Mysore
16
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮಹಿಳೆ ಸಬಲೆ

Homeಮಹಿಳೆ ಸಬಲೆ

ಚಿತ್ರಾ ವೆಂಕಟರಾಜು 'ಮಾಂಸ್' ಎಂದರೆ ಹಿಂದಿಯಲ್ಲಿ ಮಾಂಸ, ವಿಜ್ಞಾನದಲ್ಲಿ ದ್ರವ್ಯರಾಶಿ, ಇಂಗ್ಲಿಷ್ ನಲ್ಲಿ ಸಮೂಹ, ಜ್ಯೋತಿ ಡೋಗ್ರಾ ಅವರು ತಾವೇ ಬರೆದು ರಂಗಕ್ಕೆ ತಂದಿರುವ ಇತ್ತೀಚಿನ ಏಕವ್ಯಕ್ತಿ ರಂಗ ಪ್ರಯೋಗ ಹೆಣ್ಣಿನ ದೇಹದ ನೆಲೆಯಲ್ಲಿ ಎಲ್ಲವನ್ನು ವಿಶ್ಲೇಷಿಸುತ್ತದೆ. ರೂಪದರ್ಶಿಯೊಬ್ಬಳು ತನ್ನ ದೇಹವನ್ನು …

• ಕೀರ್ತಿ ಬೈಂದೂರು ಇದೊಂದು ವಿಶೇಷಚೇತನರ ಶಾಲೆ, ದಾಖಲಾತಿಗೊಂಡಿರುವ ಕೆಲವರ ವಯಸ್ಸು ಕೇಳಿದರೆ ಐವತ್ತು ದಾಟಿದೆ. ಆದರೆ ಬುದ್ಧಿಮತ್ತೆ ಮಾತ್ರ ಏಳೆಂಟು ವರ್ಷದವರಂತಿದೆ. ಹೆತ್ತವರನು ಹೊರತುಪಡಿಸಿದರೆ ಸಮಾಜ ಇಂತಹವರನ್ನು ಹೊರೆಯಂತೆ ಪರಿಗಣಿಸಿ ರುವ ಕಾಲದಲ್ಲಿ, ಈ ವಿಶೇಷ ಚೇತನ ಮಕ್ಕಳೊಂದಿಗೆ ನಿತ್ಯವೂ …

ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಬುಕ್ ಬೈಂಡಿಂಗ್ ಮತ್ತು ನೋಟ್‌ಬುಕ್‌ಗಳ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಹಪ್ಪಳ …

* ರಮ್ಯ ಅರವಿಂದ್ ಸಾಮಾನ್ಯವಾಗಿ ಹಿರಿಯರು ರಾತ್ರಿ ಊಟವಾದ ನಂತರ ಒಂದು ಬಾಳೆಹಣ್ಣನ್ನು ಸೇವಿಸಬೇಕು ಎಂದು ಹೇಳುತ್ತಾರೆ. ಇದಕ್ಕೆ ಒಂದು ಪ್ರಮುಖವಾದ ಕಾರಣವೂ ಇದೆ. ನಾವು ಸೇವಿಸಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಅದರಲ್ಲಿನ ಅನೇಕ ಸತ್ವಗಳು ದೇಹಕ್ಕೆ ಸೇರಬೇಕು. ಹಾಗಾಗಿ …

ಕನ್ನಡ ಕಿರುತೆರೆಯ ನಟಿಯೊಬ್ಬಳು ತನ್ನ ಮಗುವಿಗೆ ಜನ್ಮ ನೀಡಿದ ನಂತರ ತನ್ನಲ್ಲಾದ ಬದಲಾವಣೆಯನ್ನು ಕುರಿತು ಮುಕ್ತವಾಗಿ ರಿಯಾಲಿಟಿ ಶೋನಲ್ಲಿ ಹೇಳಿಕೊಂಡ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಕೆಲವರು ಲೊಲ್ ಎನ್ನುತ್ತಾ, ಅತಿಯಾಯ್ತು ಎಂದು ಪ್ರತಿಕ್ರಿಯಿಸುತ್ತಿದ್ದರು. ಮಗುವಿಗೆ ಜನ್ಮ ನೀಡಿದ ಬಹುತೇಕ ಮಹಿಳೆಯರಲ್ಲಿ ಇದು …

• ಕೀರ್ತಿ ಬೈಂದೂರು ಗಂಗೋತ್ರಿ ಹಾಸ್ಟೆಲ್‌ನಲ್ಲಿ ಜಾಜಿಯಕ್ಕ ಗುಡಿಸಿ, ಒರೆಸುವ ಕೆಲಸಕ್ಕೆ ಬರುತ್ತಿದ್ದರು. ಸ್ವಚ್ಛತೆಯ ಕಾಯಕವೆಂಬುದು ಇವರಿಗೆ ಅಭಿಮಾನ. ಎರಡು ದಿನಗಳು ಕೆಲಸಕ್ಕೆ ರಜೆ ತೆಗೆದುಕೊಂಡರೆ ನಾವೆಲ್ಲ ಬಾಯಿ ಬಡಿದುಕೊಳ್ಳಬೇಕಾದ ಸ್ಥಿತಿ, ಹಾಗಾಗಿ ಇವರು ಹಬ್ಬ-ಹರಕೆಯೆಂದು ಕೆಲಸಕ್ಕೆ ರಜೆ ತೆಗೆದುಕೊಳ್ಳದೆ, ಆ …

  • ರಮ್ಯ ಎಸ್. ಅಂದು ನನ್ನ ತಾಯಿ ಮತ್ತು ನನ್ನ ಐದು ವರ್ಷದ ಮಗ ಟಿವಿ ನೋಡುತ್ತಾ ಕುಳಿತಿದ್ದರು. 'ಛಿ, ಈಗಿನ ಕಾಲದ ಹುಡುಗಿಯರಿಗೆ ಒಂದು ಚೂರೂ ನಾಚಿಕೆ ಇಲ್ಲ' ಅಜ್ಜಿ ಹೇಳಿದರು. 'ಹೌದು ಅಜ್ಜಿ. ನಾಚಿಕೆ ಇಲ್ಲ. ಛೇ, …

• ಅನಿತಾ ಹೊನ್ನಪ್ಪ “ಅಪ್ಪ ನಾನು ಮುಂದೆ ಓದ್ದೇಕು'ʼ ಎಂದು ತಂದೆಯ ಮುಂದೆ ಬೇಡಿಕೊಂಡಳು ಶಾಲಿನಿ. 'ಆಗಲ್ಲ, ಪಿಯುಸಿ ಓದಿದ್ದು ಸಾಕು. ನಿನ್ನ ಓದಿಸಿ ಏನಿದೆ ಪ್ರಯೋಜನ? ನಾಳೆ ಕೊಟ್ಟ ಮನೆಗೆ ಹೋಗಿ ಆ ಮನೆ ಉದ್ಧಾರ ಮಾಡುವವಳು ನೀನು. ನನ್ನ …

• ಕೀರ್ತಿ ಎಸ್. ಬೈಂದೂರು ಕ್ರೀಡೆಯನ್ನೇ ಉಸಿರಾಗಿಸಿಕೊಂಡು, ಇವತ್ತಿಗೂ ಉತ್ಸಾಹದ ಚಿಲುಮೆಯಾಗಿರುವ ಅಪರೂಪದ ಸಾಧಕಿಯರಲ್ಲಿ ಮೈಸೂರಿನ ವಿಜಯ ರಮೇಶ್ ಅವರೂ ಒಬ್ಬರು. ಮದುವೆಯಾದ ಮೇಲೆ ಸಂಸಾರದ ತಾಪತ್ರಯದೊಳಗೆ ಹವ್ಯಾಸ, ಆಕಾಂಕ್ಷೆಗಳನ್ನು ಪಕ್ಕಕ್ಕಿಡುವ ಅನೇಕ ಮಹಿಳೆಯರಿಗೆ ಇವರು ಮಾದರಿಯಾಗಿದ್ದಾರೆ. ರಾಜ್ಯಮಟ್ಟ, ರಾಷ್ಟ್ರೀಯ ಮಟ್ಟ …

ಡಾ.ಚೈತ್ರ ಸುಖೇಶ್ ಸಾಮಾನ್ಯವಾಗಿ ಮಹಿಳೆಯಲ್ಲಿ ಋತುಬಂಧದ ಸಮಯ ಮತ್ತು ನಂತರ ಕ್ಯಾಲ್ಸಿಯಂ ಕೊರತೆಯ ಸಮಸ್ಯೆ ಉಂಟಾಗುತ್ತದೆ. ಕ್ಯಾಲ್ಸಿಯಂನ ಕೊರತೆಯಿಂದ ಮೂಳೆ ಸವೆತ ಮತ್ತು ಮೂಳೆ ಸಾಂದ್ರತೆಯ ಸಮಸ್ಯೆಗಳು ಉಂಟಾಗುತ್ತವೆ. ಇವುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಮಹಿಳೆಯರು ಪ್ರತಿನಿತ್ಯ 1000ಎಂಜಿಯಿಂದ 1200 ಎಂಜಿಗಳಷ್ಟು ಕ್ಯಾಲ್ಸಿಯಂ ಅನ್ನು …

Stay Connected​
error: Content is protected !!