Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಮೈಸೂರು: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ದಂಪತಿ ಪುತ್ರ, ನಟ ಅಭಿಷೇಕ್  ಅವರ ಮದುವೆ ನಿಶ್ಚಯವಾಗಿದೆ. ಅಭಿಷೇಕ್ ಅವರ ನಿಶ್ಚಿತಾರ್ಥ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಆದರೆ ಅಭಿಷೇಕ್‌ ಮದುವೆ ಆಗಲಿರುವ ಹುಡುಗಿ ಖ್ಯಾತ ಮಾಡೆಲ್ …

ಪುಣೆ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮರಾಠಿ ಹಾಗೂ ಬಾಲಿವುಡ್‌ ​ ಹಿರಿಯ ನಟ ವಿಕ್ರಮ್​ ಗೋಖಲೆ ಅವರು ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಬುಧವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರು ಹೆಸರಾಂತ ಮರಾಠಿ ರಂಗಭೂಮಿ ಹಾಗೂ ಸಿನಿಮಾ ನಟ ಚಂದ್ರಕಾಂತ್​ ಗೋಖಲೆ ಅವರ ಪುತ್ರರಾಗಿದ್ದಾರೆ. …

ಚೆನೈ: ನಟ ಕಮಲ್ ಹಾಸನ್ ಅವರು ಜ್ವರದಿಂದ ಬಳಲುತ್ತಿದ್ದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್‌ ಆಸ್ಪತ್ರೆಗೆ  ದಾಖಲಾಗಿದ್ದಾರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ವೈದ್ಯರು ತಿಳಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ಕೆಲ ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದಿದ್ದಾರೆ. ನಟ …

ಬೆಂಗಳೂರು: ‘ಕಾಂತಾರ ಚಲನಚಿತ್ರದಲ್ಲಿನ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಹೇಳಿರುವುದು ನಿಜವಲ್ಲ’ ಎಂಬ ನಟ ಚೇತನ್ ಟ್ವೀಟ್‌ ಆಕ್ಷೇಪಿಸಿ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ‘ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು …

ಹೊಂಬಾಳೆ ಫಿಲ್ಮ್ಸ್‌ನ ಸೂಪರ್‌ಹಿಟ್‌ ಚಿತ್ರ ‘ಕಾಂತಾರ’ ಒಟಿಟಿಯಲ್ಲಿ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ಇದೀಗ ನ. 24ರಂದು ಅಮೆಜಾನ್‌ ಪ್ರೈಂ ಒಟಿಟಿ ವೇದಿಕೆಯಲ್ಲಿ ವಿಶೇಷ ಪ್ರೀಮಿಯರ್‌ ಸ್ಟ್ರೀಮಿಂಗ್‌ ನಡೆಯಲಿದೆ.  ರಿಷಬ್‌ ಶೆಟ್ಟಿ ರಚನೆ, ನಟನೆ ಮತ್ತು ನಿರ್ದೇಶನ ಮಾಡಿರುವ ಈ ಚಿತ್ರ …

ತೆಂಗು ಮೌಲ್ಯವರ್ಧನೆ ಮಾಡಿ ಕೋಕೋ ಕೇವ್ ಎಂಬ ನವೀನ ಕಿರು ಉದ್ಯಮ ಸ್ಥಾಪನೆ ತೆಂಗು ಬಹುಉಪಯೋಗಿ. ಇದರಿಂದ ತಯಾರಾಗುವ ಪ್ರತಿಯೊಂದು ಪದಾರ್ಥಗಳೂ ನಿತ್ಯ ಬದುಕಿಗೆ ಅತ್ಯವಶ್ಯಕ. ಇಂತಿಪ್ಪ ಕಲ್ಪವೃಕ್ಷದಿಂದ ಸಾಕಷ್ಟು ಮೌಲ್ಯವರ್ಧಿತ ಪದಾರ್ಥಗಳನ್ನು ತಯಾರಿಸಿ ಅವುಗಳಿಗೆ ಮಾರುಕಟ್ಟೆ ಸೃಷ್ಟಿಸಿಕೊಂಡರೆ ಖಂಡಿತ ಲಾಭದಾಯಕ …

ಹಾಲಿನ ದರ ಏರಿಕೆಯಲ್ಲಿ ಕೆಎಂಎಫ್-ಸರ್ಕಾರದ ಹಗ್ಗಜಗ್ಗಾಟ; ೨ ರೂ. ಹೆಚ್ಚಳದ ನಿರೀಕ್ಷೆ ಲೀಟರ್ ಹಾಲಿಗೆ ೩ ರೂ. ಹೆಚ್ಚಳ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ಕೆಲ ದಿನಗಳ ಹಿಂದಷ್ಟೇ ಕೆಎಂಎಫ್ ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ ಸರ್ಕಾರ ಖರೀದಿದಾರರ ಹಿತದೃಷ್ಟಿಯಿಂದ ಇದಕ್ಕೆ ತಡೆ ತಂದಿದ್ದು, …

ಬೆಂಗಳೂರು: ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ,  ಅಗ್ನಿಸಾಕ್ಷಿ ಸನ್ನಿಧಿ ಎಂದೇ ಖ್ಯಾತಿ ಗಳಿಸಿರುವ ವೈಷ್ಣವಿ ಗೌಡ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನೆ ಮಾತಾಗಿದ್ದರು ವೈಷ್ಣವಿ ಗೌಡ. ಈ ಧಾರಾವಾಹಿ ದೊಡ್ಡ ಮಟ್ಟದ …

ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಸಂದರ್ಶನ; ವಿದ್ಯಾರ್ಥಿಗಳ ಸವಾಲು, ಸಾಧ್ಯತೆಗಳ ಅನಾವರಣ ಸದ್ಯ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಶಿಕ್ಷಣ, ಅವರ ನಡವಳಿಕೆಗಳು, ಆಧುನಿಕ ತಂತ್ರಜ್ಞಾನಗಳು ಅವರ ಮೇಲೆ ಬೀರುತ್ತಿರುವ ಪರಿಣಾಮಗಳೆಲ್ಲದರ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಡಿಜಿಟಲ್ ಜಗತ್ತಿನಲ್ಲಿ ಅತಿ ಬೇಗ ಮುಳುಗಿಹೋಗುವ ಅವಕಾಶ …

ಬಂಗಾಲಿಯ ಖ್ಯಾತ ನಟಿ  ಐಂದ್ರಿಲಾ ಶರ್ಮಾ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ನಿನ್ನೆ ರಾತ್ರಿ (ನವೆಂಬರ್ 20) ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು (ನವೆಂಬರ್ 20) ಮಧ್ಯಾಹ್ನ ಕೊನೆಯುಸಿರೆಳೆದರು. …

Stay Connected​
error: Content is protected !!