ವೃದ್ಧಾಶ್ರಮದ ಭೇಟಿಯ ಅನುಭವ ಹೀಗಿತ್ತು. ಹೌದು ಸಮಯವಿದ್ದಾಗ ವೃದ್ಧಾಶ್ರಮಕ್ಕೆ ಭೇಟಿ ನೀಡುವುದು ನನ್ನ ಅಭ್ಯಾಸ. ಹಾಗಾಗಿ ನಿನ್ನೆ ನಾನು ಒಂದು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಹಿರಿಯರ ಮಾತು ಬಹಳ ನೋವುಂಟುಮಾಡಿತು. ಹಲವಾರು ಮನಸ್ಥಿತಿಯ ಹಿರಿಯರನ್ನು ನೋಡಿ ಕಣ್ತುಂಬಿತು. ಅದರಲ್ಲಿ ಒಂದಿಬ್ಬರ …
ವೃದ್ಧಾಶ್ರಮದ ಭೇಟಿಯ ಅನುಭವ ಹೀಗಿತ್ತು. ಹೌದು ಸಮಯವಿದ್ದಾಗ ವೃದ್ಧಾಶ್ರಮಕ್ಕೆ ಭೇಟಿ ನೀಡುವುದು ನನ್ನ ಅಭ್ಯಾಸ. ಹಾಗಾಗಿ ನಿನ್ನೆ ನಾನು ಒಂದು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಹಿರಿಯರ ಮಾತು ಬಹಳ ನೋವುಂಟುಮಾಡಿತು. ಹಲವಾರು ಮನಸ್ಥಿತಿಯ ಹಿರಿಯರನ್ನು ನೋಡಿ ಕಣ್ತುಂಬಿತು. ಅದರಲ್ಲಿ ಒಂದಿಬ್ಬರ …
ತಂಬೂರಿ ಇಟ್ಟಿದ್ದ ದಿಕ್ಕಿಗೆ ತಲೆಯೊಡ್ಡಿದ್ದ ಬಸಪ್ಪನ ಜೀವ ಮಗನ ಮಾತಿಗೆ ಜಿಗಿಯುತ್ತಿತ್ತು. ಹೆಂಡತಿ ಹಾಡುವುದು ಬೇಡವೆನ್ನುತ್ತಿದ್ದರೆ ಇತ್ತ ಮಗ, ಅಪ್ಪ ಹಾಡಲೇಬೇಕೆಂದು ನನ್ನೊಳಗಿನ ಪದಗಳಿಗೆ ಆಸರೆಯಾಗಿ ನಿಂತಿದ್ದ. ಅಪ್ಪನಿಂದ ಅಷ್ಟೋ ಇಷ್ಟೋ ಪದಗಳನ್ನು ಎದೆಯೊಳಗಿರಿಸಿಕೊಂಡಿದ್ದ ಮಗನನ್ನು ಕಣ್ಣೆತ್ತಿ ನೋಡಿದ ಗವಿಬಸಪ್ಪನವರ ಕಣ್ಣುಗಳಲ್ಲಿ …
ಭಾರತೀಯ ಸಮಾಜದ ಕೌಟುಂಬಿಕ ಪದ್ಧತಿಯಲ್ಲಿ ಗಂಡ- ಹೆಂಡತಿ ನಡುವಿನ ಸಂಬಂಧಕ್ಕೆ ಮಹತ್ವದ ಸ್ಥಾನವಿದೆ. ಈ ಮಧುರ ಸಂಬಂಧದ ಅಡಿಪಾಯವೇ ಪರಸ್ಪರ ಪ್ರೀತಿ ಮತ್ತು ನಂಬಿಕೆ. ಆದರೆ, ಮದುವೆಗೂ ಮುಂಚೆ ಅಥವಾ ಮದುವೆ ಯಾದ ಹೊಸತರಲ್ಲಿ ಗಂಡ- ಹೆಂಡತಿಯ ನಡುವೆ ಇದ್ದಷ್ಟು ಪ್ರೀತಿ …
ಅಂಜಲಿ ರಾಮಣ್ಣ ಅತ್ತೆ ಸೊಸೆಯನ್ನು ಕಾಡಿದರೆ ವರದಕ್ಷಿಣೆ ಕಿರುಕುಳ ತಡೆಗಟ್ಟುವಿಕೆ ಕಾನೂನಿನಲ್ಲಿ ರಕ್ಷಣೆ ಪಡೆಯಬಹುದು, ಮಗಳು ತಾಯಿಯನ್ನು ಹಿಂಸಿಸಿದರೆ ಪೋಷಕರ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಸಂರಕ್ಷಣಾ ಕಾಯಿದೆಯಡಿಯಲ್ಲಿ ಪರಿಹಾರ ಪಡೆಯಬಹುದು ಆದರೆ ಒಂದು ಕ್ಷಣ ಇವರುಗಳ ಪಾತ್ರವನ್ನು ಬದಲಾಯಿಸಿ ಪರಿಸ್ಥಿತಿಯನ್ನು …
ಪಿಎಂ ಕುಸುಮ್-ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ತಾನ್ ಮಹಾಭಿಯಾನ್ (PM-KUSUM: Pradhan Mantri Kisan Urja Suraksha evam Uttan Mahaabhiyan)ಕಾಂಪೋನೆಂಟ್-ಬಿ ಅಡಿಯಲ್ಲಿ ಜಾಲಮುಕ್ತ ಸೌರ ಚಾಲಿತ ಪಂಪ್‌ಸೆಟ್ ಗಳನ್ನು ಅಳವಡಿಸುವ ಯೋಜನೆಯನ್ನು ಕೆಆರ್ ಇಡಿಎಲ್ (KREDL) ಮೂಲಕ …
ಡಾ.ಜಿ.ವಿ.ಸುಮಂತ್‌ಕುಮಾರ್ ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ರೈತರು ಹವಾಮಾನ ಮುನ್ಸೂಚನೆ ಆಧರಿಸಿ ಕೃಷಿ ಚಟುವಟಿಕೆ ಕೈಗೊಳ್ಳುವುದರಿಂದ ಅಧಿಕ ಇಳುವರಿ ಪಡೆದು, ಬೆಳೆ ನಷ್ಟವನ್ನು ತಪ್ಪಿಸಿಕೊಳ್ಳ ಬಹುದು. ದೆಹಲಿಯ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ರಾಜ್ಯ ಹವಾಮಾನ ಕೇಂದ್ರದ ಮಾಹಿತಿಯಂತೆ …
ಹನಿ ಉತ್ತಪ್ಪ ಇವರ ಹೆಸರು ಮುತ್ತ ಮತ್ತು ಲಚ್ಚಿ. ಕೊಡಗಿನ ಜೇನುಕುರುಬ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮುತ್ತ ಚಿಕ್ಕ ಹುಡುಗನಿದ್ದಾಗಿಂದಲೂ ಕಾಫಿತೋಟದ ಕೆಲಸವನ್ನೇ ನಂಬಿಕೊಂಡಿದ್ದಾರೆ. ನಲವತ್ತರ ಆಸುಪಾಸಿನವರಾದ ಮುತ್ತ ಮತ್ತು ಹೆಂಡತಿ ಲಚ್ಚಿ ಮಾಡದ ಸಾಲಕ್ಕೆ ಬಡ್ಡಿ ತೀರಿಸುತ್ತಾ ಜೀತದಾಳಾಗಿ ಬದುಕುತ್ತಿದ್ದಾರೆ …
ಶೇಷಾದ್ರಿ ಗಂಜೂರು ತಮ್ಮ ದೇಶವನ್ನು ಬಣ್ಣಿಸಲು ಅಮೆರಿಕದ ಹಲವಾರು ನಾಯಕರು ಈ ನುಡಿಗಟ್ಟನ್ನು ಉಪಯೋಗಿಸಿದ್ದಾರೆ. ೧೯೮೦ರ ದಶಕದಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ರೋನಲ್ಡ್ ರೀಗನ್ ಅವರಂತೂ ಈ ಪದಗಳ ಪ್ರಯೋಗ ವನ್ನು ತಮ್ಮ ಭಾಷಣಗಳಲ್ಲಿ ಪದೇ ಪದೇ ಮಾಡುತ್ತಾರೆ. ೧೯೮೯ರಲ್ಲಿ ಅಧ್ಯಕ್ಷ ಪದವಿ …
ಸ್ವಾಮಿ ಪೊನ್ನಾಚಿ ಮಹದೇಶ್ವರ ಬೆಟ್ಟದ ಕೆಳಗೆ ಪಾಲಾರ್ ಗೇಟಿನಿಂದ ಎಡಕ್ಕೆ ಗೋಪಿನಾಥಂ ಕಡೆಗೆ ತಿರುಗಿಕೊಂಡರೆ ದಾರಿಯ ಬಲಬದಿಯ ಉದ್ದಕ್ಕೂ ಮೆಟ್ಟೂರ್ ಡ್ಯಾಮ್‌ನ ಹಿನ್ನೀರು ನಿಮ್ಮ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. ಜೂನ್ ತಿಂಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದಂತೆ …
ಗಿರೀಶ್ ಹುಣಸೂರು ಹಾಸನ ಜಿಲ್ಲೆಯು ತನ್ನ ಶ್ರೀಮಂತ ಇತಿಹಾಸದಿಂದ ಜನಾಕರ್ಷಣೆಗೆ ಪಾತ್ರವಾಗಿದೆ. ಹಾಸನ ಜಿಲ್ಲೆ ಎಂದ ಕೂಡಲೇ ಕಣ್ಮುಂದೆ ಬರುವುದು ಬೇಲೂರು-ಹಳೇಬೀಡುಗಳ ಹೊಯ್ಸಳ ಶೈಲಿಯ ದೇವಾಲಯಗಳ ಕಣ್ಮನ ಸೆಳೆಯುವ ವಾಸ್ತು ಮತ್ತು ಶಿಲ್ಪಕಲೆಗಳು, ಪ್ರಾಕೃತಿಕ ಸೌಂದರ್ಯ, ಜೈನರ ಸುಪ್ರಸಿದ್ಧ ಯಾತ್ರಾಸ್ಥಳ ಶ್ರವಣಬೆಳಗೊಳದ …