Mysore
29
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದ ತಾರೆ ರಮ್ಯಾ ಮರಳಿದ್ದಾರೆ. ಈ ಬಾರಿ ನಿರ್ಮಾಣದತ್ತ ಅವರ ಆಸಕ್ತಿ. ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಅವರು ನಿರ್ಮಿಸುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಚಿತ್ರದ ಚಿತ್ರೀಕರಣ ಮುಗಿದು, ಚಿತ್ರೀಕರಣೋತ್ತರ …

ಹಿರಿಯ ನಟ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ದೇವರಾಜ್ ಕೂಡಾ, ಅಣ್ಣ ಪ್ರಜ್ವಲ್‌ರಂತೆ ಬೆಳ್ಳಿತೆರೆಗೆ ಕಾಲಿಟ್ಟವರು. ‘ಕುಮಾರಿ 21 ಎಫ್’ ಚಿತ್ರದ ನಂತರ ಅವರು ಅಭಿನಯಿಸುತ್ತಿರುವ ಚಿತ್ರ ‘ವೈರಂ’. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಣಾಮ್ ಅವರ ತಂದೆ …

ಅಂತರ್ಮತೀಯ ಪ್ರೆಮಕಥೆಯನ್ನು ಹೇಳುವ ಚಿತ್ರವನ್ನು ಕೆ.ನರೇಂದ್ರಬಾಬು ನಿರ್ದೇಶಿಸಿದ್ದಾರೆ. ಅದರ ಹೆಸರು ‘13’. ಚಿತ್ರ ಮತ್ತು ಅದರ ಚಿತ್ರೀಕರಣದ ಕುರಿತಂತೆ ಅವರು ಹೇಳುವುದು ಹೀಗೆ: ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವ ರೀತಿ ಕಷ್ಟ …

ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್‌ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, …

ಇತ್ತೀಚೆಗೆ ಸ್ಟುಡಿಯೋಗಳಲ್ಲಿ ಚಿತ್ರೀಕರಣ ಅಪರೂಪವಾಗತೊಡಗಿದೆ. ಸುಸಜ್ಜಿತ ಸ್ಟುಡಿಯೋಗಳೂ ಕಡಿಮೆ ಎನ್ನಿ. ಮನಸ್ಸು ಮಾಡುತ್ತಿದ್ದರೆ, ಬೆಂಗಳೂರಿನಲ್ಲಿರುವ ಕಂಠೀರವ ಸ್ಟುಡಿಯೋವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಬಹುದಾಗಿತ್ತು. ಕನ್ನಡ ಚಿತ್ರಗಳ ನಿರ್ಮಾಪಕರು ನೆರೆಯ ಆಂಧ್ರಪ್ರದೇಶದಲ್ಲಿರುವ ರಾಮೋಜಿ ಚಿತ್ರನಗರಿಯನ್ನು ಅವಲಂಬಿಸುತ್ತಾರೆ. ಈ ಪ್ರಸ್ತಾಪಕ್ಕೆ ಕಾರಣ ಮೊನ್ನೆ …

ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ …

ಮುಂಬೈ: ನಟಿ ರಾಖಿ ಸಾವಂತ್ ಆಕೆಯ ಗೆಳೆಯ, ಮೈಸೂರು ಮೂಲದ ಉದ್ಯಮಿ ಆದಿಲ್ ಖಾನ್ ದುರಾನಿ ಮದುವೆಯಾಗಿದ್ದಾರೆ. ಮದುವೆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಖಿ ಗುಲಾಬಿ ಬಣ್ಣದ ಶರಾರ ಜೊತೆಗೆ ತನ್ನ ತಲೆಯ ಮೇಲೆ ದುಪ್ಪಟ್ಟವನ್ನು ಧರಿಸಿದ್ದರೆ, ಆದಿಲ್ ಕಪ್ಪು ಬಣ್ಣದ …

ಲಾಸ್‌ ಏಂಜಲೀಸ್‌(ಯುಎಸ್‌ಎ): ಭಾರತದ ಖ್ಯಾತ ಸಿನಿಮಾ ನಿರ್ದೇಶಕ ​ಎಸ್.​ಎಸ್.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದ ನಾಟು ನಾಟು ಹಾಡು ಪ್ರತಿಷ್ಠಿತ ಗೋಲ್ಡನ್ ಗ್ಲೋಬ್​​ 2023ರ ಅತ್ಯುತ್ತಮ ಮೂಲ (ಸ್ವತಂತ್ರ ರಚನೆ) ಹಾಡು ಪ್ರಶಸ್ತಿ ಪಡೆದುಕೊಂಡಿದೆ. ಆರ್​ಆರ್​ಆರ್​ 2022ರ ದಕ್ಷಿಣ ಚಿತ್ರರಂಗದ ಸೂಪರ್​ ಹಿಟ್ …

ಬೆಂಗಳೂರು: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ತಯಾರಿ ನಡೆಯುತ್ತಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಭೇಟಿ ಸ್ಯಾಂಡಲ್​ವುಡ್​ ಸ್ಟಾರ್​ ಕಪಲ್​ ಆದಂತಹ ವಸಿಷ್ಠ ಸಿಂಹ ಮತ್ತು …

ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9ರ ವಿಜೇತರ ಘೋಷಣೆಯಾಗಿದ್ದು, ಒಟಿಟಿ ಟಾಪರ್ ಆಗಿದ್ದ ನಟ ರೂಪೇಶ್ ಶೆಟ್ಟಿ ವಿಜೇತರಾಗಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ತುಳು ಚಿತ್ರಗಳಲ್ಲಿ ನಟಿಸಿ ಕರಾವಳಿ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದರು. ರೇಡಿಯೊ–ವಿಡಿಯೊ …

Stay Connected​
error: Content is protected !!