮೈಸೂರು ಅಮ್ಮ ಎಂದ ಕ್ಷಣ ನೋವು ನಲಿವು ಎಲ್ಲವೂ ನೆನಪಾಗುತ್ತದೆ. ನಗುವಿನಲ್ಲಿ ಅಮ್ಮ ಅನ್ನದಿದ್ದರೂ ನೋವಿನಲ್ಲಿ ಬರುವ ಮೊದಲ ಮಾತು ಅಮ್ಮ. ಅಮ್ಮ ಎಂದರೆ ಒಂದೇ ಮಾತಿನಲ್ಲಿ ಮಕ್ಕಳಿಗೋಸ್ಕರ ಎಲ್ಲವನ್ನೂ ತ್ಯಾಗ ಮಾಡಿದವಳು ಎನ್ನಬಹುದು. ಹೆತ್ತವಳು ಅಂದರೆ ನಮಗೆ …
ಅಂಜಲಿ ರಾಮಣ್ಣ ಕೋರ್ಟಿನ ದಾಖಲೆಯೊಂದಕ್ಕೆ ತುರ್ತಾಗಿ ರೇವತಿಯ ಸಹಿ ಬೇಕಾಗಿತ್ತು. ಇಂದು ನಾಳೆ ಎನ್ನುತ್ತಲೇ ಎರಡು ತಿಂಗಳಾದರೂ ಬರದವಳಿಗೆ ಗಟ್ಟಿಯಾಗಿ ಹೇಳೋಣವೆನ್ನಿಸಿ ಫೋನ್ ಮಾಡಿದಾಗ ಅವಳೆಂದಳು ‘ಒಂದೂವರೆ ತಿಂಗಳಿನಿಂದ ಮುಟ್ಟು ನಿಲ್ಲುತ್ತಲೇ ಇಲ್ಲ, ಹಾಗಾಗಿ ಮನೆಯಿಂದ ಹೊರಗೆ ಹೋಗಲು ಆಗುತ್ತಿಲ್ಲ’. ಸುಸ್ತಾಗಿ …
ಅಂಜಲಿ ರಾಮಣ್ಣ 2019ರಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯೊಬ್ಬರು ಕರೆಮಾಡಿ ‘17 ವರ್ಷದ ಹುಡುಗನೊಬ್ಬ ಹುಡುಗಿಯಾಗಿ ನಮ್ಮ ಜೊತೆಯಿರಬೇಕೆಂದು ಬಂದಿದ್ದಾನೆ ಏನ್ಮಾಡೋದು’ ಎಂದು ಕೇಳಿದರು. ಕೂಡಲೇ ಮಕ್ಕಳ ಕಲ್ಯಾಣ ಸಮಿತಿಯ ಎದುರು ಹಾಜರುಪಡಿಸುವಂತೆ ಹೇಳಲಾಯ್ತು. ಮಾರನೆಯ ದಿನ ಸಮುದಾಯದವರು ಬಾಲಕನನ್ನು ಕರೆದುಕೊಂಡು ಬಂದರು. …
ಕೀರ್ತಿ ಬೈಂದೂರು ‘ಮುಂದೆ ಏನಾಗಬೇಕೆಂದು ಅಂದು ಕೊಂಡಿದ್ದೀಯಾ?’ ಎಂದು ಚಿಕ್ಕಂದಿನಲ್ಲಿ ಕೇಳುತ್ತಿದ್ದ ಪ್ರಶ್ನೆಗೆ ಭವತಾರಿಣಿ ಮಾತ್ರ ಟೀಚರ್ ಆಗುತ್ತೇನೆ ಎಂಬ ಒಂದೇ ಉತ್ತರವನ್ನು ಕೊಡುತ್ತಿದ್ದರು. ಇಪ್ಪತ್ತಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಸಂಗೀತ ಕಲಿಸುವ ಶಿಕ್ಷಕಿ, ಅನೇಕ ವೇದಿಕೆಗಳಲ್ಲಿ ಕೇಳಿಬರುವ ಮಧುರ ಕಂಠದ ಹಾಡುಗಾರ್ತಿ …
ಅಂಜಲಿ ರಾಮಣ್ಣ ವಕ್ಛ್‌ಗೆ ಸಂಬಂಧಪಟ್ಟ ಕಾನೂನು ರಾಷ್ಟ್ರಪತಿಯಿಂದ ಅನುಮೋದನೆ ಪಡೆದು ಜಾರಿಗೆ ಬಂದಿದೆ. ಈ ಕಾನೂನಿ ನೊಡನೆ ಸಹಮತ ಇಲ್ಲದ ಭಾರತ ದೇಶದ ಯಾವುದೇ ಪ್ರಜೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲು ಸಂವಿಧಾನವು ಅವಕಾಶ ನೀಡಿದೆ. ಹೀಗಿರುವಾಗ ಜನರು ಕಾನೂನಾತ್ಮಕ ಮಾರ್ಗ …
ಬಿ.ಟಿ.ಮೋಹನ್ ಕುಮಾರ್ ಮಹಿಳೆಯರನ್ನು ಕಾಡುತ್ತಿರುವ ಅಪಾಯಕಾರಿ ‘ಗರ್ಭಕಂಠ ಕ್ಯಾನ್ಸರ್’ ಮಾರಕ ರೋಗಕ್ಕೆ ಮಂಡ್ಯದ ಡಾ. ಜ್ಯೋತಿ ಅವರು ಉಚಿತವಾಗಿ ಲಸಿಕೆ ನೀಡುವ ಮೂಲಕ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ. ಕ್ಯಾನ್ಸರ್ ರೋಗದಲ್ಲಿ ಬೇರೆ ಬೇರೆ ವಿಧಗಳಿವೆ. ಇದರಲ್ಲಿ ಗರ್ಭಕಂಠ ಕ್ಯಾನ್ಸರ್ ಮಹಿಳೆ ಯರನ್ನು …
ಡಾ.ಯಮುನಾ ಬಿ.ರಾಜ್ ಪಿಯುಸಿ ರಿಸಲ್ಟ್ ಬಂತು.. ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ , ಪಿಯುಸಿ, ಯಾವುದೇ ಪರೀಕ್ಷೆಗಳಲ್ಲೂ ಹೆಣ್ಣು ಮಕ್ಕಳು ಮುಂದಿದ್ದಾರೆ. ಓದಿನಲ್ಲಿ ಹೆಣ್ಣು ಮಕ್ಕಳು ಮುಂದೆ. ಗಂಡು ಮಕ್ಕಳು …
ಅಂಜಲಿ ರಾಮಣ್ಣ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಕೀಲರು ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇಲ್ಲ. ವಯಸ್ಸಿಗೆ ಮೀರಿದ ದೇಹ. ಯಾರೊಂದಿಗೂ ಮಾತನಾಡಲು ಆಸಕ್ತಿ ಇಲ್ಲದ ಬಾಲಕನಿಗೆ ತಜ್ಞರು ಆಟಿಸಂ ವಿಕಲತೆ ಇರುವುದಾಗಿ ಹೇಳಿದರು. ಅವನ …