Mysore
22
overcast clouds

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ ಲಕ್ಷ್ಮೀಸಾಗರದ ಸೋಬಾನೆ ಕೃಷ್ಣೇಗೌಡ ಮತ್ತು ಹೆಗ್ಗಡಹಳ್ಳಿಯ ಸೋಬಾನೆ ಕೃಷ್ಣೇಗೌಡ ಎಂಬ ಒಂದೇ ಹೆಸರಿನ ಪುರುಷರಿಬ್ಬರಿಗೆ ಒಲಿದದ್ದು ಆಶ್ಚರ್ಯ. ಯಥಾವತ್ ಮಹಿಳಾ …

ಚಿತ್ರ,ಲೇಖನ: ರಶ್ಮಿ ಕೋಟಿ “ನಿನ್ನೆ ಹುಬ್ಬಳ್ಳಿಯಲ್ಲಿ ಬಹಿರಂಗ ಸಭೆ ಇತ್ತು. ಎಲ್ಲ ಕಾಲೇಜುಗಳ ಬಂದ್ ಆಗಿತ್ತು. ಸುಮಾರು ೫,೦೦೦ ಜನರ ಮೆರವಣಿಗೆ ಆಯಿತು. ಕೆಲಸ ಭರದಿಂದ ಸಾಗುತ್ತಿದೆ ಈ ಕಡೆ. ಮಲೆನಾಡು ಜಿಲ್ಲೆಗಳಲ್ಲಿ ಕೆಲಸ ತೀವ್ರಗೊಳಿಸಬೇಕಾಗಿದೆ. ಉತ್ತರ ಕರ್ನಾಟಕ + ಮಲೆನಾಡು …

ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ ತುಂಬಿಕೊಂಡಿದ್ದ ಬಸ್ಸೊಂದನ್ನು ಹತ್ತುತ್ತಾನೆ. ಸರಿಯಾಗಿ ನಿಂತುಕೊಳ್ಳಲೂ ಜಾಗವಿಲ್ಲದ ಬಸ್ಸಿನಲ್ಲಿ ಹೇಗೋ ಅಡ್ಜಸ್ಟ್ ಮಾಡ್ಕೊಂಡು ನಿಂತಿದ್ದವನಿಗೆ ತನ್ನ ಬೆನ್ನ ಹಿಂದೆ ನಡೆಯುವ …

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ... ಈ ಎಲ್ಲಾ ಹೆಸರುಗಳನ್ನು ಕೇಳುತ್ತಿದ್ದಂತೆ ಮನಸ್ಸು ಕನ್ನಡ ಚಿತ್ರರಂಗದ ಸುವರ್ಣಯುಗಕ್ಕೆ ತನ್ನಿಂತಾನೇ ಪ್ರಯಾಣಿಸುತ್ತದೆ. ಈ ಚಿತ್ರಗಳು ಆರೇಳು ದಶಕಗಳ ನಂತರವೂ …

ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ ಹೀಗೂ ನೋಡಬಹುದು ಎಂದು ತೋರಿಸಿಕೊಟ್ಟಿದ್ದಾರೆ ಮೈಸೂರಿನ ಶರತ್ ಕುಮಾರ್ ಹೆಸರು ಶರತ್ ಕುಮಾರ್. ಕಾರ್ಪೊರೇಟ್ ವಲಯದ ಉದ್ಯೋಗಿ. ಬಹು ಅಂಕಿ …

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ ಮುಂಚೆಯೇ ಹೋಗಬೇಕು. ಹಾಗಾಗಿ ನೀನು ಹೊತ್ತಿಗೆ ಮುಂಚೆಯೇ ನನ್ನನ್ನು ಎದ್ದೇಳಿಸಬೇಕು. ಬಾವುಟ ಏರಿಸಿದ ಮೇಲೆ ಶಾಲೆಗೆ ರಜೆ ಕೋಳಿಗೆ ಮಜೆ. …

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ ಆಡಳಿತ ವೈಫಲ್ಯಗಳ ಕುರಿತು ಸಾರ್ವಜನಿಕ ಚರ್ಚೆಗಳು ಕೆಲವೇ ದಿನಗಳಿಗೆ ಸೀಮಿತವಾಗುತ್ತವೆ. ಸಾಮಾಜಿಕ ಮಾಧ್ಯಮ ಗಳಲ್ಲಿ ಆರಂಭವಾಗುವ ಚರ್ಚೆಗಳು ಶೀಘ್ರದಲ್ಲೇ ಬೇರೆ …

ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ ತಿಳಿದುಕೊಂಡಿದ್ದರೂ ಅಂದು ಯಾವ ಮುಖ ಹೊತ್ತುಕೊಂಡು ಭಾಷಣ ಮಾಡಿದ್ದೆನೊ ಗೊತ್ತಿಲ್ಲ. ಆದರೆ ನ್ಯೂಸ್ ಚಾನೆಲ್‌ನಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರಸಾರವಾಗುವ ಪರೇಡುಗಳನ್ನು …

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ. ಮೇಡಂ ಬಂದು ಹಾಡು, ನೃತ್ಯ, ನಾಟಕ ಅಂತ್ಹೇಳಿ ಯರ‍್ಯಾರು ಭಾಗವಹಿಸುತ್ತೀರ? ಎಂದು ಕೇಳಿ ಅಂದಿನಂದಲೇ ತಯಾರಿ ಶುರುವಾಗುತ್ತಿತ್ತು. ವಿವಿಧ ತರಗತಿ …

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ ಇದೆ. ವಾತಾವರಣ ಕೊಡಗಿನದೇ. ಹತ್ತಿರದಲ್ಲೇ ಜೇನುಕುರುಬರ ಹಾಡಿಗಳು, ಆನೆ ಕ್ಯಾಂಪ್, ಟಿಬೆಟಿಯನ್ ಕಾಲೋನಿ, ಒಂದೊಂದು ದಿಕ್ಕಿನಲ್ಲಿ ಸ್ವಲ್ಪವೇ ದೂರ ಹೋದರೂ …

Stay Connected​
error: Content is protected !!