Mysore
28
overcast clouds

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಮಂಡ್ಯ ಪಕ್ಕದ ಬಸರಾಳಿನ ಕಾಲೇಜು ಬೀದಿಯಲ್ಲಿ ಬದುಕುತ್ತಿರುವ ತಂಬೂರಿ ಜವರಯ್ಯನವರಿಗೆ ಈಗ ೮೨ ವರ್ಷ. ಅರವತ್ತು ವರ್ಷಗಳ ಹಿಂದೆ ಅವರನ್ನು ಪತಿಪುರುಷನೆಂದು ಸ್ವೀಕರಿಸಿದ ಮಡದಿ ಬೋರಮ್ಮನವರಿಗೆ ೭೭ ವರ್ಷ. ಇವರಿಬ್ಬರು ಸೇರಿ ತಂಬೂರಿ ಪದ ಹಾಡುತ್ತಾ ದೇಶಾಟನೆ, ಭಿಕ್ಷಾಟನೆ ಗೈಯಲು ತೊಡಗಿ …

ಸ್ಮಿತಾ ಅಮೃತರಾಜ್ ಸಂಪಾಜೆ ಒಂದು ಹಸಿ ಬೆಳಗು; ಹಾಗೇ ಆಲಾಪಿಸುತ್ತಾ ಸುರಿಯುವ ಮುಗಿಲು. ಕವಿತೆ ಸಣ್ಣಗೆ ಗುನುಗುತ್ತಾ ಎದೆಗಿಳಿಯುವ ಹೊತ್ತಿನ ನೀರವ ಮೌನವನ್ನು ಕಲಕಿ ಭೂಮಿ ಗುಡುಗಿ, ಗಡಗಡ ಅರೆಕ್ಷಣ ಅದುರಿದಾಗ ಇದು ಭೂಕಂಪನ ಅಂತ ಅಂದಾಜಿಸಿಕೊಳ್ಳಲು ಕ್ಷಣ ಕಾಲ ಹಿಡಿಯಿತು. …

ಭಾರತದ ರೂಪಾಯಿ ಅಮೆರಿಕ ಡಾಲರ್ ವಿರುದ್ಧ ಮೌಲ್ಯ ಕಳೆದುಕೊಳ್ಳುತ್ತಿದ್ದು ಪ್ರತಿ ಡಾಲರ್‌ಗೆ ೮೦ ರೂಪಾಯಿ ಮಟ್ಟಕ್ಕೆ ಕುಸಿಯುವ ಹಂತಕ್ಕೆ ಬಂದಿದೆ. ಜುಲೈ ೧೪ರಂದು ದಿನದ ವಹಿವಾಟಿನಲ್ಲಿ ೦.೨೫ ಪೈಸೆ ಕುಸಿದಿದ್ದು, ೭೯.೮೮ರ ಆಜುಬಾಜಿನಲ್ಲಿ ವಹಿವಾಟಾಗಿದೆ. ಅಮೆರಿಕ ಡಾಲರ್‌ಗೆ ಹೆಚ್ಚಿದ ಬೇಡಿಕೆ ಹಿನ್ನೆಲೆಯಲ್ಲಿ …

ಚುಟುಕು ಮಾಹಿತಿ ಭಾರತದ ರೂಪಾಯಿ ಅಮೆರಿಕ ಡಾಲರ್ ವಿರುದ್ಧ ಮೌಲ್ಯ ಕಳೆದುಕೊಳ್ಳುತ್ತಿದ್ದು ಪ್ರತಿ ಡಾಲರ್‌ಗೆ ೮೦ ರೂಪಾಯಿ ಮಟ್ಟಕ್ಕೆ ಕುಸಿಯುವ ಹಂತಕ್ಕೆ ಬಂದಿದೆ. ಜುಲೈ ೧೪ರಂದು ದಿನದ ವಹಿವಾಟಿನಲ್ಲಿ  ೦.೨೫ ಪೈಸೆ ಕುಸಿದಿದ್ದು, ೭೯.೮೮ರ ಆಜುಬಾಜಿನಲ್ಲಿ ವಹಿವಾಟಾಗಿದೆ. ಅಮೆರಿಕ ಡಾಲರ್‌ಗೆ ಹೆಚ್ಚಿದ …

ಚುಟುಕುಮಾಹಿತಿ 2022-23 ನೇ ಸಾಲಿನಲ್ಲಿ ಭಾರತದ ಆರ್ಥಿಕ ಅಭಿವೃದ್ಧಿಯು (ಜಿಡಿಪಿ) ಶೇ.೪.೭ಕ್ಕೆ ತಗ್ಗಲಿದೆ ಎಂದು ರೇಟಿಂಗ್ ಏಜೆನ್ಸಿ ನೊಮುರಾ ಮುನ್ನಂದಾಜು ಮಾಡಿದೆ. ಈ ಹಿಂದೆ ಶೇ.5.4 ರಷ್ಟೆಂದು ಮುನ್ನಂದಾಜು ಮಾಡಿತ್ತು. ಹೆಚ್ಚುತ್ತಿರುವ ಹಣದುಬ್ಬರ, ಜಾಗತಿಕ ಆರ್ಥಿಕ ಹಿಂಜರಿತದ ಆತಂಕಗಳ ಹಿನ್ನೆಲೆಯಲ್ಲಿ ಅಭಿವೃದ್ಧಿ …

ಆಂದೋಲನ ಮುತ್ತಿನಂಥ ಮಾತು ವಿಶ್ವದ ಅತ್ಯುತ್ತಮ, ಅತ್ಯುದ್ಭುತ, ಅಪ್ರತಿಮ ವಸ್ತುಗಳನ್ನು ನೋಡಲಾಗುವುದಿಲ್ಲ ಅಥವಾ ಸ್ಪರ್ಶಿಸಲಾಗುವುದಿಲ್ಲ , ಅವುಗಳನ್ನು ಹೃದಯದಿಂದ ಅನುಭವಿಸಬೇಕು. ಹೆಲೆನ್ ಕೆಲರ್

ದೇಶದ ೧೫ ನೇ ರಾಷ್ಟ್ರಪತಿ, ೨ನೇ ಮಹಿಳಾ  ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ ಶತಮಾನಗಳಿಂದ ಅಸಮಾನತೆಯ ಸಮಾಜದಲ್ಲಿ ನೋವುಗನ್ನು ಉಂಡಿ, ಕಡೆಗಣನೆಗೆ ಸಿಲುಕಿ, ದಬ್ಬಾಳಿಕೆ, ದೌರ್ಜನ್ಯಕ್ಕೆಗಳ ನಡುವೆಯೂ ಮಹಿಳೆಯರು ಸ್ವತಂತ್ರ್ಯದ ನಂತರ ಸಂವಿಧಾನದಲ್ಲಿ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಇಂದು ಮಹಿಳೆಯರು ವಿವಿಧ …

ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ  ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಪ್ರತಿ ತಿಂಗಳು ೫೦೦ ರೂಪಾಯಿ …

Stay Connected​
error: Content is protected !!