ಕೆ.ಎಂ. ಅನುಚೇತನ್ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಜತೆಗೆ ಒಟ್ಟಾರೆ ಅವರ ವ್ಯಕ್ತಿತ್ವ ವಿಕಸನಕ್ಕೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವುದು ಮುಖ್ಯ ಎಂದು ಸಭೆ, ಸಮಾರಂಭಗಳಲ್ಲಿ ಅತಿಥಿ ಗಣ್ಯರು ಭಾಷಣ ಮಾಡುತ್ತಲೇ ಬಂದಿದ್ದಾರೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ …
ಕೆ.ಎಂ. ಅನುಚೇತನ್ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಜತೆಗೆ ಒಟ್ಟಾರೆ ಅವರ ವ್ಯಕ್ತಿತ್ವ ವಿಕಸನಕ್ಕೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವುದು ಮುಖ್ಯ ಎಂದು ಸಭೆ, ಸಮಾರಂಭಗಳಲ್ಲಿ ಅತಿಥಿ ಗಣ್ಯರು ಭಾಷಣ ಮಾಡುತ್ತಲೇ ಬಂದಿದ್ದಾರೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ …
‘ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ’ ಎಂಬ ನಾಣ್ಣುಡಿಯೇ ಇದೆ. ಆದರೆ, ಬದಲಾದ ಜೀವನಶೈಲಿಯಿಂದಾಗಿ ಗಂಡ-ಹೆಂಡತಿ ಇಬ್ಬರೂ ಹೊರಗೆ ದುಡಿಯಲು ಹೋಗಿ ಸಂಪಾದನೆ ಮಾಡುವುದರಿಂದಾಗಿ ಸಣ್ಣ ಪುಟ್ಟ ವಿಷಯಗಳಿಗೂ ನಿನಗಿಂತ ನಾನೇನು ಕಮ್ಮಿ ಎಂಬ ಇಗೋ(ಉಜಟ) ಬೆಳೆಸಿಕೊಂಡ ಪರಿಣಾಮ ಹಾಲು-ಜೇನಿನಂತಹ ಸಂಬಂಧ …
ಪದವೀಧರೆ ಸವಿತ ಅನುಕೂಲಸ್ಥ ಮನೆಯ ಸೊಸೆಯಾಗಿ ಹೋದಾಗ ಆಕೆ ಕೆಲಸಕ್ಕೆ ಹೋಗುವುದು ಬೇಡ ಎನ್ನುವ ನಿರ್ಧಾರ ಅವಳಿಗೂ ಒಪ್ಪಿಗೆಯಾಗಿತ್ತು. ಆದರೆ ಗಂಡ ಪ್ರತೀ ಮಾತಿಗೂ ‘ನೀನೂ ನಿನ್ನ ತಂಗಿ ಅನಿತಾಳ ಹಾಗೆ ಹೊರಗೆ ಹೋಗಿ ದುಡಿದಿದ್ದರೆ ತಿಳೀತಿತ್ತು’; ‘ಅವಳು ನೋಡು ಎಷ್ಟು …
ಜಿ.ಕೃಷ್ಣ ಪ್ರಸಾದ್ ಬಿಲ್ವಪತ್ರೆ ನಮಗೆ ಗೊತ್ತು. ಶಿವಪೂಜೆಗೆ ಇದರ ಎಲೆ ಬೇಕೇಬೇಕು. ದೇವಸ್ಥಾನಗಳ ಮುಂದೆ ಇದನ್ನು ಕಾಣಬಹುದೇ ಹೊರತು, ತೋಟಗಾರಿಕಾ ಬೆಳೆಯಾಗಿ ದೊಡ್ಡ ಪ್ರಮಾಣದಲ್ಲಿ ಕೃಷಿ ಮಾಡುವವರನ್ನು ನಾ ಕಂಡಿಲ್ಲ. ಕಳೆದ ವರ್ಷ ನಾನು ಒಡಿಶಾದ ಭುವನೇಶ್ವರಕ್ಕೆ ಹೋದಾಗ, ಕೃಷಿ ಮೇಳವೊಂದರಲ್ಲಿ …
ಎನ್. ಕೇಶವಮೂರ್ತಿ ರೇಷ್ಮೆಗೆ ಉತ್ತಮ ಧಾರಣೆ ಇದ್ದ ಕಾಲ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಒಂದು ಘಟನೆ ನಡೀತು. ಒಬ್ಬ ರೈತ ತನ್ನ ಹಳೆಯ ತೆಂಗಿನ ತೋಟದಲ್ಲಿನ ತೆಂಗಿನ ಮರಗಳನ್ನು ತೆಗೆದು ರೇಷ್ಮೆ ಗಿಡಗಳನ್ನು (ಹಿಪ್ಪುನೇರಳೆ) ನಾಟಿ ಮಾಡಲು ತೀರ್ಮಾನಿಸಿದ್ದ. …
ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿಯವರು ಕೇವಲ ಆತ್ಮಸುಖಕ್ಕಾಗಿ ಬರೆದವರು. ಇವರ ಬರಹಗಳ ಘಮಲನ್ನು ನಾಡಿನುದ್ದಕ್ಕೂ ಕಾವ್ಯ ರಸಿಕರು ಅನುಭವಿಸಿದ್ದಾರೆ. ಆದರೆ ಇವರ ಬದುಕಿನ ಏಳುಬೀಳುಗಳನ್ನು ಕಂಡವರು ಬಹಳ ಕಡಿಮೆ. ಕೇವಲ ಕಂಡದ್ದು ಮಾತ್ರವಲ್ಲ; ಕಂಡು ಅನಭವಿಸಿದವರು ಕವಿಯ ಮಗ ಕೆ.ಎನ್.ಮಹಾಬಲ. ಬ್ಯಾಂಕ್ …
ಅಕ್ಷತಾ ಬಣ್ಣಬಣ್ಣದ ಕನಸುಗಳು ಹೆಪ್ಪಿಡುವ ಹರೆಯ. ಸ್ವಚ್ಛಂದವಾಗಿ ಹಾರಬಯಸುವ ಚಿಟ್ಟೆಯಂತಿರುವ ವಯಸ್ಸು. ಉನ್ನತ ವಿದ್ಯಾಭ್ಯಾಸ ಮುಗಿಸಿದ್ದ ಹುಡುಗನ ಎದೆಯೊಳಗೆ ವಿದೇಶದಲ್ಲಿ ಉದ್ಯೋಗಸ್ಥನಾಗಬೇಕು, ಊರು ಸುತ್ತಬೇಕು... ಹೀಗೆ ನಾನಾ ಬಯಕೆಗಳು ಗರಿಗೆದರುವ ಹೊತ್ತಿಗೆ ಸಾವಿರಾರು ಮೈಲಿಗಳಾಚೆಗಿನ ದೇಶ ಕೈ ಬೀಸಿ ಕರೆದಿತ್ತು. “ಅಮ್ಮಾ, …
ಸ್ವಾಮಿಪೊನ್ನಾಚಿ ನಾನು ಕೆಲಸ ಮಾಡುತ್ತಿದ್ದ ಶಾಲೆಯ ಮುಂಭಾಗದ ಓಣಿ ದಾಟಿ ನಾಲ್ಕು ಕಿಲೋಮೀಟರ್ ನಡೆದರೆ ದಟ್ಟವಾದ ಮುಗ್ಗೂರಿನ ಕಾಡು ಸಿಗುತ್ತದೆ. ಇಪ್ಪತ್ತರಿಂದ ಮುವ್ವತ್ತು ಜನರ ಗುಂಪು ಹೆಗಲ ಮೇಲೆ ನಾಡಬಂದೂಕು ಇಟ್ಟುಕೊಂಡು ಘನ ಗಂಭೀರದ ಮೌನದಲ್ಲಿ ಇರುವೆ ಸಾಲಿನಂತೆ ಸಾಗುತ್ತಿದ್ದರು. ಅವರೆಲ್ಲರೂ …
ಇಂದಿರಾ ನಾಯರ್ ರತ್ನಿ ಅಂದ ತಕ್ಷಣ ಸ್ಲೀವ್ ಲೆಸ್ ಬ್ಲೌಸ್, ಬಿಳಿಯ ಕಾಟನ್ ಸೀರೆಗೆ ಬಣ್ಣದ ಬಾರ್ಡರ್ ತೊಟ್ಟ ಚಿತ್ರಣವೇ ನನಗೆ ನೆನಪಾಗುವುದು. ಆಗ ನಾನು ಆಯಿಷ್ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದೆ. ಇವರ ಪತಿ ವಿಶ್ವನಾಥ್ ಮಿರ್ಲೆ ಅವರು ಸಂಸ್ಥೆಗೆ ನಾಟಕ ಕಲಿಸುವುದಕ್ಕೆಂದು …
ಮಧುಕರ ಮಳವಳ್ಳಿ ಕೆಲದಿನಗಳ ಹಿಂದೆ ಪೌರಕಾರ್ಮಿಕರು ತಮ್ಮ ನೌಕರಿಯ ಖಾಯಂಗಾಗಿ ಮುಷ್ಕರ ನಡೆಸುತ್ತಿದ್ದರು.ಇದರಿಂದಾಗಿ ಇಡೀ ಯಳಂದೂರು ಪಟ್ಟಣವೂ ಕಸದಿಂದ ತುಂಬಿಹೋಗಿತ್ತು. ಆಗ ಬರೀ ನಗುವಿನಿಂದಲೇ ನಮಸ್ತೇ ಸಾ ಎಂಬ ನುಡಿಯಿಂದಲೇ ಪರಿಚಯವಿದ್ದ ಶೋಭಾಳನ್ನು ಏನು ಮೇಡಂ ನಿಮ್ಮ ಮುಷ್ಕರ ಮುಗಿತಾ ಅಂದೆ. …