Mysore
23
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ತಿರುಪತಿ : ಕಾಲಿವುಡ್​ನ ಸ್ಟಾರ್​ ನಟ ಧನುಷ್​ರವರ ಹೊಸ ಲುಕ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದ ನಟ ಉದ್ದ ಕೂದಲು ಹಾಗೂ ಗಡ್ಡವನ್ನು ಬಿಟ್ಟಿದ್ದರು. ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ನಟನನ್ನು …

ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ …

ಕಾಸೇಧಾನ್ ಕಡವುಲದಾ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಯೋಗಿ ಬಾಬು ಅವರು ತಮ್ಮ ಮುಂದಿನ ಚಿತ್ರಕ್ಕೆ ನಾಯಕರಾಗಿ ಸಹಿ ಹಾಕಿದ್ದಾರೆ. ಶಿವಾರ್ಜುನ ಮತ್ತು ಅತಿರಥ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡದ ಸಂಯೋಜಕ ಸುರಾಗ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಸದ್ಯ ತಮಿಳಿನಲ್ಲಿ ಚಿತ್ರೀಕರಣ …

ತೀರ್ಥಹಳ್ಳಿ:  ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ  ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ …

ಪ್ರಯಾಗರಾಜ್: ನಿರ್ದೇಶಕ ಓಂ ರೌತ್ ಮತ್ತು ಬರಹಗಾರ ಮನೋಜ್ ಮುಂತಾಶಿರ್ ರಿಗೆ ಕ್ಷತ್ರಿಯ ಕರ್ಣಿ ಸೇನೆಯಿಂದ ಕೊಲೆ ಬೆದರಿಕೆಗಳು ಬಂದಿವೆ. ಇತ್ತೀಚೆಗೆ ಬಿಡುಗಡೆಯಾದ ಆದಿಪುರುಷ್ ಸಿನಿಮಾದ ಸಂಭಾಷಣೆಗಳ ಸುತ್ತ ನಡೆಯುತ್ತಿರುವ ವಿವಾದದ ಮಧ್ಯೆ ಈ ಬೆದರಿಕೆಗಳು ಬಂದಿವೆ. ಏತನ್ಮಧ್ಯೆ, ಅಲಹಾಬಾದ್ ಹೈಕೋರ್ಟಿನ ಲಕ್ನೋ …

ನವದೆಹಲಿ: ದಕ್ಷಿಣ ಭಾರತದ ಖ್ಯಾತ ನಟ, ‘ಹೆಬ್ಬುಲಿ’ ಚಿತ್ರದ ವಿಲನ್ ಖ್ಯಾತಿಯ ನಟ ರವಿ ಕಿಶನ್ ಪುತ್ರಿ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆ ಸೇರಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿ ಮಕ್ಕಳು ಚಿತ್ರರಂಗದಲ್ಲೇ ಮುಂದುವರೆಯಲು ಇಷ್ಟಪಡುತ್ತಾರೆ. ಪಾಲಕರ ಹೆಸರಲ್ಲಿ ಸಿನಿಮಾ ರಂಗಕ್ಕೆ ಬಂದು ಒಂದಷ್ಟು ಸಿನಿಮಾ …

ವಾಷಿಂಗ್ಟನ್ ಡಿಸಿ: ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’ ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು. ರಿಷಬ್ ಶೆಟ್ಟಿ …

ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, …

ಬೆಂಗಳೂರು: ಡ್ರಗ್ಸ್ ಪೆಡ್ಲರ್ ನೊಂದಿಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ನಿರ್ಮಾಪಕರೊಬ್ಬರು ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2 ವರ್ಷದ ಹಿಂದೆ ಚಿತ್ರ ನಿರ್ಮಾಪಕ ಮದುವೆಯಾಗಿ ಪತ್ನಿಯೊಂದಿಗೆ ಸಿಕೆ ಅಚ್ಚುಕಟ್ಟು ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. …

ಚೆನ್ನೈ: ಲಿಯೋ ಚಿತ್ರದಲ್ಲಿನ ನಾ ರೆಡಿ ಹಾಡಿನಲ್ಲಿ ಡ್ರಗ್ಸ್ ಪ್ರಚಾರ ಮಾಡಿದ ಆರೋಪದ ಮೇಲೆ ನಟ ದಳಪತಿ ವಿಜಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ‘ಆರ್‌ಟಿಐ’ ಕಾರ್ಯಕರ್ತ ಸೆಲ್ವಂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಪ್ರತಿಪಾದಿಸುತ್ತಿರುವುದರಿಂದ ಮಾದಕ …

Stay Connected​
error: Content is protected !!