Mysore
22
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ಮಹಿಳೆ ಸಬಲೆ

Homeಮಹಿಳೆ ಸಬಲೆ

ಮೊಡವೆಗಳು ದೇಹದ ಹಾರ್ಮೋನುಗಳ ಏರಿಳಿತಗಳಿಗೆ ಸಂಬಂಧಿಸಿವೆ. ಇವು ಹಾರ್ಮೋನುಗಳ ಬದಲಾವಣೆಗಳಿಗೆ ಪ್ರತಿಕ್ರಿಯೆಯಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಟೆಸ್ಟೋಸ್ಟೆರಾನ್‌ನಂತಹ ಆಂಡ್ರೋಜಿನ್‌ಗಳ ಹೆಚ್ಚಳದಿಂದಾಗಿ ಮೊಡವೆಗಳು ಉಂಟಾಗಿ ನೋವಿನಿಂದ ಕೂಡಿರುತ್ತದೆ. ಈ ಮೊಡವೆಗಳನ್ನು ನಿಯಂತ್ರಿಸುವುದು ಹೇಗೆ ಅಂತೀರಾ? ಅದಕ್ಕಾಗಿ ನೀವು ಚರ್ಮದ ಆರೈಕೆಯನ್ನು ದಿನಚರಿಯನ್ನಾಗಿ ಅನುಸರಿಸಬೇಕಾಗುತ್ತದೆ. ಇದು …

ರಮ್ಯಾ, ಅರವಿಂದ್ ಚಳಿಗಾಲ ಬಂತೆಂದರೆ ಸಾಕು ಶೀತ, ಜ್ವರದ ಸಮಸ್ಯೆಗಳು ಬಹುತೇಕರನ್ನು ಬಾಧಿಸುತ್ತದೆ. ಚಳಿಗಾಲದಲ್ಲಿ ಬೆಟ್ಟದ ನೆಲ್ಲಿಕಾಯಿಯನ್ನು ಬಳಸುವುದರಿಂದ ಚಳಿಗಾಲದಲ್ಲಿ ಬಾಧಿಸುವ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅಂಶವು ಹೇರಳವಾಗಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಅಲ್ಲದೆ …

ಚಿತ್ರ ವೆಂಕಟರಾಜು ಚಿತ್ರರಂಗದಲ್ಲಿ ನಿರ್ದೇಶಕಿಯರು ಬಹಳ ಅಪರೂಪ ಅದರಲ್ಲೂ ಕನ್ನಡ ಚಿತ್ರರಂಗದಲ್ಲಂತೂ ಬೆರಳೆಣಿಕೆಯಷ್ಟು ಮಹಿಳೆಯರು ಚಿತ್ರ ನಿರ್ದೇಶನ ಮಾಡಿದ್ದಾರೆ, ಮಾಡುತ್ತಿದ್ದಾರೆ. ಪ್ರೇಮಾ ಕಾರಂತ್, ರೂಪಾ ಅಯ್ಯರ್, ಸುಮನಾ ಕಿತ್ತೂರು, ವಿಜಯಲಕ್ಷ್ಮಿ ಸಿಂಗ್‌, ಚಂಪಾ ಶೆಟ್ಟಿ ಹೀಗೆ ಕೆಲವೊಂದಿಷ್ಟು ಮಹಿಳೆಯರು ಮಾತ್ರ ಸಿನಿಮಾ …

ಮಹಿಳಾ ಸ್ವಸಹಾಯ ಸಂಘಗಳ ಮೂಲಕ ತ್ಯಾಜ್ಯ ನಿರ್ವಹಣೆಗೆ ಸಾಥ್‌ ನೀಡುತ್ತಿರುವ ಮಹಿಳಾ ಚಾಲಕಿಯರ ಆರ್ಥಿಕ ಸಬಲತೆಗೆ ಸರ್ಕಾರದ ಡೇ-ನಲ್ಮ್‌ ಯೋಜನೆ ನೆರವು ಕೆ. ಬಿ. ರಮೇಶನಾಯಕ ಹೈನುಗಾರಿಕೆಯನ್ನೇ ನಂಬಿಕೊಂಡು ಸಹಸ್ರಾರು ಜನರು ಕುಟುಂಬ ನಿರ್ವಹಣೆಯ ಹೊಣೆ ಹೊತ್ತಿದ್ದರೆ, ಮತ್ತೊಂದೆಡೆ ಸ್ವಯಂ ಉದ್ಯೋಗ …

ಶಭಾನ ಮೈಸೂರು ವರ್ಣ, ಜಾತಿ, ವರ್ಗ, ಲಿಂಗ ಮುಂತಾದ ಕಾರಣಗಳಿಂದ ಹಲವು ಮಂದಿ ಸಾಹಿತ್ಯ ವಲಯ ದಿಂದ ದೂರವೇ ಉಳಿದ ಕಾಲ ಒಂದಿತ್ತು. ಈ ಎಲ್ಲ ನಿರ್ಬಂಧಗಳನ್ನೂ ದಾಟಿ ಬರಹವನ್ನು ಅಭಿವ್ಯಕ್ತಿಯ ಮಾಧ್ಯಮವನ್ನಾಗಿಸಿಕೊಂಡ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಈ ಸಾಲಿಗೆ …

ಅ.26 ಮತ್ತು 27ರ ಸಂಜೆ ಮಹಿಳಾ ಏಕವ್ಯಕ್ತಿ ರಂಗೋತ್ಸವ ಕಾರ್ಯಕ್ರಮ ಹನಿ ಉತ್ತಪ್ಪ ರಂಗಭೂಮಿ ಎಂಬುದು ಕಲೆ ಮತ್ತು ಸಂಸ್ಕೃತಿಯ ಒಂದು ಅವಿಭಾಜ್ಯ ಅಂಗ. ಇದು ಕಲಾವಿದರ ಮತ್ತು ಪ್ರೇಕ್ಷಕರ ನಡುವೆ ಜಾಲವನ್ನು ಹೆಣೆಯುವ ಮೂಲಕ, ಸಮಾಜವನ್ನು ಆಳವಾಗಿ ಪ್ರತಿಬಿಂಬಿಸುತ್ತದೆ. ವರ್ಷಗಳು …

ಕೀರ್ತಿ ಬೈಂದೂರು ಒಂದು ಕಾಲದಲ್ಲಿ ತನ್ನ ಮಾತಿಲ್ಲದವರ ಧ್ವನಿಯಾದ ಕನಸುಗಳೆಲ್ಲ ಕರಗಿಹೋಯಿತು ಎನ್ನುವಾಗ ಡಾ.ಎಂ.ಪುಷ್ಪಾವತಿ ಅವರು ಇದ್ದ ಅನುಕೂಲಗಳನ್ನು ಸಮರ್ಥವಾಗಿ ಬಳಸಿಕೊಂಡು ಮುನ್ನಡೆದವರು. ಮದುವೆಯಾದ ಮೇಲೆ ಹೆಣ್ಣಿನ ಬದುಕೆಲ್ಲ ಮುಗಿಯಿತು ಎನ್ನುವ ಮಾತು ಇವರಿಗೆ ಅತೀತವಾದದ್ದು. ಅಖಿಲ ಭಾರತ ವಾಕ್ ಮತ್ತು …

ಇನ್‌ಸ್ಟಾಗ್ರಾಂನ ರೀಲ್ಸ್ ಒಂದರಲ್ಲಿ ಹೆಣ್ಣು ಮಕ್ಕಳಿಗೆ ಪಿಎಂಎಸ್ ಕಾಣಿಸಿಕೊಂಡರೆ ಏನು ಮಾಡಬೇಕು ಎಂಬ ಪ್ರಶ್ನೆಗೆ ಅನೇಕ ಹುಡುಗರು ಮಾತುಗಳಲ್ಲಿ, ಅವರನ್ನು ನಾವು ಕಾಳಜಿ ಯಿಂದ ನೋಡಿಕೊಳ್ಳಬೇಕು', 'ಒಂದಷ್ಟು ಸ್ಪೇಸ್ ಕೊಡಬೇಕು' ಹೀಗೆ ಇತ್ಯಾದಿ ಉತ್ತರಗಳಿದ್ದವು. ಕೆಲ ಹೆಣ್ಣುಮಕ್ಕಳಿಗೆ ಮುಟ್ಟಾಗುವ ಮುನ್ಸೂಚನೆಯಾಗಿ ಮೊಡವೆಯಾದರೆ …

ಎಂ.ಜೆ.ಇಂದುಮತಿ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿತ್ತು. ಹೆಚ್ಚುತ್ತಿರುವ ಸೈಬರ್ ಕ್ರೈಮ್ ವಿಷಯವಾಗಿ ಅನೇಕ ತಜ್ಞರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. ಪಾಸ್ ವರ್ಡ್, ಓಟಿಪಿ ಹೇಳಿದರೆ ಮಾತ್ರ ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ದುಡ್ಡು ಹೋಗುತ್ತದೆ ಎಂಬ ಕಾಲ ಈಗಿಲ್ಲ. ಎಷ್ಟು ಅಸ್ಟೇಟ್ ಆಗಿದೆ …

• ಕೀರ್ತಿ ಬೈಂದೂರು ದಸರಾ ಯಶಸ್ವಿಯಾಗಿ ಮುಗಿಯಿತು. ಎಲ್ಲೆಂದರಲ್ಲಿ ಜನ ಮುಗಿಬಿದ್ದು, ಆನೆ ಅಂಬಾರಿ ನೋಡುತ್ತಾ ಮೈಮರೆತು, ಕೈಮುಗಿದು ಈ ವರ್ಷವನ್ನು ಸಂಭ್ರಮಿಸಿದ್ದಾರೆ. ಆನೆಗಳೆಂದರೆ ಜನರಿಗೆ ವಿಶೇಷ ಪ್ರೀತಿ. ಅಂಬಾರಿಯ ತಾಲೀಮಿನ ಸಮಯದಲ್ಲೂ ಆನೆಗಳ ಹೆಸರುಗಳನ್ನು ಕೂಗುತ್ತಾ ತಮ್ಮ ಪ್ರೀತಿಯನ್ನು ಅವಕ್ಕೆ …

Stay Connected​
error: Content is protected !!