Mysore
27
haze

Social Media

ಭಾನುವಾರ, 22 ನವೆಂಬರ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಎಸ್.ಗಂಗಾಧರಯ್ಯ ಅದು ೧೯೮೭-೮೮ನೆಯ ಇಸವಿ. ನನ್ನ ಎಂ.ಎ. ಕೊನೆಯ ವರ್ಷದ ಪರೀಕ್ಷೆಗಳೆಲ್ಲಾ ಮುಗಿದಿದ್ದವು. ಗಂಗೋತ್ರಿಯ ಓಲ್ಡ್ ಬ್ಲಾಕ್ ಹಾಸ್ಟೆಲಿನಲ್ಲಿ ಕಡೆಯ ದಿನ. ಊರಿಗೆ ಹೊರಡಲೆಂದು ಲಗೇಜು ಪ್ಯಾಕ್ ಮಾಡಿಕೊಂಡು ಇನ್ನೇನು ರೂಮಿನಿಂದ ಆಚೆ ಬರಬೇಕು ಅಷ್ಟರಲ್ಲಿ ಅಲ್ಲಿಗೆ ಮೊಗಳ್ಳಿ ಬಂದ. ‘ಬಾರೋ …

ಗೇಟ್ (GATE) ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಎಂ.ಟೆಕ್ ಪ್ರವೇಶ, PSU ಉದ್ಯೋಗಗಳು, ಸಂಶೋಧನಾ ಫೆಲೋಶಿಪ್‌ಗಳು ಮತ್ತು ಖಾಸಗಿ ಕಂಪೆನಿಗಳಲ್ಲಿ ಹಲವು ವೃತ್ತಿ ಆಯ್ಕೆಗಳಿವೆ. ಉನ್ನತ ಶಿಕ್ಷಣ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯದಲ್ಲಿ ಯಶಸ್ವಿ ವೃತ್ತಿ ಜೀವನಕ್ಕೆ ಇದೊಂದು ಪ್ರಮುಖ ಹೆಜ್ಜೆಯಾಗಿದೆ. ಫೆಲೋಶಿಪ್‌ಗಳು …

ರಶ್ಮಿ ಕೆ.ವಿಶ್ವನಾಥ್, ಮೈಸೂರು ನೈತಿಕ ಮೌಲ್ಯಗಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ದಟ್ಟವಾಗುತ್ತಿದೆ. ಹೌದು, ಹಿಂದಿನ ದಿನಗಳ ಮತ್ತು ಇವೊತ್ತಿನ ವರ್ತನೆಯನ್ನು ತುಲನೆ ಮಾಡಿದರೆ ಆ ವ್ಯತ್ಯಾಸಗಳು ವೇದ್ಯವಾಗುತ್ತವೆ. ಹೆಣ್ಣುಮಕ್ಕಳು ೧೧ -೧೨ ವರ್ಷಗಳಿಗೇ ಋತುಮತಿಯಾಗುವುದು, ಡೆಲಿವರಿ ದಿನಾಂಕಕ್ಕೆ ೧೫- ೨೦ …

ಮುಂಗಾರು ಹಂಗಾಮು ಮುಗಿದು ಹಿಂಗಾರು ಆರಂಭವಾಗಿದ್ದು, ಈ ದಿನಗಳಲ್ಲಿ ಹಸಿರು ಮೇವು ಉತ್ಪಾದನೆ ಜಾನುವಾರು, ಅದರಲ್ಲೂ ಹೈನೋದ್ಯಮದ ಬೆನ್ನೆಲುಬಾಗಿದೆ. ಹೈನುಗಾರಿಕೆಯಲ್ಲಿ ಶೇ.೭೦ರಷ್ಟು ಉತ್ಪಾದನಾ ವೆಚ್ಚ ರಾಸುಗಳಿಗೆ ಮೇವು ಪೂರೈಸುವುದ ಕ್ಕಾಗಿಯೇ ಆಗಿರುತ್ತದೆ. ಆದ್ದರಿಂದ ಕಡಿಮೆ ದರದಲ್ಲಿ ಮೇವು ಉತ್ಪಾದಿಸಿ ಹಾಗೂ ಅದರ …

ಇದು ಅಚ್ಚರಿ, ಆದರೂ ಸತ್ಯ. ಮುಂದಿನ ದಿನಗಳಲ್ಲಿ ಕಬ್ಬು ಬೆಳೆಗಾರರ ಕೈ ಹಿಡಿಯಲಿದೆ ಸಿಹಿ ಜೋಳ. ಕಬ್ಬು ನಮ್ಮ ಮಂಡ್ಯ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಕಳೆದ ಎರಡು ದಶಕಗಳಿಂದ ಕಬ್ಬಿನ ಬೇಸಾಯದಲ್ಲಿ ಆಗಿರುವ ಬದಲಾವಣೆ ಬಹುಶಃ ಬೇರಾವ ಬೆಳೆಯಲ್ಲೂ ಆಗಿಲ್ಲ. …

ಸುಕನ್ಯಾ ಕನಾರಳ್ಳಿ ಸುಪ್ರಸಿದ್ಧ ಪರ್ಷಿಯನ್ ಕವಿ ರೂಮಿ ಅಫ್ಘಾನಿಸ್ತಾನದ ಬಾಲ್ಖ್‌ನಲ್ಲಿ ಕ್ರಿ.ಶ.೧೨೦೭ ರಲ್ಲಿ ಹುಟ್ಟಿದ. ಆತ ಒಬ್ಬ ಇಸ್ಲಾಮ್ ಧರ್ಮಶಾಸ್ತ್ರಜ್ಞ ಮತ್ತು ಬೋಧಕನಾಗಿ ಜನರ ಜೊತೆ ಗಾಢವಾಗಿ ಬೆರೆಯುತ್ತಿದ್ದವ. ೧೨೪೪ರಲ್ಲಿ ರೂಮಿ ಒಬ್ಬ ಅಲೆಮಾರಿಯನ್ನು ಹಾದಿಯಲ್ಲಿ ಭೇಟಿಯಾದ. ಆತನ ಹೆಸರು ಶಂಶುದ್ದೀನ್. …

ಅಕ್ಷತಾ ಕನಸು ಹೊತ್ತ ಮಕ್ಕಳಿಗೆ ಮೈಸೂರಿನ ಒಡನಾಡಿಯೆಂದರೆ ಅಮ್ಮನ ಬೆಚ್ಚನೆಯ ಮಡಿಲು. ಇಲ್ಲಿ ಪ್ರತಿಯೊಬ್ಬರದ್ದೂ ಒಂದೊಂದು ಕತೆ, ಭಿನ್ನ ಜೀವನ ಪ್ರೀತಿ. ಎಲ್ಲವೂ ಒಟ್ಟಾಗಿ ಹರಡಿಕೊಂಡಿರುವ ಮರ. ನೆರಳಿನೊಳಗೆ ಕಟ್ಟಿಕೊಳ್ಳುವ ಬದುಕು ನಿರಾಳ. ಕಾಣುವ ಕನಸುಗಳಿಗೆ ಸೂರಾಗಿ, ನಡೆಯುವ ಹೆಜ್ಜೆಗೆ ಆಸರೆಯಾಗಿ …

ರಶ್ಮಿ ಕೋಟಿ ಅದು ಕೇವಲ ಒಂದು ಫೋಟೋ ಅಲ್ಲ, ದೇಶವು ಹತ್ಯಾಕಾಂಡಗಳ ಸುಳಿಯಲ್ಲಿ ಸಿಲುಕಿದ್ದಾಗ, ಆ ಕ್ಷಣ ಮಾತ್ರ ಒಂದು ಅಪರೂಪದ ಜೀವಸೆಲೆಯಂತಿತ್ತು. ‘ಹಿಂದೂಸ್ತಾನ್ ಟೈಮ್ಸ್’ ಛಾಯಾಗ್ರಾಹಕ ಬಾಬುರಾಮ್ ಗುಪ್ತ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಆ ಕ್ಷಣ ಇತಿಹಾಸದಲ್ಲಿ ದಾಖಲಾದ ಎಲ್ಲಾ …

ಗಿರೀಶ್ ಹುಣಸೂರು ಪಶ್ಚಿಮಘಟ್ಟಗಳ ಚಂದ್ರ ದ್ರೋಣ ಪರ್ವತ ಸಾಲಿನಲ್ಲಿ ಬರುವ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ರಮಣೀಯ ಗಿರಿಧಾಮದಲ್ಲಿರುವ ಸಮುದ್ರಮಟ್ಟಕ್ಕಿಂತ ೧,೯೩೦ ಮೀಟರ್ (೬,೩೧೭ ಅಡಿ) ಎತ್ತರವಿರುವ ಕರ್ನಾಟಕದ ಸರ್ವಋತು ಚಾರಣ ಕೇಂದ್ರ ಅತ್ಯುನ್ನತ ಶಿಖರ ಮುಳ್ಳಯ್ಯನಗಿರಿ ಮುಂಗಾರು ಹಂಗಾಮಿನಲ್ಲಿ ಅಚ್ಚ ಹಸಿರು …

ಸಿರಿ ಮೈಸೂರು ಮೈಸೂರು ಎಂದರೆ ಎಲ್ಲರಿಗೂ ಮೊದಲು ನೆನಪಾಗುವುದು ವಿಶಾಲ ರಸ್ತೆಗಳು, ರಸ್ತೆಯ ಇಕ್ಕೆಲಗಳಲ್ಲಿನ ಬೃಹದಾಕಾರದ ಮರಗಳು, ಟ್ರಾಫಿಕ್ ಇಲ್ಲದ ಜೀವನ, ಶಾಂತಿ-ಸಮಾಧಾನ ತುಂಬಿದ ಬದುಕು. ಆದರೆ everyday is not Sunday ಎನ್ನುವ ಹಾಗೆ ವರ್ಷಪೂರ್ತಿ ಪರಿಸ್ಥಿತಿ ಇದೇ ರೀತಿ …

Stay Connected​
error: Content is protected !!