ಇಂಫಾಲ್: ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಭಾಗವಹಿಸಬೇಕಿದ್ದ ಮಣಿಪುರದ ಇಂಫಾಲ್‌ನ ಫ್ಯಾಶನ್ ಶೋ ಸ್ಥಳದ ಸಮೀಪದಲ್ಲಿ ಪ್ರಬಲ ಸ್ಪೋಟ ಸಂಭವಿಸಿದೆ. ಇಂಫಾಲ್ನ ಹಟ್ಟ ಕಂಜೇಲ್ಬಂಗ್ ಪ್ರದೇಶದಲ್ಲಿ ಈ ಸ್ಛೋಟ ಸಂಭವಿಸಿದ್ದು, ಯಾರಿಗೂ ಗಾಯಗಳಾದ ಬಗ್ಗೆ ವರದಿ ಬಂದಿಲ್ಲ. ಫ್ಯಾಶನ್ ಶೋ …
ಇಂಫಾಲ್: ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಭಾಗವಹಿಸಬೇಕಿದ್ದ ಮಣಿಪುರದ ಇಂಫಾಲ್‌ನ ಫ್ಯಾಶನ್ ಶೋ ಸ್ಥಳದ ಸಮೀಪದಲ್ಲಿ ಪ್ರಬಲ ಸ್ಪೋಟ ಸಂಭವಿಸಿದೆ. ಇಂಫಾಲ್ನ ಹಟ್ಟ ಕಂಜೇಲ್ಬಂಗ್ ಪ್ರದೇಶದಲ್ಲಿ ಈ ಸ್ಛೋಟ ಸಂಭವಿಸಿದ್ದು, ಯಾರಿಗೂ ಗಾಯಗಳಾದ ಬಗ್ಗೆ ವರದಿ ಬಂದಿಲ್ಲ. ಫ್ಯಾಶನ್ ಶೋ …
ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಇಬ್ಬರನ್ನು ಬಲಿ ಪಡೆದ ಕಾರು ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾರು ಚಾಲಕನನ್ನು ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಾರು ಚಾಲಕನನ್ನು …
ಮೈಸೂರಿಗರನ್ನು ಹಲವು ದಶಕಗಳ ಕಾಲ ಸಂಗೀತದ ಮನರಂಜನೆ ನೀಡಿ ರಂಜಿಸಿರುವ ವಿ.ಜಾರ್ಜ್ ಪ್ರಭಾಕರ್ ಆರ್ಕೆಸ್ಟ್ರಾ ಸಂಸ್ಥೆಯ 41 ನೇ ವಾರ್ಷಿಕೋತ್ಸವ ಸಮಾರಂಭ ಫೆ.5 ರಂದು ಭಾನುವಾರ ನಗರದ ಜಗನ್ಮೋಹನ ಅರಮನೆಯಲ್ಲಿ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕನ್ನಡ …
ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ. ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು …
ʼತನುಜಾ’, ನಟಭಯಂಕರ’ರ ವಾರ ಈ ವಾರ ಎರಡು ಚಿತ್ರಗಳು ತೆರೆಗೆ ಬರುತ್ತಿವೆ. ವೈದ್ಯಕೀಯ ಪದವಿ ಪಡೆಯಲು ಪೂರ್ವಪರೀಕ್ಷೆ ?ನೀಟ್’ ಬರೆಯಲು ಪತ್ರಿಕೆ, ಸರ್ಕಾರಗಳ ನೆರವಿನಿಂದ ಸಾಧ್ಯವಾದ ವಿದ್ಯಾರ್ಥಿನಿಯೊಬ್ಬಳ ನಿಜಕಥೆಯನ್ನು ಹೇಳುವ ?ತನುಜಾ’ ಮತ್ತು ಕಿರುತೆರೆಯ ಬಿಗ್‌ಬಾಸ್ ರಿಯಾಲಿಟಿ ಕಾರ್ಯಕ್ರಮದ ಮೂಲಕ ಪರಿಚಯವಾದ …
ಧನ್ಯಾ, ರಾಧನ್, ಅಮೃತಾ ನಂತರ ಕೀರ್ತಿ ಸಿನಿಕುಟುಂಬಗಳಿಂದ ಚಿತ್ರರಂಗಕ್ಕೆ ನಟರಾಗಿ ಬಂದಿರುವ ಸಾಕಷ್ಟು ಮಂದಿ ಯುವಕರಿದ್ದಾರೆ. ಚಿತ್ರರಂಗದ ಮೊದಲ ಕುಟುಂಬಗಳ ಮೂರನೇ ತಲೆಮಾರಿನವರೂ ಇದ್ದಾರೆ. ಆದರೆ ಯುವತಿಯರು ಬಣ್ಣಹಚ್ಚಿದ್ದು ಕಡಿಮೆ. ಬಾಲನಟಿಯರಾಗಿ ಬಂದವರಿದ್ದಾರೆ. ಇತ್ತೀಚೆಗೆ ಅವರೂ ಬರತೊಡಗಿದ್ದಾರೆ. ಡಾ.ರಾಜಕುಮಾರ್ ಅವರ ಮೊಮ್ಮಗಳು, …
ಪುನೀತ್ ರಾಜಕುಮಾರ್ ಅವರ ನಿಧನಾನಂತರ ಅವರನ್ನು ನೆನಪಿಸಿಕೊಳ್ಳದ ಕಾರ್ಯಕ್ರಮಗಳಿಲ್ಲ. ಚಲನಚಿತ್ರಗಳಿಲ್ಲ. ಫಿಲಂ ಫೇರ್ ಪ್ರಶಸ್ತಿ (ದಕ್ಷಿಣ) ಅವರಿಗೆ ಅರ್ಪಿಸಲಾಯಿತು. ಈ ತಿಂಗಳ ಕೊನೆಯ ವಾರದಲ್ಲಿ ನಡೆಯುವ ಕರ್ನಾಟಕ ಚಲನಚಿತ್ರ ಕಪ್‌ನ ಕ್ರಿಕೆಟ್ ಪಂದ್ಯಾಟದಲ್ಲಿ ಅವರ ವಿಜೃಂಭಣೆ ಇರುತ್ತದೆ. ಮಾರ್ಚ್ 17, ಅಪ್ಪು …
ಚಲನಚಿತ್ರಗಳಲ್ಲಿ ನಟಿಸಲು ಹೆಣ್ಣುಮಕ್ಕಳು ಹಿಂದೆ ಮುಂದೆ ನೋಡುವ ದಿನಗಳಿದ್ದವು. ಆದರೆ ಈಗ ಹಾಗಿಲ್ಲ. ಅಭಿನಯವನ್ನು ವೃತ್ತಿಯಾಗಿಸಿಕೊಳ್ಳಲು ಬಯಸಿ ಬರುವವರ ಸಂಖ್ಯೆ ಸಾಕಷ್ಟಿದೆ. ಸಿನಿಮಾ ಕುಟುಂಬದವರಲ್ಲದೆ, ತರಬೇತಿ ಪಡೆದು ಬರುವವರು, ಆಸಕ್ತಿಯಿಂದ ಬರುವವರು ಇದ್ದಾರೆ. ಆ ಸಾಲಿಗೆ ಹೊಸ ಸೇರ್ಪಡೆ ಕುಶಾಲನಗರದ ಮಧುರಾಗೌಡ. …
ʼಲವ್ ಬರ್ಡ್ಸ್’ ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಚಿತ್ರ. ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರೇಮಪಕ್ಷಿಗಳಾಗಿ ನಟಿಸುತ್ತಿರುವವರು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್. ಇದೊಂದು ಪ್ರೇಮಕಥೆ. ಈ ಚಿತ್ರದಲ್ಲಿ ಬರುವ ಮಾಯಾ ಹೆಸರಿನ ವಕೀಲೆಯಾಗಿ ನಟಿ …
‘ರೋಲೆಕ್ಸ್ ಕೋಮಲ್ ’ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ಚಿತ್ರ. ಕೋಮಲ್, ಸೋನಾಲ್ ಮೊಂತೆರೋ ಮುಖ್ಯ ಭೂಮಿಕೆಯ ಈ ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ನಡೆಯಲಿದೆ. ಅವರೊಂದಿಗೆ ರಂಗಾಯಣ ರಘು, ಶೋಭರಾಜ್, ಅಪೂರ್ವ ಮುಂತಾದವರಿದ್ದಾರೆ. ಚಿತ್ರವನ್ನು ಅನಿಲ್ ಕುಮಾರ್ ತಮ್ಮ ಫೀನಿಕ್ಸ್ ಎಂಟರ್ಟೈನ್‌ಮೆಂಟ್ಸ್ …