ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ ೪೦ನೇ ಸಂಸ್ಥಾಪನಾ ದಿನವಾದ ಜುಲೈ ೧ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು …
ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ ೪೦ನೇ ಸಂಸ್ಥಾಪನಾ ದಿನವಾದ ಜುಲೈ ೧ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು …
ಹಾಸನದಲ್ಲಿ ಒಂದೇ ತಿಂಗ್ಳಲ್ಲಿ ೨೦ ಜನಕ್ಕೆ ಹಾರ್ಟ್ ಅಟ್ಯಾಕ್ ಆಗಿ ಸತ್ತಂತೆ, ಯಾಕ್ಬೇಕು ನಡೀ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡುಸ್ಕೊಂಡು ಬರೋವಾ! ಬೆಳಿಗ್ಗೇನೆ ಹೋದ್ರೆ ಮಧ್ಯಾಹ್ನಕ್ಕೆಲ್ಲ ಟೆಸ್ಟ್ ಮಾಡುಸ್ಕೊಂಡು ಬಂದ್ಬುಡಬೌದು... ಬಿಪಿಎಲ್ ಕಾರ‍್ಡು ಇದ್ರೆ ಫ್ರೀ ಟೇಸ್ಟ್ ಮಾಡ್ತಾರಂತೆ...ಕೋವಿಡ್ ಇಂಜೆಕ್ಷನ್ ಕೊಟ್ರಲ್ಲ …
ರಾತ್ರಿಯೆಲ್ಲ ಬಿಟ್ಟೂ ಬಿಡದೆ ಜಿಟಿ ಜಿಟಿ ಮಳೆ ಸುರಿದಿತ್ತು. ಸರಿಸುಮಾರು ನಾಲ್ಕು ಗಂಟೆಯವರೆಗೂ ಮಳೆ ಬರುತ್ತಿತ್ತು. ಮೇಲಾಗಿ ಭಾನುವಾರ ಬೇರೆ ಹಾಗಾಗಿ ಸ್ವಲ್ಪ ತಡವಾಗಿ ಎದ್ದು, ಮನಸ್ಸು ತಡೆಯದೆ ವಾಕಿಂಗ್‌ಗೆ ಹೊರಟೆ. ಪಕ್ಕದಲ್ಲಿ ಇರುವ ಪಾರ್ಕ್ ಹೊಸ ದೃಷ್ಟಿಕೋನದಿಂದ ನೋಡಿದಾಗ ಹೊಸದಾಗಿ …
ಒಂದು ಅಂಕಿ ಅಂಶದ ಪ್ರಕಾರ ಸರ್ಕಾರಿ ಉದ್ಯೋಗಿಗಳಲ್ಲಿ ಶೇಕಡಾ ೪೦ರಷ್ಟು ಕೆಲಸಗಾರರು ಗುತ್ತಿಗೆ ಆಧಾರದಲ್ಲಿ ಸೇವೆ ನೀಡುತ್ತಿದ್ದಾರೆ. ಅದರಲ್ಲೂ ಆರ್ಥಿಕ ಸಬಲತೆಗಾಗಿ, ಕುಟುಂಬ ನಿರ್ವಹಣೆ ಗಾಗಿ, ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದ ಸಂದರ್ಭಗಳನ್ನು ಎದುರಿಸುತ್ತಿರುವ ಮಹಿಳೆಯರು ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ …
ಸುತ್ತೂರು ನಂಜುಂಡ ನಾಯಕ ಇತ್ತೀಚಿನ ವರ್ಷಗಳಲ್ಲಿ ಯುವ ರೈತರಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ಇದೇ ಕಾರಣಕ್ಕೆ ಕೆಲ ತಿಂಗಳ ಹಿಂದೆ ಮಂಡ್ಯದ ಕೆಲ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡು ಮದುವೆಗೆ ಹೆಣ್ಣು ಸಿಗುವಂತೆ ಕರುಣಿಸು ಮಾದಪ್ಪ ಎಂದು ಬೇಡಿಕೊಂಡಿದ್ದರು. …
ಜಿ.ಕೃಷ್ಣ ಪ್ರಸಾದ್ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಕಾಲಿಟ್ಟಿದೆ. ವರುಣನ ಅಬ್ಬರ ನೋಡಿದರೆ ಈ ಬಾರಿಯೂ ಮಳೆಗಾಲಕ್ಕೆ ಬರವಿಲ್ಲ. ಕಾವೇರಿ ಮತ್ತು ಕಬಿನಿ ಅಚ್ಚುಕಟ್ಟು ಪ್ರದೇಶಗಳ ರೈತರು ಲಗಾಯ್ತಿನಿಂದಲೂ ಅಧಿಕ ಇಳುವರಿ ತಳಿಗಳನ್ನೇ ಬೆಳೆಸುತ್ತಾ ಬಂದಿದ್ದಾರೆ. ಇವಕ್ಕೋ ಜಾಸ್ತಿದಾರೆ ಉಷ್ಣ …
‘ನಿಂಗೂ ಊರಿಗೆ ಬರುವ ಯೋಚನೆಯಿದ್ಯಾ?’ ಅಂತ ಇಸ್ರೇಲ್‌ನಲ್ಲಿದ್ದ ಆಕೆಯನ್ನು ಕಳೆದ ವಾರ ನಾನು ಕೇಳಿದಾಗ, ಅವಳು ತಾನು ಬಂಕರ್‌ನಿಂದ ಹೊರ ಬರ್ತಾ ಇದ್ದೇನಷ್ಟೇ ಎಂದು ಮೆಸೇಜ್ ಮಾಡಿದ್ದಳು. ಪ್ರಸ್ತುತ ಇಸ್ರೇಲ್‌ನಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿರುವ ಆಕೆ ನನ್ನ ಆತ್ಮೀಯಳಾದ …
ಕಳೆದ ವರ್ಷ ಒಂದು ಶನಿವಾರ ಸಂಜೆ ಬಾನಲ್ಲಿ ಬಣ್ಣಗಳನ್ನು ಹೋಳಿ ಆಡಲು ಬಿಟ್ಟು ಸೂರ್ಯ ಅಸ್ತಂಗತನಾಗಿದ್ದ. ಆಗಸ ನೋಡಿದವನೇ ವಾವ್ ಎಂದು ಉದ್ಗರಿಸಿದೆ. ಆಗ ಥಟ್ಟನೆ ಹೊಳೆದದ್ದು ಅರಮನೆಯನ್ನು ಈ ಬಣ್ಣಗಳ ಹಿನ್ನೆಲೆಯಲ್ಲಿ ಚಿತ್ರಿಸಿದರೆ ಹೇಗೆ ಎಂದು. ಸಮಯ ವ್ಯರ್ಥ ಮಾಡದೆ …
ಹಳ್ಳಿಗಳಲ್ಲಿ ವಾಸ ಮಾಡೋರಿಗೆ, ಅದರಲ್ಲೂ ರೈತರಿಗೆ ಹೆಣ್ ಸಿಕ್ತಾ ಇಲ್ಲ. ಇದು ಈಗ ಒಂದು “ರಾಷ್ಟ್ರೀಯ ಸಮಸ್ಯೆ". ಒಂದೊಂದ್ ಊರಲ್ಲೂ ಇಪ್ಪತ್ತರಿಂದ ಐವತ್ತರ ತನಕ ವಯಸ್ಸಿಗೆ ಬಂದ ಮದುವೆಯಾಗದ ಹುಡುಗರಿದ್ದಾರೆ. ಕೆಲವು ಕಡೆ ಸಂಘ ಮಾಡ್ಕೊಂಡಿದ್ದಾರೆ. ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿದ್ದಾರೆ. …
ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ ತಾಣ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ. ಮಳೆಗಾಲ ಶುರುವಾಗಿ, ಮಕ್ಕಳಿಗೆ ಶಾಲೆ ಆರಂಭವಾಗುವ …