Mysore
25
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ. ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ …

ಅಪರಿಮಿತ ಉತ್ಸಾಹಕ್ಕೆ ಲೀಲಾ ಅಪ್ಪಾಜಿ ಅವರನ್ನು ಆರಾಮವಾಗಿ ಉದಾಹರಿಸಬಹುದು. ನಿವೃತ್ತಿಯ ಜೀವನವನ್ನು ತಮ್ಮಿಷ್ಟದ ಫೋಟೋಗ್ರಫಿ ಪ್ರಪಂಚಕ್ಕೆ ಮೀಸಲಿಟ್ಟು ಕಾಡು, ಮೇಡು, ಬೆಟ್ಟ, ಬಯಲುಗಳನ್ನು ಹತ್ತಿಳಿದು ಹಕ್ಕಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಮಂಡ್ಯ ನೆಲದ ಸಾಧಕಿ ಲೀಲಾ ಅಪ್ಪಾಜಿ ಇಲ್ಲಿ ತಮ್ಮ ಬದುಕು ಮತ್ತು …

ಮಹಿಳೆ ಮನೆಗಷ್ಟೇ ಸೀಮಿತವಲ್ಲ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಸವಾಲುಗಳ ನಡುವೆಯೇ ಹೊಸ ಸಾಧ್ಯತೆಗಳನ್ನು ಹರಸಿ ಹೊರಟ ಹೆಣ್ಣು ಸಾಧನೆಯ ಶಿಖರವೇರಿದ ಸಾಕಷ್ಟು ನಿದರ್ಶನಗಳು ನಮ್ಮ ಮುಂದಿವೆ. ಹೀಗಿದ್ದರೂ ಅವಳ ಸವಾಲುಗಳ ರಾಶಿ ಬೆಳೆಯುತ್ತಲೇ ಇದೆ. ಇಂತಹ ಹೊತ್ತಿನಲ್ಲಿ ದುಡಿಯುವ ಮಹಿಳೆಯ ಬದುಕು-ಬವಣೆ …

-ಸಿ.ಎಂ. ಸುಗಂಧರಾಜು ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು …

ಜಹಂಗೀರ್ ರತನ್ ಜೀ ದಾದಾಬಾಯ್ ಟಾಟಾ ಅರ್ಥಾತ್ ಜೆಆರ್‌ಡಿ ಟಾಟಾ ದೇಶ ಕಂಡ ಯಶಸ್ವಿ ಉದ್ಯಮಿ. ಟಾಟಾ ಎನ್ನುವ ದೊಡ್ಡ ಸಾಮ್ರಾಜ್ಯವನ್ನು ೫೩ ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಉದ್ಯಮ ಸಾಹಸಿ. ಯುವಕರ ಪಾಲಿನ ದೊಡ್ಡ ಸ್ಫೂರ್ತಿ. ಜು.೨೯ರಂದು ಹುಟ್ಟಿದ ಜೆಆರ್‌ಡಿ …

ಗ್ರಾಮೀಣ ಶಾಲೆಗಳೇ ಗುರಿ, ಮಕ್ಕಳಲ್ಲಿ ಸಂಶೋಧನಾ ಮನೋಭಾವ ಬೆಳೆಸುವುದೇ ಉದ್ದೇಶ... ಹೀಗೊಂದು ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಮುಂದಡಿ ಇಡುತ್ತಿದೆ ‘ಮೈಸೂರು ಸೈನ್ಸ್ ಫೌಂಡೇಷನ್’. - ಕೆಂಡಗಣ್ಣ ಜಿ.ಬಿ. ಸರಗೂರು ೨೦೧೨ರಲ್ಲಿ ಪ್ರಾರಂಭವಾದ ‘ಮೈಸೂರು ಸೈನ್ಸ್ ಫೌಂಡೇಷನ್’ ಸಂಸ್ಥೆ ಇಂದು ದಶಮಾನೋತ್ಸವನ್ನು ಪೂರೈಸಿ ಹಳ್ಳಿ …

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ  ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು. ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ …

- ಭಾರತಿ ಹೆಗಡೆ ಅವಳು ಸೋಮಾಲಿಯಾ ದೇಶದ ಒಂದು ಕುಗ್ರಾಮದವಳು. ಶಾಲೆಗೂ ಹೋಗದವಳು. ಅವಳಪ್ಪ ದುಡ್ಡಿನಾಸೆಗಾಗಿ ಚಿಕ್ಕವಯಸ್ಸಿನ ಮಗಳನ್ನು ಅಪ್ಪನಷ್ಟು ದೊಡ್ಡವನಿಗೆ ಕೊಟ್ಟು ಮದುವೆ ಮಾಡಲು ಹೊರಡುತ್ತಾನೆ. ಅದನ್ನು ಧಿಕ್ಕರಿಸಲು ಅವಳಿಗಿದ್ದ ಒಂದೇ ಮಾರ್ಗವೆಂದರೆ ಮನೆಬಿಟ್ಟು ಓಡಿಹೋಗುವುದು. ಆ ರಾತ್ರಿ ಅವಳು …

ನಾಗೇಶ್ ಕಾಲೂರು ಒಂದು ಕಾಲದ ಆ ಸುಂದರ ಮಳೆಗಾಲ ಇಂದು ಕೊಡಗಿಗೆ ಮಾತ್ರವಲ್ಲ ಇಡೀ ಪಶ್ಚಿಮ ಘಟ್ಟ ಶ್ರೇಣಿಯಲ್ಲಿರುವವರಿಗೆ ದುಸ್ವಪ್ನ ಎಂಬಂತಾಗಿದೆ. ಅದ್ಯಾವ ಬುದ್ಧಿವಂತನಿಗೆ ಬೆಟ್ಟಗಳ ಮೇಲೆ ಇಂಗು ಗುಂಡಿ ತೋಡುವ ಐಡಿಯಾ ಹೊಳೆಯಿತೋ ಗೊತ್ತಿಲ್ಲ! ಕಾವೇರಿಯ ಜಲಮೂಲದ ಬಳಿ ಭೂಕುಸಿತವಾಗಿ …

ವಾರದ ಮುಖ ಕನ್ನಡದ ಕಥೆಗಾರ ಬನ್ನೂರಿನ ಅದೀಬ್ ಅಖ್ತರ್ ಬಳಿ ನೀವು ಈಗ ಯಾಕೆ ಬರೆಯುತ್ತಿಲ್ಲ ಸಾಹೇಬರೇ ಎಂದು ಕೇಳಿದರೆ ‘ಒಂದು ಕಥೆ ಬರೆದಿಟ್ಟಿರುವೆ. ಆದರೆ ಅದಕ್ಕೆ ಇನ್ನೂ ಹೆಸರು ಇಟ್ಟಿಲ್ಲ. ಹಾಗಾಗಿ ಅದು ನನ್ನಲ್ಲೇ ಉಳಿದು ಬಿಟ್ಟಿದೆ’ ಎಂದು ಮಗುವಿನ …

Stay Connected​
error: Content is protected !!