Mysore
19
mist

Social Media

ಬುಧವಾರ, 07 ಜನವರಿ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಡಿ.ಎನ್‌ ಹರ್ಷ ದೇಶದಲ್ಲಿ ಕೈತುಂಬಾ ಸಂಬಳ, ವಾಸ ಮಾಡಲು ಉತ್ತಮ ಮನೆ, ಓಡಾಡಲು ಕಾರು, ಹೀಗೆ ಎಲ್ಲಾ ಸೌಕರ್ಯಗಳನ್ನು ಹೊಂದಿದ್ದರೂ ಮನದಲ್ಲಿ ತನ್ನ ದೇಶಕ್ಕೆ ಮರಳ ಬೇಕೆನ್ನುವ ತುಡಿತ ಹೊಂದಿರುತ್ತಾರೆ ಬೆರಳೆಣಿಕೆ ಮಂದಿ. ಅಮೆರಿಕದಲ್ಲಿ ತಿಂಗಳಿಗೆ ಆರು ಲಕ್ಷ ರೂ. ಸಂಬಳ …

ಎಸ್.ಪಿ. ಪರಶಿವಮೂರ್ತಿ ನಂಜೀಪುರ, ಸರಗೂರು ತಾ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನಲ್ಲಿ ಜೀರ್ಣೋದ್ಧಾರ ಗೊಂಡಿರುವ ಹೊಯ್ಸಳ ವಾಸ್ತುಶಿಲ್ಪದ ಭವ್ಯರಮಣೀಯ ೧೨ನೇ ಶತಮಾನದ ವೇಣುಗೋಪಾಲ ಸ್ವಾಮಿ ದೇವಸ್ಥಾನವು ಹತ್ತು ಹಲವು ವೈಶಿಷ್ಟ್ಯತೆಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡು ಪ್ರವಾಸಿಗರನ್ನು ಆಯಸ್ಕಾಂತದಂತೆ ತನ್ನತ್ತ …

ಡಾ. ನೀ.ಗೂ.ರಮೇಶ್ ಭಯ ಮತ್ತು ಅಜ್ಞಾನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಭಯವಿದ್ದ ಕಡೆ ಅಜ್ಞಾನ, ಅಜ್ಞಾನ ಇದ್ದ ಕಡೆ ಭಯ ಇರಲೇಬೇಕು. ಯಾವುದೇ ವಿಷಯದ ಬಗ್ಗೆ ನಮಗೆ ಅರಿವಿಲ್ಲದಿದ್ದಾಗ ಅಥವಾ ಅಪೂರ್ಣ ಮಾಹಿತಿ ಇದ್ದಾಗ ಆ ಕೆಲಸ ಮಾಡಲು ಹಿಂಜರಿಕೆ, …

ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಅಥವಾ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ. ನಾವು ಸೇವನೆ ಮಾಡುವ ಆಹಾರಗಳು ನಮ್ಮನ್ನು ರೋಗಗಳಿಂದ …

ಮಿಟಮಿನ್ ‘ಡಿ’ ನಮ್ಮ ದೇಹಕ್ಕೆ ಅತಿ ಅವಶ್ಯವಾಗಿರುವ ಪೋಷಕಾಂಶವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸ್ನಾಯುಗಳು ಮತ್ತು ಜೀವಕೋಶದ ಬೆಳವಣಿಗೆಗೆ, ಉರಿಯೂತ ತಗ್ಗಿಸಲು, ರಕ್ತದೊತ್ತಡ ನಿಯಂತ್ರಿಸಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಹೀಗಾಗಿ ವಿಟಮಿನ್ ‘ಡಿ’ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕವಾಗಿದೆ. …

ಡಾ.ಎಚ್.ಕೆ.ಮಂಜು ವೃದ್ಧಾಪ್ಯದ ಬಗ್ಗೆ ಯೋಚಿಸಿದಾಗ ನಮ್ಮ ಮನಸ್ಸು ಹೆಚ್ಚಾಗಿ ನೋವು, ಕಾಯಿಲೆ, ಜೀವನದಲ್ಲಿ ಪೂರ್ಣಗೊಳಿಸದ ಕೆಲಸಗಳು, ಇಂತಹ ಹಲವು ವಿಷಾದಗಳ ಬಗ್ಗೆ, ಇತರರ ಮೇಲೆ ಅವಲಂಬನೆಗೊಳ್ಳಬೇಕಾದ ಅನಿವಾರ್ಯತೆಯ ಬಗ್ಗೆ ಚಿಂತಿಸುತ್ತದೆ. ಆದರೆ, ಇವು ಜೀವನದ ಅಪೂರ್ಣ ಚಿತ್ರಣದ ಸುತ್ತ ಗಿರಕಿ ಹೊಡೆಯುವ …

ಡಾ.ಯಮುನಾ ಬಿ.ರಾಜ್ ಪಿಯುಸಿ ರಿಸಲ್ಟ್ ಬಂತು.. ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ , ಪಿಯುಸಿ, ಯಾವುದೇ ಪರೀಕ್ಷೆಗಳಲ್ಲೂ ಹೆಣ್ಣು ಮಕ್ಕಳು ಮುಂದಿದ್ದಾರೆ. ಓದಿನಲ್ಲಿ ಹೆಣ್ಣು ಮಕ್ಕಳು ಮುಂದೆ. ಗಂಡು ಮಕ್ಕಳು …

ಅಂಜಲಿ ರಾಮಣ್ಣ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಕೀಲರು ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇಲ್ಲ. ವಯಸ್ಸಿಗೆ ಮೀರಿದ ದೇಹ. ಯಾರೊಂದಿಗೂ ಮಾತನಾಡಲು ಆಸಕ್ತಿ ಇಲ್ಲದ ಬಾಲಕನಿಗೆ ತಜ್ಞರು ಆಟಿಸಂ ವಿಕಲತೆ ಇರುವುದಾಗಿ ಹೇಳಿದರು. ಅವನ …

ಸಿರಿ ಮೈಸೂರು ಇಂತಹದೊಂದು ಶಾಂತ ಸುಂದರ ತಾಣ ಇರುವುದು ಮೈಸೂರಿನಿಂದ ಕೇವಲ ಅರ್ಧ ತಾಸು ದೂರದಲ್ಲಿ. ಅದೊಂದು ಪ್ರಶಾಂತವಾದ, ಹಸಿರು ತುಂಬಿದ ಬೆಟ್ಟ. ಬೆಟ್ಟದ ಮೇಲೊಂದು ಸುಂದರ, ಪುರಾತನ ದೇವಸ್ಥಾನ. ಮೇಲೆ ನಿಂತು ನೋಡಿದರೆ ಕಾಣುವ ಜೀವನದಿ ಕಾವೇರಿ. ಇಂತಹ ಸುಂದರ …

ಶಿಕ್ಷಣವನ್ನು ಹೊಸ ಬೆಳಕಿನಲ್ಲಿ ನೋಡುವ ವಿಶಿಷ್ಟ ಪ್ರಯತ್ನ ಇದು ವೇದ ಭದ್ರಾವತಿ ಅದೊಂದು ತಿಳಿಬೆಳಗು - ಗೆಳತಿಯರೊಂದಿಗೆ ‘ಹೊಸ ಜೀವನ ದಾರಿ’ಗೆ ಬಂದಾಗ ಅದು ಚಟುವಟಿಕೆಗಳ ತಾಣವಾಗಿತ್ತು. ಒಂದೆಡೆ ಎತ್ತು ಗಾಣ ಸುತ್ತುತ್ತಿದ್ದರೆ, ಇತ್ತ ಕಡೆ ವಿಶಾಲದೊಂದು ಕೋಣೆಯಲ್ಲಿ ಚರಕ ನೂಲುವ ಸದ್ದು. …

Stay Connected​
error: Content is protected !!