Mysore
28
scattered clouds

Social Media

ಸೋಮವಾರ, 05 ಜನವರಿ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಬಾಪು ಸತ್ಯನಾರಾಯಣ ಪಾಕಿಸ್ತಾನ ಮತ್ತು ಭಾರತ ವಿಭಜನೆಗೆ ಆಗ ತಯಾರಾಗಿತ್ತು. ಅಂದಿನ ಚಿತ್ರಣವನ್ನು ನೆನೆವಾಗ ೧೯೩೯ರಿಂದ ೧೯೪೫ರವರೆಗೆ ನಡೆದ ಎರಡನೇ ಜಾಗತಿಕ ಯುದ್ಧದ ಪರಿಸ್ಥಿತಿ ಕಣ್ಣಮುಂದೆ ಹಾದುಹೋಗುತ್ತದೆ. ಅಖಂಡ ಭಾರತ ಬ್ರಿಟಿಷರ ಕಪಿಮುಷ್ಟಿಯಿಂದ ಸ್ವತಂತ್ರವಾಯಿತು ಎಂದು ಸಂಭ್ರಮಿಸುವ ಬೆನ್ನಲ್ಲೇ ಇಬ್ಭಾಗವಾಗುವ ಸಂದರ್ಭ …

ಫಾತಿಮಾ ರಲಿಯಾ ಅದು ೧೯೯೯ರ ಕಾರ್ಗಿಲ್ ಯುದ್ಧ. ‘ಯುದ್ಧವಂತೆ’ ಎನ್ನುವ ಒಂದು ಪದದ ಮಾಹಿತಿ ಬಿಟ್ಟರೆ ಉಳಿದಂತೆ, ಏನು, ಯಾವಾಗ, ಎತ್ತ ಒಂದೂ ಗೊತ್ತಿರಲಿಲ್ಲ. ಒಂದು ದಿನ ಮದರಸದಲ್ಲಿ ಉಸ್ತಾದರು ಪಾಠದ ನಡುವೆ ‘ನಮ್ಮ ಸೈನಿಕರು ಹಗಲು ರಾತ್ರಿ ಕಷ್ಟಪಟ್ಟು ಗಡಿಯಲ್ಲಿ …

ಪ್ರೊಫೆಸರ್ ಬಿ. ಎನ್. ಶ್ರೀರಾಂ ಬಾಂಗ್ಲಾದೇಶ ವಿಮೋಚನೆ ಗೊಂಡಾಗ ನನಗೆ ೩೩ರ ವಯಸ್ಸು. ೧೯೪೭ರಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳ ವಿಭಜನೆಯ ನಂತರ ಪೂರ್ವ ಪಾಕಿಸ್ತಾನ ಮತ್ತು ಪಶ್ಚಿಮ ಪಾಕಿಸ್ತಾನ ಎಂಬ ವಿಭಾಗವೂ ಆಯಿತು. ಪೂರ್ವ ಪಾಕಿಸ್ತಾನ ಎಂದರೆ ಬಾಂಗ್ಲಾದೇಶ. ಅಲ್ಲಿ …

General Thimayya Museum

ಚಂದನ್ ನಂದರಬೆಟ್ಟು ಕರ್ನಾಟಕದ ಕಾಶ್ಮೀರ ಎಂದು ಕರೆಯಲ್ಪಡುವ ಕೊಡಗು, ಭಾರತದ ಪುಟ್ಟ ಜಿಲ್ಲೆಯಾದರೂ ದೇಶದ ರಕ್ಷಣಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಆ ಕೊಡುಗೆಗಳಲ್ಲಿ ಅತ್ಯಂತ ಅನನ್ಯವಾದ ಹೆಸರೆಂದರೆ ಭಾರತೀಯ ಸೇನೆಯ ದಂಡ ನಾಯಕರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರು. ತಿಮ್ಮಯ್ಯನವರು …

bob

ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ 23 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತನೇ ತರಗತಿ ಪಾಸಾಗಿರುವ ಮತ್ತು ಸ್ಥಳೀಯ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ …

ಗಿರೀಶ್ ಹುಣಸೂರು ಭಾರತದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು, ಏಳಿ..ಎದ್ದೇಳಿ... ಗುರಿ ಮುಟ್ಟುವ ತನಕ ನಿಲ್ಲದಿರಿ ... ಎಂದು ಕರೆ ಕೊಟ್ಟರೆ, ದೇಶದ ಭವಿಷ್ಯದ ಆಸ್ತಿಯಾಗಿರುವ ಯುವ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ಆತ್ಮಹತ್ಯೆಯ ಹಾದಿ ಹಿಡಿದು, ಗುರಿ ಮುಟ್ಟುವ ಮುನ್ನವೇ …

ಸೌಮ್ಯ ಕೋಠಿ, ಮೈಸೂರು ಅಮ್ಮ ಎಂದ ಕ್ಷಣ ನೋವು ನಲಿವು ಎಲ್ಲವೂ ನೆನಪಾಗುತ್ತದೆ. ನಗುವಿನಲ್ಲಿ ಅಮ್ಮ ಅನ್ನದಿದ್ದರೂ ನೋವಿನಲ್ಲಿ ಬರುವ ಮೊದಲ ಮಾತು ಅಮ್ಮ. ಅಮ್ಮ ಎಂದರೆ ಒಂದೇ ಮಾತಿನಲ್ಲಿ ಮಕ್ಕಳಿಗೋಸ್ಕರ ಎಲ್ಲವನ್ನೂ ತ್ಯಾಗ ಮಾಡಿದವಳು ಎನ್ನಬಹುದು. ಹೆತ್ತವಳು ಅಂದರೆ ನಮಗೆ …

ಅಂಜಲಿ ರಾಮಣ್ಣ ಕೋರ್ಟಿನ ದಾಖಲೆಯೊಂದಕ್ಕೆ ತುರ್ತಾಗಿ ರೇವತಿಯ ಸಹಿ ಬೇಕಾಗಿತ್ತು. ಇಂದು ನಾಳೆ ಎನ್ನುತ್ತಲೇ ಎರಡು ತಿಂಗಳಾದರೂ ಬರದವಳಿಗೆ ಗಟ್ಟಿಯಾಗಿ ಹೇಳೋಣವೆನ್ನಿಸಿ ಫೋನ್ ಮಾಡಿದಾಗ ಅವಳೆಂದಳು ‘ಒಂದೂವರೆ ತಿಂಗಳಿನಿಂದ ಮುಟ್ಟು ನಿಲ್ಲುತ್ತಲೇ ಇಲ್ಲ, ಹಾಗಾಗಿ ಮನೆಯಿಂದ ಹೊರಗೆ ಹೋಗಲು ಆಗುತ್ತಿಲ್ಲ’. ಸುಸ್ತಾಗಿ …

೧) ಬಾಳೆ ಎಲೆ ಚುಕ್ಕೆ ರೋಗ (ಸಿಗಾಟೋಕಾ ): ಹಣ್ಣು ಅಭಿವೃದ್ಧಿ ಹಂತದಲ್ಲಿ ಸಿಗಾಟೋಕಾ ಎಲೆ ಚುಕ್ಕೆ ರೋಗದ ತೀವ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ನಿರೋಧಕ ತಳಿ ಸಕ್ಕರೆ ಬಾಳೆ ಬೆಳೆಯುವುದು. ೨) ಬಾಳೆ ಕಂದುಗಳನ್ನು ನಾಟಿ ಮಾಡುವಾಗ ಒಂದು ಲೀಟರ್ ನೀರಿಗೆ …

ರಮೇಶ ಪಿ.ರಂಗಸಮುದ್ರ ಬೇಲ ಮೂಲತಃ ಭಾರತ ದೇಶದ ಹಣ್ಣಿನ ಮರವಾಗಿದೆ. ಚರಕ, ಸುಶ್ರುತ ಮುಂತಾದ ವೈದ್ಯರ ಗ್ರಂಥಗಳಲ್ಲಿ ಬೇಲದ ಔಷಧಿಯ ಗುಣಗಳ ವರ್ಣನೆ,ಮಾಹಿತಿಗಳಿವೆ. ಪ್ರಥಮ ಪೂಜಿತ ಗಣಪತಿಯನ್ನು ಸ್ತುತಿಸುವ ಶ್ಲೋಕವೊಂದು ಹೀಗೆ ಪ್ರಾರಂಭವಾಗುತ್ತದೆ. ಕಪಿತ್ತ ಜಂಬೂಫಲ ಸಾರ ಭಕ್ಷಿತಂ ಉಮಾಸುತಂ ಶೋಕ …

Stay Connected​
error: Content is protected !!