ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ ೧೦,೨೨೭ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕಕ್ಕೆ ೧,೧೭೦ ಹುದ್ದೆಗಳನ್ನು ಮೀಸ ಲಿಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಎಂದರೆ …










