Mysore
22
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಗ್ರಾಮೀಣ ಶಾಲೆಗಳೇ ಗುರಿ, ಮಕ್ಕಳಲ್ಲಿ ಸಂಶೋಧನಾ ಮನೋಭಾವ ಬೆಳೆಸುವುದೇ ಉದ್ದೇಶ... ಹೀಗೊಂದು ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಮುಂದಡಿ ಇಡುತ್ತಿದೆ ‘ಮೈಸೂರು ಸೈನ್ಸ್ ಫೌಂಡೇಷನ್’. - ಕೆಂಡಗಣ್ಣ ಜಿ.ಬಿ. ಸರಗೂರು ೨೦೧೨ರಲ್ಲಿ ಪ್ರಾರಂಭವಾದ ‘ಮೈಸೂರು ಸೈನ್ಸ್ ಫೌಂಡೇಷನ್’ ಸಂಸ್ಥೆ ಇಂದು ದಶಮಾನೋತ್ಸವನ್ನು ಪೂರೈಸಿ ಹಳ್ಳಿ …

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ  ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು. ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ …

- ಭಾರತಿ ಹೆಗಡೆ ಅವಳು ಸೋಮಾಲಿಯಾ ದೇಶದ ಒಂದು ಕುಗ್ರಾಮದವಳು. ಶಾಲೆಗೂ ಹೋಗದವಳು. ಅವಳಪ್ಪ ದುಡ್ಡಿನಾಸೆಗಾಗಿ ಚಿಕ್ಕವಯಸ್ಸಿನ ಮಗಳನ್ನು ಅಪ್ಪನಷ್ಟು ದೊಡ್ಡವನಿಗೆ ಕೊಟ್ಟು ಮದುವೆ ಮಾಡಲು ಹೊರಡುತ್ತಾನೆ. ಅದನ್ನು ಧಿಕ್ಕರಿಸಲು ಅವಳಿಗಿದ್ದ ಒಂದೇ ಮಾರ್ಗವೆಂದರೆ ಮನೆಬಿಟ್ಟು ಓಡಿಹೋಗುವುದು. ಆ ರಾತ್ರಿ ಅವಳು …

ನಾಗೇಶ್ ಕಾಲೂರು ಒಂದು ಕಾಲದ ಆ ಸುಂದರ ಮಳೆಗಾಲ ಇಂದು ಕೊಡಗಿಗೆ ಮಾತ್ರವಲ್ಲ ಇಡೀ ಪಶ್ಚಿಮ ಘಟ್ಟ ಶ್ರೇಣಿಯಲ್ಲಿರುವವರಿಗೆ ದುಸ್ವಪ್ನ ಎಂಬಂತಾಗಿದೆ. ಅದ್ಯಾವ ಬುದ್ಧಿವಂತನಿಗೆ ಬೆಟ್ಟಗಳ ಮೇಲೆ ಇಂಗು ಗುಂಡಿ ತೋಡುವ ಐಡಿಯಾ ಹೊಳೆಯಿತೋ ಗೊತ್ತಿಲ್ಲ! ಕಾವೇರಿಯ ಜಲಮೂಲದ ಬಳಿ ಭೂಕುಸಿತವಾಗಿ …

ವಾರದ ಮುಖ ಕನ್ನಡದ ಕಥೆಗಾರ ಬನ್ನೂರಿನ ಅದೀಬ್ ಅಖ್ತರ್ ಬಳಿ ನೀವು ಈಗ ಯಾಕೆ ಬರೆಯುತ್ತಿಲ್ಲ ಸಾಹೇಬರೇ ಎಂದು ಕೇಳಿದರೆ ‘ಒಂದು ಕಥೆ ಬರೆದಿಟ್ಟಿರುವೆ. ಆದರೆ ಅದಕ್ಕೆ ಇನ್ನೂ ಹೆಸರು ಇಟ್ಟಿಲ್ಲ. ಹಾಗಾಗಿ ಅದು ನನ್ನಲ್ಲೇ ಉಳಿದು ಬಿಟ್ಟಿದೆ’ ಎಂದು ಮಗುವಿನ …

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಯಳದಳ್ಳಿಯಲ್ಲಿ ಹುಟ್ಟಿದ ವ್ಯಕ್ತಿಯೊಬ್ಬ ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟ. ಅವನ ಹೆಸರು ಶಿವಕುಮಾರ್. ಈ ಹೆಸರು ಹೇಳಿದರೆ ಯಾರಿರಬಹುದು ಎನ್ನುವ ಪ್ರಶ್ನೆ ಹುಟ್ಟುತ್ತದೆ. ಆದರೆ ಸತೀಶ್ ನೀನಾಸಂ ಎಂದರೆ ತಟ್ಟನೆ ಅವರ ನಟನೆಯ …

ಮೈಸೂರು ಲಿಟರೇಚರ್ ಫೆಸ್ಟಿವಲ್ ೨೦೧೭ರಿಂದ ಆರಂಭವಾಗಿ ಜೈಪುರ, ಹೈದರಾಬಾದ್, ಬೆಂಗಳೂರಿನಲ್ಲಿ ನಡೆಯುವ ಲಿಟರೇಚರ್ ಫೆಸ್ಟಿವಲ್‌ಗಳಿಗೆ ಸಮಾನವಾಗಿ ಮುನ್ನಡೆಯುತ್ತಿದೆ. ಆ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗುತ್ತಿದೆ. ಮೈಸೂರು ಸೀಮೆ ಸಾಹಿತ್ಯದ ತವರು. ಇಲ್ಲಿನ ಜನ, ಮನದಲ್ಲಿ ಸಾಹಿತ್ಯ ಸದಾ ಜೀವಂತವಾಗಿ ಹರಿಯುತ್ತಲೇ …

ಕೆಂಪುಸೀರೆ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದೆ. ಕೆಂಪುಸೀರೆ ಉಟ್ಟುಕೊಂಡಿದ್ದ ತಾಯಿ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತಾಯಿಯ ಆತ್ಮವನ್ನು ಹುಡುಕುವ ಕಥೆಯಂತೆ ಇದು! ದಸರಾ ವೇಳೆಗೆ ಈ ಚಿತ್ರ ತೆರೆಗೆ …

ನಿರ್ದೇಶಕ ಸತ್ಯಪ್ರಕಾಶ್ ಈಗ ನಿರ್ಮಾಪಕರೂ ಹೌದು. ಅವರ ನಿರ್ಮಾಣದ ಹೊಸ ಚಿತ್ರದ ಸುದ್ದಿ ಬಂದಿದೆ. ಇತ್ತೀಚೆಗೆ ಅವರು ನಿರ್ದೇಶಿಸಿ, ಮಯೂರ ಪಿಕ್ಚರ್ಸ್ ಜೊತೆ ಸೇರಿ ನಿರ್ಮಿಸಿದ ಚಿತ್ರ ‘ಮ್ಯಾನ್ ಆಫ್ ದಿ ಮ್ಯಾಚ್’. ಈಗ ಅದೇ ಸಂಸ್ಥೆಯ ಜೊತೆ ಸೇರಿ ಹೊಸ …

‘ಆರ್‌ಎಂ’! ಇದು ಚಿತ್ರವೊಂದರ ಹೆಸರು. ಕನ್ನಡ ಚಿತ್ರ. ರಕ್ಷಿತಾ ಮಂಜುಳ ಹೆಸರುಗಳ ಸಂಕ್ಷಿಪ್ತ ರೂಪ! ಓ.ವಿ.ಎಂ. ಮೂವೀಸ್ ಮೂಲಕ ಭರತ್ ಕುಮಾರ್ ಚಂದ್ರಶೇಖರ್ ಹೂಗಾರ್ ನಿರ್ಮಿಸಲಿರುವ ಈ ಚಿತ್ರದ ಶೀರ್ಷಿಕೆಯನ್ನು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. …

Stay Connected​
error: Content is protected !!