Mysore
31
broken clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

-ಆರ್.ಎಸ್. ಆಕಾಶ್ ಕೊರೊನಾ ನಂತರ ವಿಶ್ವ ಮಟ್ಟದಲ್ಲಿ ಹಲವಾರು ಸಮಸ್ಯೆಗಳು ಎದುರಾಗಿವೆ. ಇಂತಹ ಹೊತ್ತಿನಲ್ಲಿಯೇ ಮಂಕಿಪಾಕ್ಸ್ (ಮಂಗನ ಕಾಯಿಲೆ) ಎನ್ನುವ ಹೊಸ ವೈರಸ್ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೆಚ್ಚಿನವರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಇದಕ್ಕೆ ಹೆಚ್ಚಿನ ಆತಂಕ ಬೇಡ ಎನ್ನುತ್ತವೆ ಇಲ್ಲಿಯವರೆಗೂ ಬಂದಿರುವ …

ಹಲವು ವಿಧಾನಗಳ ಮೂಲಕ ದಂತ ಚಿಕಿತ್ಸೆಗೆ ಇದೆ ಅವಕಾಶ ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ ಮತ್ತು ಹಲ್ಲು ಕಾಣುವಂತೆ …

ಸ್ಯಾಂಡಲ್‌ವುಡ್‌ನ ಮೇರು ನಟ ಡಾ.ರಾಜ್‌ಕುಮಾರ್ ಅವರ ಜೊತೆ ಪಾರ್ವತಮ್ಮ ರಾಜ್‌ಕುಮಾರ್ ಅವರ ನಗುಮುಖವನ್ನು ನೋಡುವುದೇ ಚೆಂದ. ರಾಜ್‌ಕುಮಾರ್ ಅವರ ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿ ನಿಂತು, ಅವರ ಏಳಿಗೆಗೆ ಕಾರಣವಾದ ಪಾರ್ವತಮ್ಮ ನಿಜಕ್ಕೂ ಚಂದನವನದ ನಿಜವಾದ ನಾಯಕಿ. ಇದೇ ರೀತಿ ಹಲವಾರು ಪ್ರಸಿದ್ಧ …

ಹೆಣ್ಣು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ ಹೆಣ್ಣಿನ ಆಂತರ್ಯದ ಭಾವಜಗತ್ತು ವೈವಿಧ್ಯಮುಂವಾದದ್ದು ಹಾಗೂ ವಿಶಾಲವಾದದ್ದು. ಅವಳ ಬದುಕು ಅನುಭವಗಳ ಮೂಸೆಯಲ್ಲಿ ಕರಗಿದಾಗ ಭಾವನೆಗಳು ಪಕ್ವಗೊಂಡು ಮನೋವಲುಂದಲ್ಲಿ ಭಿನ್ನ ಭಿನ್ನ ರೂಪಗಳನ್ನು ತಳೆಯುತ್ತವೆ. ಹೀಗಾಗಿ ಅವಳ ಅಭಿವ್ಯಕ್ತಿ ಕ್ರಮವೂ ಸಹ ಭಿನ್ನ ಲಯದಲ್ಲಿ ಹೊರಡುತ್ತದೆ. …

ಬಿ.ಎನ್.ಧನಂಜಯಗೌಡ ಒಂದು ಮುತ್ತಿನ ಕಥೆಯ ಸುತ್ತ ಮುತ್ತ ಅವತ್ತು ಬೆಳಿಗ್ಗೆ ೧೧ ಗಂಟೆ ಇರಬೇಕು. ಅಮ್ಮನೊಂದಿಗೆ ಮಾರ್ಕೆಟ್‌ಗೆ ಹೋಗುತ್ತಿದ್ದವನು ಬೀದಿಯ ತಿರುವಿನಲ್ಲಿ ಎದುರಾದ ಅವಳನ್ನು ನೋಡಿ ಒಂದು ಸಣ್ಣ ನಗೆ ಬೀರಿದೆ. ಆಕೆಯೂ ನೋಡಿದಳಾದರೂ, ಮುಖ ಊದಿಸಿಕೊಂಡೇ, ಮೂತಿ ತಿರುವಿದಳು. ಅದು …

ಗೋಪಾಲಸ್ವಾಮಿ ಬೆಟ್ಟದ ಕಡೆಗೆ ಪ್ರಯಾಣ ಮನಸ್ಸು ಮತ್ತೆ ಮತ್ತೆ ನಿನ್ನನೇ ಬೇಡಿದೆ. ಎಷ್ಟು ಬೇಗ ನಿನ್ನೊಡಲ ಸೇರಿ ತಣ್ಣಗೆ ಮಲಗಲಿ ಎನ್ನಿಸುತ್ತಿದೆ. ಹೀಗೆಲ್ಲಾ ಹೇಳಿದ ತಕ್ಷಣ ವಿವಿಧ ಭಾವಗಳು ಮೂಡುವುದು ಸಹಜ. ಅದಕ್ಕೆ ಮೊದಲೇ ಬ್ರೇಕ್ ಹಾಕಬೇಕು ಎಂದೇ ನಾನು ಹೇಳುತ್ತಿರುವುದು …

ಇಂದು ಶಿಕ್ಷಕಿಯಾಗಲು ಅಂದು ಪ್ರೋತ್ಸಾಹಿಸಿದ ಮೇಷ್ಟ್ರು ಹೇಗೆ ಬದುಕು ನಡೆಸಬೇಕು ಎಂದು ಹೇಳಿಕೊಡುತ್ತಿದ್ದಾರೆ. ನನ್ನ ಪ್ರೀತಿಯ ಮೇಷ್ಟ್ರುಗಳು ಎಂದು ನೆನಪಿಸಿಕೊಂಡರೆ ಹೈಸ್ಕೂಲ್ ಗೆ ಮನಸ್ಸು ಹಾರುತ್ತದೆ. ಅಲ್ಲಿ ಇದ್ದ ಎಚ್.ಬಿ. ರಾಜೇಂದ್ರ ಸರ್, ಸವಿತ ಮೇಡಂ, ಆರ್.ಕೆ. ಸರ್, ಎಸ್.ಎನ್. ಸರ್, …

 ಕ್ಯಾಂಪಸ್ ಕಲರವ |  ಕಾಲೇಜು ಮೆಟ್ಟಿಲು ಹತ್ತಿದ ಯುವ ಮನಸುಗಳ ಮನದಾಳ ಪ್ರೌಢಶಾಲೆಯನ್ನು ಮುಗಿಸಿ ಕಾಲೇಜು ಕ್ಯಾಂಪಸ್ ಗೆ ಎಂಟ್ರಿ ಕೊಡುವಾಗ ಮನದ ಮೂಲೆಯಲ್ಲಿ ಸಣ್ಣ ಅಳುಕು, ದೊಡ್ಡ ಸಂಭ್ರಮ ಎಲ್ಲರೆದೆಯಲ್ಲೂ ಇರುತ್ತದೆ. ಮೊದಲ ದಿನ, ಮೊದಲ ವಾರ, ಮೊದಲ ತಿಂಗಳು... …

ದೇವನೂರರ ಈ ಪುಸ್ತಕ ಮುಖ್ಯವಾಗುವುದು ಈ ಕಾರಣಕ್ಕೆ. ದೇಶದ ತುಂಬಾ ಅಧಿಕಾರ ಲಾಲಸೆಗೆ, ಯಜಮಾನಿಕೆಯ ಕ್ರೂರ ಪಿಪಾಸೆಯಿಂದ ಎಲ್ಲಾ ನೈತಿಕ ಗೆರೆಗಳನ್ನೂ ಕ್ಷುಲ್ಲಕಗೊಳಿಸಿ ಆಟವಾಡುತ್ತಿರುವವರು ದೇಶದ ಎಲ್ಲಾ ಜಾತಿಗಳವರಲ್ಲಿ ಸಹಜವಾಗಿೆುೀಂ ತುಂಬಬೇಕಾಗಿದ್ದ ವೈಜ್ಞಾನಿಕ ಮನೋಭಾವ, ಔದಾರ್ಯ, ಭ್ರಾತೃತ್ವಗಳನ್ನು ಅಳಿಸಿ ಆ ಜಾಗದಲ್ಲಿ ಮೌಢ್ಯ, …

Stay Connected​
error: Content is protected !!