ಹೆಣ್ಣು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ ಹೆಣ್ಣಿನ ಆಂತರ್ಯದ ಭಾವಜಗತ್ತು ವೈವಿಧ್ಯಮುಂವಾದದ್ದು ಹಾಗೂ ವಿಶಾಲವಾದದ್ದು. ಅವಳ ಬದುಕು ಅನುಭವಗಳ ಮೂಸೆಯಲ್ಲಿ ಕರಗಿದಾಗ ಭಾವನೆಗಳು ಪಕ್ವಗೊಂಡು ಮನೋವಲುಂದಲ್ಲಿ ಭಿನ್ನ ಭಿನ್ನ ರೂಪಗಳನ್ನು ತಳೆಯುತ್ತವೆ. ಹೀಗಾಗಿ ಅವಳ ಅಭಿವ್ಯಕ್ತಿ ಕ್ರಮವೂ ಸಹ ಭಿನ್ನ ಲಯದಲ್ಲಿ ಹೊರಡುತ್ತದೆ. …










