Mysore
26
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ …

ರೈತರ ಜಮೀನುಗಳೇ ಇವರ ನಿಲ್ದಾಣ - ಸೌಮ್ಯ ಹೆಗ್ಗಡಹಳ್ಳಿ ರೈತಾಪಿ ವರ್ಗವು ಬೆಳೆಗಳನ್ನು ಬೆಳೆದು ಕಟಾವು ಮುಗಿಸಿದ ನಂತರ ಮುಂದಿನ ಬೆಳೆಗಾಗಿ ಮಣ್ಣಿನ ಫಲವತ್ತತೆಗೆ ಬೇಕಾದ ಗೊಬ್ಬರ ಹಾಕುವ ಉದ್ದೇಶದಿಂದ ಕುರಿಮಂದೆಗಳನ್ನು ತಮ್ಮ ಜಮೀನುಗಳಿಗೆ ಬರಮಾಡಿಕೊಂಡು ವಾರಗಟ್ಟಲೇ ಅಲ್ಲೇ ತಂಗಿಸಿಕೊಂಡು ಗೊಬ್ಬರ …

ಮೈಸೂರು:ಯಶ್ವಿನ್ ಸಿನಿ ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಲವ್ ಸ್ಟೋರಿ 1998’ ಚಲನಚಿತ್ರ ನಗರದ ಪ್ರಭಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿದ್ದು, 25ನೇ ದಿನದ ಯಶಸ್ವಿ ಪ್ರದರ್ಶನ ಪೂರೈಸಿದೆ ಎಂದು ಚಿತ್ರ ನಿರ್ದೇಶಕ ನಾಗರಾಜ್ ತಲಕಾಡು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರ್ಜಾತಿಯ ಪ್ರೇಮವಿವಾಹದ ಮೂಲಕ ಸಮಾಜಕ್ಕೆ …

ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ ಅವರ ಸಹೋದರ ಭಾಸ್ಕರ್ ರವಿವಾರ ತಡರಾತ್ರಿ ನಿಧನ  ಹೊಂದಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದರು. ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು. …

ಹೊಸ ಪೋಸ್ಟರ್ ಬಿಡುಗಡೆ ಮಾಡಿ ಕಲಾವಿದೆಗೆ ಶುಭ ಕೋರಿದ ಚಿತ್ರತಂಡ  ಬೆಂಗಳೂರು : ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್‌ವುಡ್ ಅಂಗಳಕ್ಕೆ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ.ಕೃಪ ನಿರ್ದೇಶನದ 'ಟಗರು ಪಲ್ಯ' ಸಿನಿಮಾ ಮೂಲಕ ನಾಯಕ …

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಖಳನಟ ಲಕ್ಷ್ಮಣ್ ಹೃದಯಾಘಾತದಿಂದ ಇಂದು ಬೆಳಗಿನ ಜಾವ 4 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಇವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಮೂಡಲಪಾಳ್ಯದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೇರು ನಟರಾದ ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಅಂಬರೀಶ್ …

ಜಯಶಂಕರ ಹಲಗೂರು jayashankarahalagur@gmail.com ಹುಣಸೂರು ಹತ್ತಿರದ ಚಿಕ್ಕ ಹೆಜ್ಜೂರಿನ ಸೋಮಣ್ಣ ಕಣ್ಮುಚ್ಚಿದ್ದಾರೆ. ಮೊಟ್ಟಮೊದಲು ಕಂಡಾಕ್ಷಣ ನನಗೆ ಅವರೊಬ್ಬ ಯಜಮಾನಿಕೆಯ ಸಂಕೇತದಂತೆ ಕಂಡಿದ್ದರು. ಮಂಡಿ ಮುಚ್ಚುವ ದೊಗಳೆ ಚಡ್ಡಿ, ತುಂಬುತೋಳಲಿನ ಬಿಳಿಯ ಬನಿಯನ್ ಒಳಗೆ ಭದ್ರವಾಗಿ ತುಂಬಿಕೊಂಡಿದ್ದ ದಢೂತಿ ಕಾಯವನ್ನು ಉರುಳಾಡಿಸಿಕೊಂಡು ನಡೆಯುತಿದ್ದ …

ಅಕ್ಷತಾ ಕೃಷ್ಣಮೂರ್ತಿ ‘ಇಸ್ಕೂಲು’ ಬಿಡುಗಡೆಯಾಗಿರುವ ಈ ಹೊತ್ತಲ್ಲಿ ಇಡೀ ಜೋಯಿಡಾದ ಕನ್ನಡ ಶಾಲೆಗಳ ಬಾಗಿಲುಗಳು ಏಕಕಾಲಕ್ಕೆ ತೆರೆದುಕೊಳ್ಳುತ್ತವೆ ಎಂದೇ ಅನಿಸುತ್ತದೆ. ಮೂಲಭೂತ ಸೌಕರ್ಯಗಳ ಕೊರತೆಯಿರುವ ಜೋಯಿಡಾದ ಅಣಶಿಯಲ್ಲಿ ಈ ಹೊತ್ತು ಮೈ ಕೊರೆಯುವಷ್ಟು ಚಳಿ. ಆಯಾ ಕಾಲದ ಬದಲಾವಣೆ ಕಂಡ ನನ್ನ …

ವಯಸ್ಸಾಗುತ್ತ ಒಸಡು ಹಿಂದೆ ಸರಿಯುತ್ತದಂತೆ. ವಯಸ್ಸಾಗುತ್ತ ಮೈಯೂ ಕುಗ್ಗುವುದು ನೋಡಿದ್ದೇನೆ. ದಿನಾ ದಿನಾ ನೆನಪುಗಳ ಕಾಡು ಅಡಿಯಿಡಲಾಗದಷ್ಟು ದಟ್ಟವಾಗುತ್ತ ಕಾಡುತ್ತದೆ. ಅದು ಹೇಳಲಾಗದ, ಹೇಳಬಾರದ ಕಾಟ. ಸ್ಮರಣೆ, ಸ್ಮರ ಇಬ್ಬರೂ ಇಲ್ಲವಾದಾಗ ಕಾಣುವ ಸತ್ಯಕ್ಕೆ ಇವೆಲ್ಲ ನನ್ನ ಸಿದ್ಧತೆಯೂ ಇರಬಹುದು ಹೀಗೊಂದು …

ಬೆಂಗಳೂರು :  ಸ್ಯಾಂಡಲ್​ವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗು ಹಿರಿಯ ನಟಿ ತಾರಾ ಅನುರಾಧ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ನೀಡಲಾಗುತ್ತಿದೆ‌. ಕಳೆದ 47 ವರ್ಷಗಳಿಂದ ಕನ್ನಡ ಸಿನಿಮಾರಂಗ ಮತ್ತು ಮಾಧ್ಯಮದ ನಡುವೆ …

Stay Connected​
error: Content is protected !!