ಅಕ್ಷತಾ ಕನಸು ಹೊತ್ತ ಮಕ್ಕಳಿಗೆ ಮೈಸೂರಿನ ಒಡನಾಡಿಯೆಂದರೆ ಅಮ್ಮನ ಬೆಚ್ಚನೆಯ ಮಡಿಲು. ಇಲ್ಲಿ ಪ್ರತಿಯೊಬ್ಬರದ್ದೂ ಒಂದೊಂದು ಕತೆ, ಭಿನ್ನ ಜೀವನ ಪ್ರೀತಿ. ಎಲ್ಲವೂ ಒಟ್ಟಾಗಿ ಹರಡಿಕೊಂಡಿರುವ ಮರ. ನೆರಳಿನೊಳಗೆ ಕಟ್ಟಿಕೊಳ್ಳುವ ಬದುಕು ನಿರಾಳ. ಕಾಣುವ ಕನಸುಗಳಿಗೆ ಸೂರಾಗಿ, ನಡೆಯುವ ಹೆಜ್ಜೆಗೆ ಆಸರೆಯಾಗಿ …
ಅಕ್ಷತಾ ಕನಸು ಹೊತ್ತ ಮಕ್ಕಳಿಗೆ ಮೈಸೂರಿನ ಒಡನಾಡಿಯೆಂದರೆ ಅಮ್ಮನ ಬೆಚ್ಚನೆಯ ಮಡಿಲು. ಇಲ್ಲಿ ಪ್ರತಿಯೊಬ್ಬರದ್ದೂ ಒಂದೊಂದು ಕತೆ, ಭಿನ್ನ ಜೀವನ ಪ್ರೀತಿ. ಎಲ್ಲವೂ ಒಟ್ಟಾಗಿ ಹರಡಿಕೊಂಡಿರುವ ಮರ. ನೆರಳಿನೊಳಗೆ ಕಟ್ಟಿಕೊಳ್ಳುವ ಬದುಕು ನಿರಾಳ. ಕಾಣುವ ಕನಸುಗಳಿಗೆ ಸೂರಾಗಿ, ನಡೆಯುವ ಹೆಜ್ಜೆಗೆ ಆಸರೆಯಾಗಿ …
ರಶ್ಮಿ ಕೋಟಿ ಅದು ಕೇವಲ ಒಂದು ಫೋಟೋ ಅಲ್ಲ, ದೇಶವು ಹತ್ಯಾಕಾಂಡಗಳ ಸುಳಿಯಲ್ಲಿ ಸಿಲುಕಿದ್ದಾಗ, ಆ ಕ್ಷಣ ಮಾತ್ರ ಒಂದು ಅಪರೂಪದ ಜೀವಸೆಲೆಯಂತಿತ್ತು. ‘ಹಿಂದೂಸ್ತಾನ್ ಟೈಮ್ಸ್’ ಛಾಯಾಗ್ರಾಹಕ ಬಾಬುರಾಮ್ ಗುಪ್ತ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಆ ಕ್ಷಣ ಇತಿಹಾಸದಲ್ಲಿ ದಾಖಲಾದ ಎಲ್ಲಾ …
ಗಿರೀಶ್ ಹುಣಸೂರು ಪಶ್ಚಿಮಘಟ್ಟಗಳ ಚಂದ್ರ ದ್ರೋಣ ಪರ್ವತ ಸಾಲಿನಲ್ಲಿ ಬರುವ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ರಮಣೀಯ ಗಿರಿಧಾಮದಲ್ಲಿರುವ ಸಮುದ್ರಮಟ್ಟಕ್ಕಿಂತ ೧,೯೩೦ ಮೀಟರ್ (೬,೩೧೭ ಅಡಿ) ಎತ್ತರವಿರುವ ಕರ್ನಾಟಕದ ಸರ್ವಋತು ಚಾರಣ ಕೇಂದ್ರ ಅತ್ಯುನ್ನತ ಶಿಖರ ಮುಳ್ಳಯ್ಯನಗಿರಿ ಮುಂಗಾರು ಹಂಗಾಮಿನಲ್ಲಿ ಅಚ್ಚ ಹಸಿರು …
ಸಿರಿ ಮೈಸೂರು ಮೈಸೂರು ಎಂದರೆ ಎಲ್ಲರಿಗೂ ಮೊದಲು ನೆನಪಾಗುವುದು ವಿಶಾಲ ರಸ್ತೆಗಳು, ರಸ್ತೆಯ ಇಕ್ಕೆಲಗಳಲ್ಲಿನ ಬೃಹದಾಕಾರದ ಮರಗಳು, ಟ್ರಾಫಿಕ್ ಇಲ್ಲದ ಜೀವನ, ಶಾಂತಿ-ಸಮಾಧಾನ ತುಂಬಿದ ಬದುಕು. ಆದರೆ everyday is not Sunday ಎನ್ನುವ ಹಾಗೆ ವರ್ಷಪೂರ್ತಿ ಪರಿಸ್ಥಿತಿ ಇದೇ ರೀತಿ …
ಮಹಾದೀಪ, ಚಾಮರಾಜನಗರ ಚಾಮರಾಜನಗರದ ಚರಿತ್ರೆಯನ್ನು ನೋಡುವುದಾದರೆ ಜಿಲ್ಲೆಗೂ ಮೈಸೂರಿಗೂ ಇರುವ ನಂಟು ಇಂದು ನಿನ್ನೆಯದಲ್ಲ. ಖಾಸಾ ಚಾಮರಾಜ ಒಡೆಯರು ರಾಜಧಾನಿಯನ್ನು ಶ್ರೀರಂಗಪಟ್ಟಣಕ್ಕೆ ವರ್ಗಾಯಿಸಿದರು. ನಂತರ ಅವರ ಮಗ ಮುಮ್ಮಡಿ ಕೃಷ್ಣರಾಜ ಒಡೆಯರು ಚಾಮರಾಜನಗರದೊಡನೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದರು. ಅಮಚವಾಡಿಯ ಲಿಂಗರಾಜರ ಮಗಳನ್ನು …
“ಒಡನಾಡಿಯೊಂದಿಗೆ ಭೈರಪ್ಪನವರದ್ದು ಒಂದು ಆಪ್ತವಾದ ಸಂಬಂಧ. ೧೯೮೯ರಲ್ಲಿ ಶುರುವಾದ ನಮ್ಮ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಅದು ಹೇಗೋ ಅವರ ಕಿವಿಗೆ ಬಿದ್ದಿತ್ತು. ಯಾರೋ ಹೇಳಿದ್ದರೆಂದು ನಮ್ಮನ್ನು ಕರೆಸಿಕೊಂಡಿದ್ದರು. ಬಾಲ್ಯದಲ್ಲಿ ಅನಾಥರಾಗೇ ಬೆಳೆದಿದ್ದ ಕಾರಣಕ್ಕೆ, ಒಡನಾಡಿಯ ಕೆಲಸಗಳು ಅವರನ್ನು ಸೆಳೆದಿದ್ದವು. ತೀರಾ ಕಷ್ಟಕರವಾಗಿ …
ರಶ್ಮಿ ಕೆ.ವಿಶ್ವನಾಥ್ ಮೈಸೂರು ಮೆನೋಪಾಸ್ - ಋತುಮತಿಯಾದ ಪ್ರತಿಯೊಬ್ಬ ಹೆಣ್ಣು ಮಗಳು ಸಹ ಅದರ ಕಡೆಯ ಹಂತವನ್ನು ತಲುಪುವ ದಿನಗಳವು. ಪ್ರತೀ ತಿಂಗಳು ಪೀರಿಯಡ್ಸ್ ನೋವುಗಳನ್ನೆಲ್ಲ ಸಹಿಸಿ ಕೊನೆಗೂ ಕೊನೆಯಾಗುತ್ತಿರುವುದಕ್ಕೆ ಸಂತಸ ಪಡಬೇಕೋ ಅಥವಾ ದೈಹಿಕವಾಗಿ(ಬಯಾಲಾಜಿಕಲ್) ಮತ್ತು ಮಾನಸಿಕವಾಗಿ(ಸೈಕಲಾಜಿಕಲ್) ಮಹಿಳೆಯರ ಮೇಲೆ …
ಅಂಜಲಿ ರಾಮಣ್ಣ ಐವತ್ತೈದು ವರ್ಷ ವಯಸ್ಸಿನ ಕಮಲಾಕ್ಷಿಗೆ ಮಕ್ಕಳಿಲ್ಲ. ಎರಡು ವರ್ಷಗಳ ಹಿಂದೆ ಗಂಡ ತೀರಿಕೊಳ್ಳುವವರೆಗೂ ಮಗುವನ್ನು ದತ್ತು ತೆಗೆದುಕೊಳ್ಳಲು ಪ್ರಯತ್ನಿಸಿದ್ದಷ್ಟೇ ಬಂತು. ಇವರ ಸರದಿ ಬರಲೇ ಇಲ್ಲ. ಆದರೀಗ ವಯಸ್ಸಿನ ಕಾರಣದಿಂದ ೧೮ ವರ್ಷ ವಯಸ್ಸಿನ ಒಳಗಿರುವ ಮಕ್ಕಳನ್ನು ಕಾನೂನು …
ಡಿ.ಎನ್. ಹರ್ಷ ಕಂಡು ಕೇಳರಿಯದ ಕೊರೋನಾ ಎಂಬ ಮಹಾಮಾರಿ ಬಂದು ಹೋದ ಮೇಲೆ, ಸಾಕಷ್ಟು ಜನರ ಚಿತ್ತ ಉತ್ತಮ ಆರೋಗ್ಯ ಸಂಪತ್ತಿನ ಮೇಲೆ ಹರಿದಿದೆ. ಈ ಕಾರಣದಿಂದ ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಬೇಕು ಎನ್ನುವ ಉದ್ದೇಶದಿಂದ ದಿನೇದಿನೇ ಪ್ರವಾಸ ಹೋಗುವವರ ಸಂಖ್ಯೆ …
ರಮೇಶ್ ಪಿ. ರಂಗಸಮುದ್ರ ಕಹಿ ಬೇವು ಪ್ರಕೃತಿ ನಮಗೆ ನೀಡಿರುವ ಉತ್ತಮ ‘ವರ’ ಎಂದೇ ಹೇಳಬಹುದು.ಭಾರತದಲ್ಲಿ ಪುರಾಣ ಇತಿಹಾಸ ಕಾಲದಿಂದ ಇಂದಿನವರೆಗೂ ಔಷಧವಾಗಿ ಮಣ್ಣು ಮತ್ತು ಜೀವಿಗಳ ಆರೋಗ್ಯ ಸುಧಾರಣೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆಯುರ್ವೇದ ಪಿತಾಮಹರಾದ ಚರಕ, ಸುಶ್ರುತ, ಮೊದಲಾದ ಪಂಡಿತರು …