ಮೈಸೂರು : ಎಲ್ಲ ವಿಶೇಷತೆಗಳೊಂದಿಗೆ ಸಮಗ್ರ ಮಧುಮೇಹ ಚಿಕಿತ್ಸಾ ಕೇಂದ್ರವಾಗಿರುವ ನಗರದ ನ್ಯೂ ಡಯಾಕೇರ್ ಸೆಂಟರ್ ಪಾನಿ ಕ್ಲಿನಿಕ್, ನವಾಯು ಕೇರ್ ಸೆಂಟರ್ ಎರಡು ವರ್ಷಗಳನ್ನು ಪೂರೈಸಿದ್ದು, ಅಲೋಪತಿ ಹಾಗೂ ಆಯುರ್ವೇದ ಎರಡೂ ಚಿಕಿತ್ಸೆಗಳನ್ನು ಒಂದೇ ಸೂರಿನಲ್ಲಿ ಒದಗಿಸುವ ಮೈಸೂರಿನ ಏಕೈಕ …
ಮೈಸೂರು : ಎಲ್ಲ ವಿಶೇಷತೆಗಳೊಂದಿಗೆ ಸಮಗ್ರ ಮಧುಮೇಹ ಚಿಕಿತ್ಸಾ ಕೇಂದ್ರವಾಗಿರುವ ನಗರದ ನ್ಯೂ ಡಯಾಕೇರ್ ಸೆಂಟರ್ ಪಾನಿ ಕ್ಲಿನಿಕ್, ನವಾಯು ಕೇರ್ ಸೆಂಟರ್ ಎರಡು ವರ್ಷಗಳನ್ನು ಪೂರೈಸಿದ್ದು, ಅಲೋಪತಿ ಹಾಗೂ ಆಯುರ್ವೇದ ಎರಡೂ ಚಿಕಿತ್ಸೆಗಳನ್ನು ಒಂದೇ ಸೂರಿನಲ್ಲಿ ಒದಗಿಸುವ ಮೈಸೂರಿನ ಏಕೈಕ …
ಮುಂಬೈ : ಮರಾಠಿ ಚಿತ್ರರಂಗದ ಹಿರಿಯ ನಟ ಪ್ರದೀಪ್ ಪಟವರ್ಧನ್ ಅವರು ನಿಧನರಾಗಿದ್ದಾರೆ. 64 ವರ್ಷದ ನಟ ಪ್ರದೀಪ್ ಪಟವರ್ಧನ್ ಅವರು ಹೃದಯಾಘಾತದಿಂದ ನಿಧನರಾಗಿದ್ದದೆಂದು ಅವರ ಕುಟುಂಬದ ಮೂಲಕಗಳು ತಿಳಿಸಿವೆ. ಇವರ ನಿಧನಕ್ಕೆ ಚಿತ್ರರಂಗದ ಅಪಾರ ಬಳಗ ಸಂತಾಪವನ್ನು ಸೂಚಿಸಿದ್ದಾರೆ. ಹಾಗೂ ಸಾಮಾಜಿಕ …
ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಂಸ್ಥೆ ಇನ್ನರ್ ವೀಲ್. ಲಕ್ಷಾಂತರ ಮಹಿಳೆಯರನ್ನು ಸದಸ್ಯರನ್ನಾಗಿಸಿಕೊಂಡು ಪರಸ್ಪರ ಸ್ನೇಹ, ಪ್ರೀತಿಯಿಂದ ಬೆಸೆದು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಈ ಸಂಸ್ಥೆ ಇದೀಗ ಶತಮಾನದ ಸನಿಹದಲ್ಲಿದೆ. ಸೌಮ್ಯ ಹೆಗ್ಗಡಹಳ್ಳಿ ನೂರು ವರ್ಷಗಳ ಹೊಸ್ತಿಲಲ್ಲಿ ನಿಂತಿರುವ ‘ಇನ್ನರ್ ವೀಲ್’ …
೧೮ ವರ್ಷಗಳಿಂದ ಒಡನಾಡಿಯ ಒಡನಾಟ ನನ್ನದು. ಅಲ್ಲಿ ಕಲಿದದ್ದು ಬೆಟ್ಟದಷ್ಟು. ಅಣ್ಣಂದಿರ ರೀತಿ, ಗುರುಗಳ ರೀತಿ ಇರುವ ಸ್ಟ್ಯಾನ್ಲಿ ಮತ್ತು ಪರಶುರಾಮ್ ಸರ್ ನನಗೆ ಮತ್ತು ನನ್ನಂಥವರಿಗೆ ಬೆಳಕು. ಕಲೆ, ಸೇವೆ, ಕ್ರೀಡೆ, ಸಾಹಿತ್ಯ ಹೀಗೆ ಬದುಕಿನ ಎಲ್ಲ ಮಗ್ಗಲುಗಳನ್ನು ಒಡನಾಡಿಯಲ್ಲಿ …
ಮಹೇಂದ್ರ ಹಸಗೂಲಿ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಿಲ್ಲ ಎನ್ನುವ ಮಾತುಗಳು ಮಾಮೂಲು. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳೂ ಉಂಟು. ಅದೇ ರೀತಿ ಇಲ್ಲೊಂದು ಪ್ರೌಢಶಾಲೆ ಅಗತ್ಯ ಮೂಲ ಸೌಲಭ್ಯ, ಅತ್ಯಾಧುನಿಕ ವಿಜ್ಞಾನ ಪ್ರಯೋಗಾಲಯಗಳನ್ನು ಒಳಗೊಂಡು ನಿಜವಾದ ಮಾದರಿ ಶಾಲೆಯಾಗಿದೆ. ಆ …
ಸಂಜೆ ಆವರಿಸಿಕೊಳ್ಳತೊಡಗಿತ್ತು. ಸುಧೀರನ ಬೈಕು ಅವನಿಗೆ ತಿಳಿಯದಂತೆ ನಿಧಾನಕ್ಕೆ ಅಪ್ಪ ಕರೆದುಕೊಂಡು ಹೋಗುತ್ತಿದ್ದ ಆ ನದಿ ದಂಡೆಯ ಕಡೆಗೆ ಚಲಿಸತೊಡಗಿತು. ಅಪ್ಪ ಬಂದಾಗಲೆಲ್ಲ ಹಸಿರಾಗಿರುತ್ತಿದ್ದ ಗುಡ್ಡಗಳು ಇಂದು ಒಣಗಿ ನಿಂತಿದ್ದವು. ನದಿಯಲ್ಲಿ ಬೊಗಸೆಯಷ್ಟು ನೀರು ಬಿಟ್ಟು ಉಳಿದೆಲ್ಲವು ಬಿರುಕುಗೊಂಡಿತ್ತು. ಮುಳುಗುತ್ತಿದ್ದ ಸೂರ್ಯನೆದೆಯ …
ತಮ್ಮ ತೊಂಬತ್ತೆರಡನೆಯ ವಯಸ್ಸಿನಲ್ಲಿಯೂ ಪದ್ಮಾಸನದಲ್ಲಿ ಕುಳಿತು ಮೂರು ಗಂಟೆಗಳ ಕಾಲ ವೀಣೆ ಮೀಟಬಲ್ಲ ಮೈಸೂರಿನ ಡಾ.ಆರ್.ವಿಶ್ವೇಶ್ವರನ್ ಅವರ ಈ ವೀಣೆಗೆ ಈಗ ಎಪ್ಪತ್ತು ವರ್ಷ ವಯಸ್ಸು. ಮೈಸೂರಿನ ರಾಮಾನುಜ ರಸ್ತೆಯ ಕ್ರಾಸೊಂದರಲ್ಲಿ ಅಂಗಡಿ ಇಟ್ಟುಕೊಂಡಿದ್ದ ವೀಣಾ ಮಾಂತ್ರಿಕ ರುದ್ರಪ್ಪನವರು ಯುವಕ ವಿಶ್ವೇಶ್ವರನ್ …
ಮಾಧ್ಯಮಗಳು ಅದರಲ್ಲೂ ಮುಖ್ಯವಾಗಿ ಟಿ.ವಿ. ವಾಹಿನಿಗಳು ಇಲ್ಲದ ಸಮಸ್ಯೆಗಳನ್ನು ಭೂತಕಾರವಾಗಿ ಬೆಳೆಸುವ ಕೆಲಸ ಮಾಡುತ್ತವೆ ಎಂಬ ಆಕ್ಷೇಪ ಎಲ್ಲೆಡೆ ಕೇಳಿ ಬರುತ್ತಿದೆ. ಒಂದು ರೀತಿಯಲ್ಲಿ ಟಿ.ವಿ. ವಾಹಿನಿಗಳು ಸುಳ್ಳು ಸುದ್ದಿಗಳ ಕಾರ್ಖಾನೆಯಾಗುವ ಹಂತ ತಲುಪಿದೆ ಎಂದು ಬಹಳಷ್ಟು ಜನ ಆಕ್ಷೇಪಿಸುತ್ತಾರೆ. ಈ …
ಹಲಸು ಈಗ ಕೇವಲ ಹಣ್ಣಾಗಿ ಉಳಿದಿಲ್ಲ. ಅದರ ಮೌಲ್ಯವರ್ಧನೆ ಮಾಡಿ ನಾನಾ ಬಗೆಯ ತಿನಿಸು, ಅಡುಗೆಗಳನ್ನು ತಯಾರಿಸುವ ಪದ್ಧತಿ ಇದೆ. ಹಲವರಿಗೆ ಈ ಹಣ್ಣನ್ನು ಬಳಸಿ ಏನೇನು ಮಾಡಬಹುದು ಎನ್ನುವುದು ತಿಳಿದಿರುವುದಿಲ್ಲ. ಇದನ್ನೆಲ್ಲ ತಿಳಿಸಲು ಮೈಸೂರಿನಲ್ಲಿ ಹಲಸು ಮೇಳ ನಡೆಯುತ್ತಿದೆ. ಆ. …