ಬಾಹುಬಲಿ ಪ್ರಭಾಸ್, ಕೃತಿ ಸನೋನ್ ನಟನೆಯ ‘ಆದಿಪುರುಷ್’ ಜೂನ್ 16ಕ್ಕೆ ರಿಲೀಸ್ ಆಗಿದೆ. ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ …
ಬಾಹುಬಲಿ ಪ್ರಭಾಸ್, ಕೃತಿ ಸನೋನ್ ನಟನೆಯ ‘ಆದಿಪುರುಷ್’ ಜೂನ್ 16ಕ್ಕೆ ರಿಲೀಸ್ ಆಗಿದೆ. ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ …
ಹೊಸದಿಲ್ಲಿ : “ಆದಿಪುರುಷ್” ಚಲನಚಿತ್ರದಲ್ಲಿ ಹನುಮಂತನ ಚಿತ್ರಣ ಜನರ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ),ಎಎಪಿ ಸೇರಿದಂತೆ ಹಲವು ಪಕ್ಷಗಳು ಶನಿವಾರ ಟೀಕಿಸಿವೆ, ಆದರೆ ಬಿಜೆಪಿ ತಾತ್ಕಾಲಿಕವಾಗಿ ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ಪ್ರಭಾಸ್ ನಟಿಸಿರುವ “ಆದಿಪುರುಷ್ ” …
ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ರಾಜಕೀಯಕ್ಕೆ ಪ್ರವೇಶಿಸುತ್ತಾರಾ ಎಂಬುದು ಮತ್ತೊಮ್ಮೆ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಲಂಚವನ್ನು ಸ್ವೀಕರಿಸದೆ ಚುನಾವಣೆಯಲ್ಲಿ ಮತ ಚಲಾಯಿಸಲು ಪೋಷಕರನ್ನು ಒತ್ತಾಯಿಸುವಂತೆ ಮಕ್ಕಳಿಗೆ ಕರೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. …
'ಆದಿಪುರುಷ್' ಸಿನಿಮಾವು 7000 ಪರದೆಗಳಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಈ ಹಿಂದೆ ಈ ಸಿನಿಮಾವು ಕೆಲ ವಿವಾದಗಳನ್ನು ಎದುರಿಸಿತ್ತು. ಈಗ ಈ ಸಿನಿಮಾ ವಿಚಾರವಾಗಿ ನೇಪಾಳದಲ್ಲಿ ಆಕ್ಷೇಪ ವ್ಯಕ್ತವಾಗಿದೆ. 'ಆದಿಪುರುಷ್' ಸಿನಿಮಾದಲ್ಲಿ ಸೀತೆಯ ಕುರಿತಂತೆ ಇರುವ ಡೈಲಾಗ್‌ವೊಂದು ನೇಪಾಳದಲ್ಲಿನ ಜನರ ಆಕ್ರೋಶಕ್ಕೆ …
ಮುಂಬೈ: ಜನಪ್ರಿಯ ಟಿವಿ ಶೋ ʼಕಪಿಲ್ ಶರ್ಮಾʼ ನಲ್ಲಿ ಸಹ ನಟನಾಗಿ ಕಾಣಿಸಿಕೊಂಡ ತೀರ್ಥಾನಂದ ರಾವ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿರುವುದು ವರದಿಯಾಗಿದೆ. ಫೇಸ್ ಬುಕ್ ನಲ್ಲಿ ಲೈವ್ ಬಂದು ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ನೇಹಿತರು ಪೊಲೀಸರಿಗೆ …
ಮುಂಬೈ: ನಟಿ ರಿಯಾ ಚಕ್ರವರ್ತಿ ಬುಧವಾರ ಮಾಜಿ ಗೆಳೆಯ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮೂರನೇ ಪುಣ್ಯತಿಥಿಯಂದು ಅವರ ಥ್ರೋಬ್ಯಾಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಬಾಲಿವುಡ್ ತಾರೆ ಇನ್ನೂ ಇದ್ದಾರೆ ಎಂದು ಹೇಳಿಕೊಂಡಿದ್ದಾರೆ. 34 ವರ್ಷದ ರಜಪೂತ್ ಅವರು ಜೂನ್ 14, …
ಅನಿಲ್ ಅಂತರಸಂತೆ ದಶಕದಿಂದೀಚೆಗೆ ಹುಲಿ ಪ್ರವಾಸೋದ್ಯಮ ಅತೀ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ದೇಶದ ಬಹುತೇಕ ಅರಣ್ಯಗಳು ಇಂದು ಪ್ರಮುಖ ಪ್ರವಾಸಿ ಕೇಂದ್ರಗಳಾಗಿದ್ದು, ಹುಲಿ ಪ್ರವಾಸೋದ್ಯಮವು ಆದಾಯದಾಯಕವಾಗಿ ಮುಂದುವರಿಯಲು ಸಹಾಯಕವಾಗಿದೆ. ಇತ್ತೀಚೆಗೆ ಕನ್ನಡ ಸಿನಿ ರಂಗವೂ ಈ ವನ್ಯಜೀವಿ ಛಾಯಾಗ್ರಹಣದತ್ತ …
ಮುಂಬೈ: ಇನ್ಸ್‌ಸ್ಟಾಗ್ರಾಮ್‌ನಿಂದ ತಾತ್ಕಾಲಿಕವಾಗಿ ನಿರ್ಗಮಿಸುತ್ತಿರುವುದಾಗಿ ಬಾಲಿವುಡ್ ನಟಿ ಕಾಜೋಲ್ ಘೋಷಿಸಿದ್ದಾರೆ. “ಸಾಮಾಜಿಕ ಜಾಲತಾಣದಿಂದ ಬ್ರೇಕ್ ಪಡೆಯುತ್ತಿದ್ದೇನೆ. ಜೀವನದಲ್ಲಿ ಕಠಿಣವಾದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದೇನೆ’ ಎಂದು ಕಾಜೋಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಿಂದ ದೂರ ಸರಿಯುವ ನಿರ್ಧಾರದ ಹಿಂದಿನ ಕಾರಣವನ್ನು ಅವರು ಬಹಿರಂಗಪಡಿಸಿಲ್ಲ. …
ಬೆಂಗಳೂರು : ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಸೋಮವಾರದಂದು ಹಸೆಮಣೆ ಏರಿದರು. ಬಳಿಕ ರಾಜಕೀಯ ಸಿನಿ ಗಣ್ಯರ ಸಮ್ಮುಖದಲ್ಲಿ ಗ್ರ್ಯಾಂಡ್ ಆರತಕ್ಷತೆ ನಡೆಯಿತು. ಬಳಿಕ ನಗರದ ಖಾಸಗಿ …
ಮುಂಬೈ: ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಬ್ ಬಚ್ಚನ್ ಮತ್ತು ರಜನೀಕಾಂತ್ ಬರೋಬ್ಬರಿ 32 ವರ್ಷಗಳ ಬಳಿಕ ಸಿನೆಮಾವೊಂದಕ್ಕೆ ಜೊತೆಯಾಗಲಿದ್ದಾರೆ. ಒಂದು ಕಾಲದಲ್ಲಿ ʻಹಮ್ʼ, ʻಅಂಧಾ ಕಾನೂನ್ʼ, ʻಗೆರಾಫ್ತಾರ್ʼ ಮೊದಲಾದ ಹಿಟ್ ಸಿನೆಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಈ ಜೋಡಿ ಮತ್ತೊಮ್ಮೆ ಒಂದಾಗಲಿದ್ದಾರೆ. …