ನವದೆಹಲಿ: ಸದ್ಯ ಏಷ್ಯಾ ಕಪ್ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ ಫಾರ್ಮ್ ಹೌಸ್ ಒಂದನ್ನು ಖರೀದಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬದ ದಿನವೇ ಈ ಫಾರ್ಮ್ …
ನವದೆಹಲಿ: ಸದ್ಯ ಏಷ್ಯಾ ಕಪ್ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ ಫಾರ್ಮ್ ಹೌಸ್ ಒಂದನ್ನು ಖರೀದಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬದ ದಿನವೇ ಈ ಫಾರ್ಮ್ …
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ …
ತಾಜ್‌ಮಹಲ್ 2 ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್‌ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, …
ಅಭಿಮಾನಿಗಳ ನಿರೀಕ್ಷೆ ಹುಸಿ ಮಾಡದ ರಮ್ಯಾ; ವೆಲ್‌ಕಮ್ ಬ್ಯಾಕ್ ಹೇಳಿದ ಚಿತ್ರರಂಗ ಮೊನ್ನೆ ಮೊನ್ನೆ ತಾನೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದ ರಮ್ಯಾ ಕುತೂಹಲ ಹೆಚ್ಚಿಸಿದ್ದರು. ರಮ್ಯಾ ಹೀಗೆ ಹೇಳಿದ್ದೇ ತಡ ಚಿತ್ರರಂಗದಲ್ಲಿ, ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಿದ್ದವು. …
ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ. ಬಾಲಿವುಡ್‌ನಲ್ಲಿ ಜಾತಿ, ಧರ್ಮ ಭೇದವಿಲ್ಲದೇ ಹಬ್ಬವನ್ನು ಆಚರಣೆ ಮಾಡುತ್ತಾರೆ. ಬಾಲಿವುಡ್ ಖಾನ್‌ಗಳು ಸಹ …
ಮುಂಬೈ: ನಟ ರಣವೀರ್ ಸಿಂಗ್, ವಿಕ್ಕಿ ಕೌಶಲ್, ನಟಿ ಕೃತಿ ಸನನ್ ಹಾಗೂ ವಿದ್ಯಾಬಾಲನ್ ಈ ಬಾರಿಯ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದಾರೆ. ಮಂಗಳವಾರ ನಡೆದ 67 ನೇ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭದಲ್ಲಿ 83 ಚಿತ್ರಕ್ಕಾಗಿ ಕೃತಿ ಸನನ್ ಅವರು …
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಮ್ಯಾ ಅವರು ನೆನ್ನೆ ದಿನ ಟ್ವೀಟ್ ಮಾಡಿದ್ದ ವಿಷಯವನ್ನು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿತ್ತು. ನೆನ್ನೆ ದಿನ ನಟಿ ರಮ್ಯಾ ಅವರು ಟ್ವೀಟ್ ಮಾಡುವ ಮೂಲಕ ಗಣೇಶ ಹಬ್ಬದಂದು ಬೆಳಿಗ್ಗೆ 11 …
ರಣವೀರ್ ಸಿಂಗ್ ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರ ಎದುರು …
ಬೆಂಗಳೂರು : ವರನಟ ಡಾ. ರಾಜ್ ಕುಮಾರ್ ಅಭಿನಯದ ಜೇಡರ ಬಲೆ ಸಿನಿಮಾವು ಮತ್ತೆ ಸುಮಾರು 54 ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದೆ, ಹೇಗಂತೀರಾ ಎಪ್ಪತ್ತರ ದಶಕಗಳ ಹಿಂದೆ ಹೆಸರುವಾಸಿಯಾದ ಸಿನಿಮಾಗಳ ಟೈಟಲ್ಗಳನ್ನು ಹೊಸ ಚಿತ್ರಗಳಿಗೆ ಮರುಬಳಕೆ ಮಾಡುವುದು ಇತೀಚಿನ …
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಗೌರಿ ಗಣೇಶ ಹಬ್ಬದಲ್ಲಿ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಹೌದು ನಟಿ ರಮ್ಯಾ ಅವರು ನಾಳೆ ನಾಡಿನ ಜನತೆಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಈ ಬಗ್ಗೆ ಸ್ವತಃ …