ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಂಗಳೂರು : ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ …
ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಂಗಳೂರು : ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ …
ಮರ್ಕೆಚ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟ ರಣ್ವೀರ್ ಸಿಂಗ್ ಭಾಗಿಯಾಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಎಟೊಯಿಲ್ ಡಿ'ಓರ್ ಪ್ರಶಸ್ತಿ ( Etoile d'Or award) ಪಡೆದಿದ್ದಾರೆ. ಮಾಹಿತಿ ಪ್ರಕಾರ, ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ, ರಣ್ವೀರ್ ಸಿಂಗ್ ಅದ್ಭುತ ನೃತ್ಯ ಮಾಡಿದ್ದಾರೆ. ಬಳಿಕ ನಟನಿಗೆ …
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ನ ಹಾಲಿ ಕ್ಯಾಪ್ಟನ್ ಎಂ.ಎಸ್. ಧೋನಿಸದ್ಯ ಸುದ್ದಿಯಲ್ಲಿದ್ದಾರೆ. ಚಿತ್ರರಂಗದ ಜತೆ ಅವರು ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಧೋನಿ ಎಂಟರ್ಟೇನ್ಮೆಂಟ್’ ಹೆಸರಿನ ನಿರ್ಮಾಣಸಂಸ್ಥೆ ಆರಂಭಿಸಿ ಸಿನಿಮಾ ನಿರ್ಮಾಣಕ್ಕೆ ಅವರು ಮುಂದಾಗುತ್ತಿದ್ದಾರೆ. ಹೀಗಿರುವಾಗಲೇ ಹೊಸ ಅಪ್ಡೇಟ್ ಒಂದು ಸಿಕ್ಕಿದೆ. ಕೂಲ್ …
ಮಹಿಳೆಯರನ್ನು ಕಾಡುವ ವೆಜೈನಲ್ ಡಿಸ್ಚಾರ್ಜ್‌ಗೆ ಕಾರಣಗಳು - ಡಾ. ಬಿ.ಡಿ. ಸತ್ಯನಾರಾಯಣ ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು ಹೆಣ್ಣು ಮಕ್ಕಳು, ಮಹಿಳೆಯರು, ವೃದ್ಧೆಯರನ್ನು ಕಾಡುವ ಸಾಮಾನ್ಯವಾದ ಲೈಂಗಿಕ ಆರೋಗ್ಯ ಸಮಸ್ಯೆ ಎಂದರೆ ಅದು ಬಿಳಿ ಸೆರಗು ಅಥವಾ ಬಿಳಿಬಟ್ಟೆ. …
ವರ್ತಮಾನದಲ್ಲಿ ಬದುಕಲು ಕಲಿಯಿರಿ; ಸಾಧನೆಯ ಹಾದಿ ಹಿಡಿಯಿರಿ - ಕರುಣಾಲಕ್ಷ್ಮೀ.ಕೆ.ಎಸ್., ಸಹಾಯಕ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿ. ಮಾನಸಿಕ ಆರೋಗ್ಯ ಶಾರೀರಿಕ ಆರೋಗ್ಯದಷ್ಟೇ ಮಹತ್ವವುಳ್ಳದ್ದು. ಮನಸ್ಸು ಶರೀರದ ಸಾರಥಿಯಿದ್ದಂತೆ. ಹಾಗಾಗಿಯೇ ಜನಪದರು ‘ಮನಸ್ಸಿದ್ದರೆ ಮಾದೇವ’ ಎಂದಿರುವುದು. ಇಂದಿನ ಧಾವಂತದ …
ಲೋ ಬಿಪಿ ಬಗ್ಗೆ ಎಚ್ಚರ ಇರಲಿ ಕುಳಿತ ಸ್ಥಳದಿಂದ ಎದ್ದಾಗ ತಲೆ ಸುತ್ತುವ ಅನುಭವವಾದರೆ ಅದನ್ನು ಕಡೆಗಣಿಸುವುದು ಬೇಡ. ವೈಜ್ಞಾನಿಕ ಭಾಷೆಯಲ್ಲಿ ಈ ಲಕ್ಷಣಕ್ಕೆ ಆರ್ಥೊಸ್ವಾಟಿಕ್ ಹೈಪೊಟೆಕ್ಷನ್ ಎನ್ನಲಾಗುತ್ತದೆ. ಲೋ ಬಿಪಿ ಇದ್ದಾಗ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ …
ದೇಹಕ್ಕೆ ವಯಸ್ಸಾದಂತೆಲ್ಲಾ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ. ಇದೇ ಕಾರಣಕ್ಕೆ ವಯಸ್ಸಾದವರಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚು. ಉತ್ತಮ ಜೀವನ ಕ್ರಮ, ಪೌಷ್ಠಿಕ ಆಹಾರ ಸೇವನೆ, ನಿಗದಿತ ವ್ಯಾಯಾಮಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ವಯೋಸಹಜ ಸಮಸ್ಯೆಗಳ ತೀವ್ರತೆಯಿಂದ ತಪ್ಪಿಸಿಕೊಳ್ಳಬಹುದು. …
ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ …
ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್‌ಗಳ ಬಳಕೆ ತೊಂದರೆ …
ಬೆಂಗಳೂರು : ರಶ್ಮಿಕ ಮಂದಣ್ಣ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಪ್ರಕಟಿಸಿರುವ ಅವರು, ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಆದರೆ ಸುಳ್ಳು ಮತ್ತು ಸೃಷ್ಟೀಕೃತ ನಕಲಿ ಮಾಹಿತಿಗಳು ತಮ್ಮನ್ನು ಘಾಸಿ ಮಾಡಿವೆ …