Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ (death). ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ …

ಬೆಂಗಳೂರು : ನಟಿ ಮೇಘನಾ ರಾಜ್​ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಇಡಲಾಗಿದೆ. ನಟಿ ಮೇಘನಾ ರಾಜ್​ ಸರ್ಜಾ ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ …

ತಮಿಳುನಾಡು : ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ ಆವರಣದಲ್ಲಿ ಫೆ.20ರ ಬೆಳಗ್ಗೆ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ ಅವರು ಬೆಂಗಳೂರಿನಲ್ಲಿ …

ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ ಆರ್ ಮಯಿಲ್‌ಸಾಮಿ (57) ಅವರು ಭಾನುವಾರ ಮುಂಜಾನೆ ಹಠಾತ್ತನೆ ನಿಧನ ಹೊಂದಿದ್ದಾರೆ. ವರದಿಗಳ ಪ್ರಕಾರ ಮಯಿಲ್‌ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ …

ಬೆಂಗಳೂರು: ಹೃದಯಾಘಾತದಿಂದಾಗಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಲಿವುಡ್ ನಟ ನಂದಮೂರಿ ತಾರಕ ರತ್ನ(39) ಅವರು ಕೊನೆಯುಸಿರೆಳೆದಿದ್ದಾರೆ. ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ  ಅವರಿಗೆ ಜ.29ರಂದು ಪಾದಯಾತ್ರೆ ವೇಳೆ ತೀವ್ರ ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ …

ಸಾಮಾನ್ಯವಾಗಿ ಪ್ರೇಮಿಗಳ ದಿನದಂದು ಸಿನಿಮಾ ಸಂಬಂಧಪಟ್ಟ ಕಾರ್ಯಕ್ರಮಗಳು ಇದ್ದೇ ಇರುತ್ತವೆ. ಈ ಬಾರಿ ಕೂಡ ಇದ್ದವು. ಲೋಹಿತ್ ಹೆಚ್ ಅವರು ಕುಮಾರ್ ಬಿ. ಅವರಿಗಾಗಿ ನಿರ್ಮಿಸಿರುವ ‘ಮಾಫಿಯಾ’ ಚಿತ್ರದ ಭಿತ್ತಿಪತ್ರ ಬಿಡುಗಡೆ, ನಮಿತಾರಾವ್- ವಿಕ್ರಂಸೂರಿ ಜೋಡಿಯ ‘ಚೌಕಾಬಾರಾ’ ಹಾಡಿನ ಲೋಕಾರ್ಪಣೆ ಇದರಲ್ಲಿ …

‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ …

‘ನಾನು ವಿನೋದ್ ಪ್ರಭಾಕರ್‌ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ಚಿತ್ರ ಭರ್ಜರಿ ಯಶಸ್ಸು ಕಾಣಲಿ’ …

ಕಳೆದ ವರ್ಷ ಮಾರ್ಚ್ 3ನೇ ತಾರೀಕಿನಂದು ಬೆಂಗಳೂರು ಅಂತಾಷ್ಟ್ರೀಯ ಚಿತ್ರೋತ್ಸವದ 13ನೇ ಆವೃತ್ತಿ ಉದ್ಘಾಟನೆ ಆಗಿತ್ತು. ಕಾಕತಾಳೀಯವಾಗಿ ಅಂದು ಕನ್ನಡದ ಮೊದಲ ಚಿತ್ರ ‘ಸತಿ ಸುಲೋಚನಾ’ ತೆರೆ ಕಂಡ ದಿನ. ಮುಂದಿನ ದಿನಗಳಲ್ಲಿಉದ್ಘಾಟನೆಉನ್ನು ಮಾರ್ಚ್ 3ರಂದೇ ಮಾಡುವುದಾಗಿ ಚಿತ್ರೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ …

ನವದೆಹಲಿ : ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಯ ಕುಟುಂಬಕ್ಕೆ ಕಳೆದ ವರ್ಷ ಹೆಣ್ಣು ಮಗುವಿನ ಆಗಮನ ಆಗಿದೆ. ಆಲಿಯಾ ಮಗಳಿಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈವರೆಗೆ ಮಗುವಿನ ಫೋಟೋವನ್ನು ಆಲಿಯಾ ರಿವೀಲ್ ಮಾಡಿಲ್ಲ. ಆದರೆ, ಈಗ …

Stay Connected​
error: Content is protected !!