ಕೀರ್ತಿ ಬೈಂದೂರು ಹೆಚ್.ಸಿ.ಕಾಂತರಾಜ್ ಅವರ ತಾತ ಹುಲಿ ಕೈಗೆ ಸಿಕ್ಕಿ ತೀರಿಹೋಗಿದ್ದರೆಂಬುದು ಆ ಕಾಲಕ್ಕೆ ದೊಡ್ಡ ಸುದ್ದಿಯಾಗಿತ್ತು. ಕಾಂತರಾಜ್ ಅವರಿಗೂ ತಾನೊಬ್ಬ ಅರಣ್ಯಾಧಿಕಾರಿ ಆಗಬಹುದೆಂಬ ನಿರೀಕ್ಷೆಗಳೇನೂ ಇರಲಿಲ್ಲ. ಆದರೆ ಇವರ ಬದುಕಿನ ಹಾದಿ ಕಾಡಿನತ್ತ ತಿರುಗಿದ್ದೇ ಅಚ್ಚರಿ! ಕಾಂತರಾಜ್ ಅವರು ಬೆಳೆದಿದ್ದು …










