ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ರಮ್ಯಾ ಅವರ …
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ರಮ್ಯಾ ಅವರ …
ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸೇಬು !: ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಮೇಣದಂತಹ ವಸ್ತು. ಇದು ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಆದರೆ ಅದರ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಿದ್ದರೆ, ಅದು ರಕ್ತದ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ, ಇದರಿಂದಾಗಿ ರಕ್ತದ ಹರಿವಿನ ಮೇಲೆ …
ಆರೋಗ್ಯವರ್ಧನೆಯ ಸರಳ,ಸುಲಭ ಸೂತ್ರ -ಭಾರತಿ ನಾಗರಮಠ ಪೃಥ್ವಿ, ಜಲ, ಅಗ್ನಿ, ವಾಯು ಮತ್ತು ಆಕಾಶ ಈ ಪಂಚ ಮಹಾಭೂತಗಳಿಂದಲೇ ಸೃಷ್ಟಿಯು. ಸಕಲ ಜೀವಿಗಳಿಗೆ ಇವುಗಳೇ ಆಧಾರ. ಸೂರ್ಯ ನಮಸ್ಕಾರವು ವ್ಯಾಯಾಮ ಮತ್ತು ಯೋಗಾಸನದ ಮಧ್ಯ ಸೇತುವೆ ಇದ್ದ ಹಾಗೆ. ಸೂರ್ಯ ನಮಸ್ಕಾರವನ್ನು …
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ‘ಹಸಿರು ಆರೋಗ್ಯ’ ಅನಾವರಣ -ಸುತ್ತೂರು ನಂಜುಂಡ ನಾಯಕ. ಮಣ್ಣಿನ ನೆರವಿಲ್ಲದೆ ಗಾಳಿಯಲ್ಲಿ ಕೃಷಿ ಮಾಡುವ ಪದ್ಧತಿಯನ್ನು ಸುತ್ತೂರಿನ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಆವಿಷ್ಕಾರಗೊಳಿಸಿದ್ದಾರೆ. ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ …
ಹಬ್ಬದ ಬಾಲ್ಯದ ನೆನಪು ಬಿಚ್ಚಿಟ್ಟ ರಘು ದೀಕ್ಷಿತ್ ಪ್ರತಿಯೊಂದು ಹಬ್ಬದ ಆಚರಣೆಯ ಹಿಂದೆ ಯಾವುದಾದರೊಂದು ಧಾರ್ಮಿಕ, ಯಾವುದೋ ಪೌರಾಣಿಕ ಕಾರಣಗಳು, ಯಾವುದಾದರೊಂದು ನಂಬಿಕೆ ಅಥವಾ ಕಥೆ ಇರುತ್ತದೆ ಮತ್ತು ಖುಷಿಯನ್ನು ಹಂಚಿಕೊಳ್ಳುವ ಹಿನ್ನೆಲೆಯಲ್ಲಿ ಹಬ್ಬ ಆಚರಿಸಲಾಗುತ್ತದೆ. ನಮ್ಮ ಆಹಾರ ಧಾನ್ಯಗಳನ್ನು ಬೆಳೆಯುವ …
ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡುವ ಸಂಭ್ರಮದ ಸಮಯ ಪಿ.ಕೆ.ರಾಜಶೇಖರ್, ಜಾನಪದ ವಿದ್ವಾಂಸರು ಸಂಕ್ರಾಂತಿ ಹಬ್ಬ ಎಂದರೆ ವಿಶಿಷ್ಟವಾದ ಬದಲಾವಣೆ ಹಾಗೂ ಉಜ್ವಲವಾದ ಬೆಳಕು ಎಂದರ್ಥ. ಪೌಷ್ಯಲಕ್ಷ್ಮೀ ಆಗಮನದ ತರುವಾಯ ಸೂರ್ಯನು ದ್ವಾದಶ ರಾಶಿಗಳಲ್ಲೊಂದಾದ ಮಕರ ರಾಶಿಗೆ ಪ್ರವೇಶಿಸಿ ದಕ್ಷಿಣದಿಂದ ಉತ್ತರಾಭಿಮುಖವಾಗಿ …
ಮಂಗಳೂರು: ಚಂದನವನದ ಹಿರಿಯ ಕಲಾವಿದೆ ಶ್ರುತಿ ಅವರು ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಕೋಲ ಸೇವೆ ಸಲ್ಲಿಸಿದ್ದಾರೆ. https://www.instagram.com/reel/CnVuV-IDw9f/?utm_source=ig_web_button_share_sheet ಮಗಳು ಗೌರಿ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟ ಶ್ರುತಿ ಅವರು ಇನ್ಸ್ಟಾಗ್ರಾಂನಲ್ಲಿ ತಾವು ಕಾರಣಿಕ …
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ 'ಮಠ ಮತ್ತು ಎದ್ದೇಳು ಮಂಜುನಾಥ' ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶುಕ್ರವಾರ ಬಂಧನದ ಬೆನ್ನಲೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿ ಗುರುಪ್ರಸಾದ್ ನ್ಯಾಯಾಲಯದ ವಿಚಾರಣೆಗೆ …
ಇದೇ ತಿಂಗಳ 29ರಂದು ಸಿಎಂ ಬೊಮ್ಮಾಯಿ ಅವರಿಂದ ಸ್ಮಾರಕ ಲೋಕಾರ್ಪಣೆ ಬೆಂಗಳೂರು-ಕನ್ನಡದ ಮೇರು ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು,ಇದೇ ತಿಂಗಳ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ. ಮೈಸೂರಿನ ಎಚ್ಡಿ ಕೋಟೆಯ …
ಪರಭಾಷಾ ಚಿತ್ರಗಳ ಅಬ್ಬರದ ನಡುವೆ ಮೂರು ಕನ್ನಡ ಚಿತ್ರಗಳು ಸಂಕ್ರಾಂತಿಯ ವೇಳೆ ಪರಭಾಷಾ ಚಿತ್ರಗಳದೇ ಕಾರುಬಾರು. ಪ್ರದರ್ಶಕರು, ವಿತರಕರು ಅವುಗಳ ಮೇಲೆ ತೋರಿಸುವ ಅಕ್ಕರೆಯನ್ನು ಕನ್ನಡ ಚಿತ್ರಗಳ ಮೇಲೆ ತೋರಿಸುತ್ತಿಲ್ಲ. ತಮಿಳಿನ ಎರಡು, ತೆಲುಗಿನ ಎರಡು ಅದ್ಧೂರಿ ಚಿತ್ರಗಳು ರಾಜ್ಯದ ಬಹುತೇಕ …