‘ವಿಕ್ರಾಂತ್ ರೋಣ’ ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ. ಶಾಲಿನಿ ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅವರಿಗೆ ಅಲಂಕಾರ್ ಪಾಂಡ್ಯನ್ ನೆರವಾಗಿದ್ದಾರೆ. …
‘ವಿಕ್ರಾಂತ್ ರೋಣ’ ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ. ಶಾಲಿನಿ ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅವರಿಗೆ ಅಲಂಕಾರ್ ಪಾಂಡ್ಯನ್ ನೆರವಾಗಿದ್ದಾರೆ. …
ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು ಇಂದ್ರಜಿತ್ ಲಂಕೇಶ್ ಅವರು ಮಾಡಿದರು. ಶಿವರಾಜಕುಮಾರ್ ಈ ಚಿತ್ರದ ಟ್ರ್ತ್ಯೈಲರ್‌ಗೆ ಧ್ವನಿ ನೀಡಿರುವುದು …
ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, …
ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. …
ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ ರೀತಿಯ ಚಿತ್ರಗಳನ್ನು ನೀಡಬೇಕು ಎನ್ನುವ ನಿರ್ದೇಶಕ ಸತ್ಯಪ್ರಕಾಶ್ ಅವರ ಹಿಂದಿನ ಚಿತ್ರ ‘ಮ್ಯಾನ್ …
ವಿನೋದ್ ಪ್ರಭಾಕರ್ ನಟಿಸುತ್ತಿರುವ ಚಿತ್ರ ಮಾದೇವ. ಈ ಚಿತ್ರದಲ್ಲಿ ಅವರ ಜೋಡಿಯಾಗಿ ಸೋನಲ್ ಮೊಂತೆರೊ ನಟಿಸುತ್ತಿದ್ದಾರೆ. ಹಿಂದೆ ಈ ಜೋಡಿ ರಾಬರ್ಟ್ ಚಿತ್ರದಲ್ಲಿ ನಟಿಸಿತ್ತು. ನವೀನ್ ಬಿ ರೆಡ್ಡಿ ನಿರ್ದೇಶನದ ಈ ಚಿತ್ರದಲ್ಲಿ ಅವರದು ೮೦ರ ದಶಕದ ಮಧ್ಯಮವರ್ಗದ ಹುಡುಗಿಯ ಪಾತ್ರ. …
ನಾಲ್ಕು ವರ್ಗಳ ಹಿಂದೆ ಗೂಗಲ್ ಹೆಸರಿನ ಚಿತ್ರವೊಂದು ತೆರಕಂಡಿತ್ತು. ಸಂಗೀತ ಸಂಯೋಜಕ ನಾಗೇಂದ್ರಪ್ರಸಾದ್ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ನಟಿಸಿದ ಚಿತ್ರವದು. ಗೂಗಲ್ ನೆನಪಾಗಲು ಕಾರಣ ವಿಕಿಪೀಡಿಯ. ಇದು ಈಗ ಸಿದ್ಧವಾಗಿ, ಪ್ರಮಾಣಪತ್ರ ಪಡೆದು ತೆರೆಗೆ ಬರಲು ಕಾದಿರುವ ಚಿತ್ರ. ರಫ್ ಕಟ್ ಪ್ರೊಡಕ್ಷನ್ …
೨೦೨೦ರ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿವೆ. ‘ತಲೆದಂಡ’ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿಯ ಚಿತ್ರ, ಜೊಬಿನ್‌ಜಯನ್ ಅವರಿಗೆ ‘ಡೊಳ್ಳು’ ಚಿತ್ರಕ್ಕಾಗಿ ಅತ್ಯುತ್ತಮ ಸಿಂಕ್‌ಸೌಂಡ್ ಶಬ್ದಗ್ರಾಹಕ, ‘ಡೊಳ್ಳು’ ಅತ್ಯುತ್ತಮ ಕನ್ನಡಚಿತ್ರ, ‘ಜೀಟಿಗೆ’ ಅತ್ಯುತ್ತಮ ತುಳು ಚಿತ್ರ ಹಾಗೂ ಕಥೇತರ ವಿಭಾಗದಲ್ಲಿ ವಾರ್ತಾ …
ಕಳೆದ ವಾರ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಮಿಸೆಸ್ ಸೌತ್ ಇಂಡಿಯಾ ಸಡಗರ. ದಕ್ಷಿಣ ಭಾರತದಿಂದ ಸುಮಾರು ೭೦ಕ್ಕೂ ಹೆಚ್ಚು ಮಹಿಳೆಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಪ್ ಮೇಲೆ ಹೆಜ್ಜೆ ಹಾಕಿದರು. ಇವರಲ್ಲಿ ಗೆದ್ದವರು, ಮಿಸೆಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡರವರು …
ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ. ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ …