ಡಾ. ಚೈತ್ರ ಸುಖೇಶ್ ಮನುಷ್ಯನ ಬೆಳವಣಿಗೆಯ ಹಾರ್ಮೋನ್ ನಮ್ಮ ಮಿದುಳಿನಲ್ಲಿರುವ ಪಿಟ್ಯುಟರಿ ಗ್ರಂಥಿಯಲ್ಲಿ ಉತ್ಪತ್ತಿಯಾಗುತ್ತದೆ. ಈ ಹಾರ್ಮೋನ್‌ನ ಉತ್ಪಾದನೆ ಒಬ್ಬರಲ್ಲಿ ಹೆಚ್ಚಾದರೆ ಅವರು ಎತ್ತರವಾಗಿ ಬೆಳೆಯು ತ್ತಾರೆ. ಕಡಿಮೆ ಉತ್ಪತ್ತಿಯಾದರೆ ಅವರು ಕುಳ್ಳರಾಗುತ್ತಾರೆ. ಹದಿಹರೆಯದವರಲ್ಲಿ ಶಾರೀರಿಕ ಬೆಳವಣಿಗೆ ತೀರಾ ಕುಂಠಿತವಾದಾಗ ಅಥವಾ …









