Mysore
16
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮಹಿಳೆ ಸಬಲೆ

Homeಮಹಿಳೆ ಸಬಲೆ

ವಿಶ್ವ ಆರೋಗ್ಯಸಂಸ್ಥೆ, ಈ ಬಾರಿಯ ವಿಶ್ವ ಆರೋಗ್ಯದಿನವನ್ನು (ಏ.7) ಮಹಿಳೆಯರು ಹಾಗೂ ಶಿಶುಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಚರಣೆ ಮಾಡುತ್ತಿದೆ. ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಜಗತ್ತಿನ ಎಲ್ಲ ರಾಷ್ಟ್ರಗಳಿಗೆ ಕರೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ ತನ್ನ ಸಲಹೆಗಳು ಹಾಗೂ ಮಾರ್ಗಸೂಚಿಗಳನ್ನು …

- ಗಿರೀಶ್ ಹುಣಸೂರು ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ಬಂದ ಮಕ್ಕಳು ಸ್ಕೂಲ್ ಬ್ಯಾಗ್ ಎಸೆದು ಅಮ್ಮ ಸ್ಕೂಲ್ ಮುಗೀತು, ನಾಳೆಯಿಂದ ರಜಾ-ಮಜಾ ಎಂದು ಜೋರು ದನಿಯಲ್ಲಿ ಸಂಭ್ರಮಾಚರಣೆ ಮಾಡತೊಡಗಿದಾಲೇ ತಲೆ ಮೇಲೆ ಕೈ ಹೊತ್ತ ಅಮ್ಮ, ಇನ್ನು …

ಡಾ.ಚೈತ್ರ ಸುಖೇಶ್ ಧ್ಯಾನ ಎಂದರೇನು? ಧ್ಯಾನ ಎಂದರೆ ನಮ್ಮ ಜೀವಶಕ್ತಿಯಾದ ಕುಂಡಲಿನಿ ಶಕ್ತಿಯ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುವುದು. ಇದು ಮಾನಸಿಕ ಏಕಾಗ್ರತೆಯ ಅಡೆತಡೆಯಿಲ್ಲದ ಸ್ಥಿತಿ. ಉಪಯೋಗಗಳು ■ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ. ■ಮನಸ್ಸು ಶಾಂತಗೊಳ್ಳುತ್ತದೆ. ■ಮನಸ್ಸು ಸಂತೋಷ …

ಅಂಜಲಿ ರಾಮಣ್ಣ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ವಕೀಲರು ಒಮ್ಮೆ ಮಗುವಿಗೆ ೧೫ ತಿಂಗಳಾದ್ರೂ ಬರ್ತ್ ಸರ್ಟಿಫಿಕೇಟ್ ಮಾಡಿಸಿರಲಿಲ್ಲ. ಯಾಕೆ ಎಂದಿದ್ದಕ್ಕೆ ಬಂದ ಉತ್ತರ ‘೩ ತಿಂಗಳ ಹಿಂದೇನೆ ಕೊಟ್ಟಿದ್ದೀವಿ, ತಂದೆ ಹೆಸರು ಕೊಡದೆ ಮಾಡಲ್ಲ ಅಂತಿದ್ದಾರೆ. ತಾಯಿ ಲೈಂಗಿಕ ದೌರ್ಜನ್ಯದಿಂದ …

ಕೀರ್ತಿ ಮೈಸೂರಿನ ಬಿಸಿಲ ಬೇಗೆಯಲ್ಲಿ ತಾಯಿ ಎಲ್ಲಮ್ಮ ಮಿನುಗುತ್ತಿದ್ದಳು. ಎಲ್ಲಮ್ಮನ ಹೊತ್ತ ಜೋಗಮ್ಮ ಬಾಯಾರಿ ಬಸವಳಿದಿದ್ದರು. ಜನರೆಲ್ಲ ಹಣ್ಣು - ತರಕಾರಿ ಅಂತ ಓಡಾಡುತ್ತಿದ್ದರೆ, ಜೋಗಮ್ಮ ತಾಯಿ ಎಲ್ಲಮ್ಮನೊಡನೆ ಕೂತು ಚಿಕ್ಕ ಗಡಿಯಾರ ಎನ್ನುವ ಮಾಯಾ ಬಜಾರ್ ಅನ್ನು ನೋಡುತ್ತಿದ್ದರು. ಈ …

ಅಂಜಲಿ ರಾಮಣ್ಣ ಕೌಟುಂಬಿಕ ನ್ಯಾಯಾಲಯಗಳಲ್ಲಿರುವ ಹಲವಾರು ಪ್ರಕರಣಗಳು ಇತ್ಯರ್ಥವಾಗದಿರುವುದಕ್ಕೆ ವಿವಾಹ ವಾಗಿದೆಯೆಂದು ದಾಖಲೆಗಳ ಮೂಲಕ ಸಾಬೀತುಪಡಿಸಲಾಗದಿರುವುದು ಒಂದು ಕಾರಣ. ದಾಂಪತ್ಯ ತೊಡರಿದ್ದಾಗ ವಿವಾಹವನ್ನೇ ಅಲ್ಲಗಳೆಯುವ, ಮಕ್ಕಳನ್ನೂ ತನ್ನವಲ್ಲವೆನ್ನುವವರಿದ್ದಾರೆ. ಕೆಲವು ಸಂದರ್ಭಗಳಲ್ಲಿ ಗಂಡ ಮರಣಿಸಿದಾಗ ಆತನ ಮನೆಯವರು ಸೊಸೆಯನ್ನು ಒಪ್ಪಿಕೊಳ್ಳುವುದಿಲ್ಲ. ಕೆಲವು ತಾಯಿ …

-ಅಂಜಲಿ ರಾಮಣ್ಣ ಅತುಲ್ ಸುಭಾಷ್ ಎನ್ನುವ ವ್ಯಕ್ತಿ ತನ್ನ ಹೆಂಡತಿ ಮತ್ತು ಆಕೆಯ ತಂದೆ-ತಾಯಿ ಕೊಡುತ್ತಿರುವ ಕಾಟವನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎನ್ನುತ್ತಾ ನೂರಕ್ಕೂ ಹೆಚ್ಚು ಪುಟಗಳ ವಿವರವಾದ ಡೆಟ್‌ನೋಟ್ ಬರೆದಿಟ್ಟು, ಅದರ ವೀಡಿಯೋ ಕೂಡ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು …

ಬಿರುಬೇಸಿಗೆಗೆ ಕೂದಲ ಆರೈಕೆಯೆಡೆಗೆ ಗಮನಹರಿಸುವುದು ಮುಖ್ಯ. ಬೇಸಿಗೆಯ ದೂಳಿಗೆ ಸಿಕ್ಕ ಕೂದಲು ಶುಷ್ಕಗೊಳ್ಳುತ್ತದೆ. ಕೂದಲ ಆರೈಕೆಗೆ ನಿತ್ಯ ಬಳಸುವ ಈರುಳ್ಳಿ ಮತ್ತು ಮೆಂತ್ಯೆಯೇ ಸಾಕು. ಬಳಸುವ ವಿಧಾನವನ್ನು ತುಸು ತಿಳಿದುಕೊಳ್ಳೋಣ. ದೊಡ್ಡ ಗಾತ್ರದ ಒಂದು ಈರುಳ್ಳಿ ಅಥವಾ ಎರಡು ಮಧ್ಯಮ ಗಾತ್ರದ …

-ಸೌಮ್ಯ ಕೋಠಿ, ಮೈಸೂರು ‘ಹೆಣ್ಣೊಂದು ಕಲಿತರೆ ಶಾಲೆ ಒಂದು ತೆರೆದಂತೆ’ ಎಂಬ ನಾಣ್ಣುಡಿಯನ್ನು ಸದಾ ನೆನಪಿಸಿಕೊಳ್ಳುವ ಸಮಾಜ, ಹೆಣ್ಣಿಲ್ಲದ ಮನೆ, ಬೀಜವನ್ನು ಬಿತ್ತದೆ ಬೇಸಾಯ ಮಾಡುವ ಕೃಷಿ ಭೂಮಿಯ ಹಾಗೆ ಎಂಬುದನ್ನು ಮರೆತು ಬಿಡುತ್ತದೆ. ಮಾರ್ಚ್ 8ನೇ ತಾರೀಕು ಅಂತಾರಾಷ್ಟ್ರೀಯ ಮಹಿಳಾ …

ರಮ್ಯಾ ಅರವಿಂದ್ ಬೇಸಿಗೆ ಪ್ರಾರಂಭವಾಗಿದೆ. ಸೂರ್ಯನ ತಾಪಮಾನ ಏರಿಕೆಯಾದಷ್ಟೂ ದೇಹದಲ್ಲಿನ ನೀರಿನಾಂಶ ಕಡಿಮೆಯಾಗಿ, ಬಾಯಾರಿಕೆ, ಆಯಾಸ ಹಾಗೂ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ದಿನವಿಡೀ ಲವಲವಿಕೆಯಿಂದಿರಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಿಕೊಳ್ಳಲು ಹಾಗೂ ದೇಹದ ಉಷ್ಣಾಂಶವನ್ನು ಸಮತೋಲನದಲ್ಲಿಡಲು ಮನೆಯಲ್ಲಿಯೇ ಸುಲಭವಾಗಿ, …

Stay Connected​
error: Content is protected !!