Mysore
26
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಡಾ.ಎಚ್.ಕೆ.ಮಂಜು ಪ್ರತಿವರ್ಷ ಪ್ರವೇಶಾತಿಯ ಋತು ಬರುತ್ತಿದ್ದಂತೆ ನಾನು ಹೊಸ ವಿದ್ಯಾರ್ಥಿಗಳನ್ನು ಭೇಟಿಯಾದಾಗ ಪ್ರತಿಭಾವಂತಿಕೆಯ ಜೊತೆ ಹಿಂಜರಿಕೆಯ ಭಾವನೆ ಹಲವು ಮಕ್ಕಳಲ್ಲಿ ಕಾಣಸಿಗುತ್ತದೆ. ಮನೋವಿಜ್ಞಾನದಂತಹ ವಿಷಯಗಳನ್ನು ಪರಿಚಯಿಸಿದಾಗ ನನಗೆ ವಿದ್ಯಾರ್ಥಿಗಳು ಹೇಳುವ ಮಾತು ನನಗೆ ಅದರ ಬಗ್ಗೆ ಹೆಚ್ಚು ತಿಳಿದಿಲ್ಲ, ಅದು ಕಷ್ಟವಲ್ಲವೇ? …

court summons

ಅಂಜಲಿ ರಾಮಣ್ಣ ಮೈಸೂರು ಕಡೆಯ ಜನರಿಗೆ ಚಿರಪರಿಚಿತರಾಗಿದ್ದ ನನ್ನ ತಂದೆ ಕೆ.ರಾಮಣ್ಣ ಅವರು ಮೈಸೂರಿನ ಶಂಕರಮಠ ರಸ್ತೆಯಲ್ಲಿ ಒಂದು ಮನೆ ಕಟ್ಟಿದ್ದರು. ಇಬ್ಬರು ಮೂವರು ಬಾಡಿಗೆದಾರರು ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ದೊಡ್ಡ ಕುಟುಂಬದ ಸಂಸಾರಸ್ಥ ಒಬ್ಬ ಬಾಡಿಗೆದಾರ. ಆತನ ಮನೆಭರ್ತಿ ವಯಸ್ಕ …

ಜಿ.ಕೃಷ್ಣಪ್ರಸಾದ್ ಮೊನ್ನೆ ಪಾಂಡವಪುರ ಸಮೀಪದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದ ರೈತರ ಸಭೆಯೊಂದಕ್ಕೆ ಹೋಗಿದ್ದೆ. ಇದು ರೈತ ನಾಯಕ ಪುಟ್ಟಣ್ಣಯ್ಯನವರ ಹುಟ್ಟೂರು. ಮಂಡ್ಯ, ಮೈಸೂರು ಮತ್ತು ಚಾಮರಾಜನಗರದ ಪರ್ಯಾಯ ಕೃಷಿ ಮಾಡುತ್ತಿರುವ ಜೈವಿಕ ರೈತ ಕುಟುಂಬಗಳನ್ನು ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಆಯೋಜನೆಗೊಂಡಿದ್ದ …

ಡಿ.ಎನ್.ಹರ್ಷ ಮನುಷ್ಯನ ದೇಹವು ಪಂಚಮಹಾಭೂತಗಳಾದ ಭೂಮಿ, ನೀರು, ಅಗ್ನಿ, ಗಾಳಿ ಮತ್ತು ಆಕಾಶಗಳಿಗೆ ಪೂರಕವಾಗಿ ಮಾಡಲ್ಪಟ್ಟಿದೆ ಎಂಬುದನ್ನು ನಾವೆಲ್ಲರೂ ಅರಿತಿದ್ದೇವೆ. ಹಾಗೆಯೇ ನಾವು ತಿನ್ನುವ ಆಹಾರ ಮತ್ತು ಬೆಳೆಯುವ ಬೆಳೆಗಳು ಸಹ ಈ ಐದು ಪಂಚಮಹಾಭೂತಗಳಿಗೆ ಅನುಗುಣವಾಗಿ ಸೃಷ್ಟಿ ಆಗುತ್ತಾ ಇವೆ …

ಬಾಪು ಸತ್ಯನಾರಾಯಣ ಪಾಕಿಸ್ತಾನ ಮತ್ತು ಭಾರತ ವಿಭಜನೆಗೆ ಆಗ ತಯಾರಾಗಿತ್ತು. ಅಂದಿನ ಚಿತ್ರಣವನ್ನು ನೆನೆವಾಗ ೧೯೩೯ರಿಂದ ೧೯೪೫ರವರೆಗೆ ನಡೆದ ಎರಡನೇ ಜಾಗತಿಕ ಯುದ್ಧದ ಪರಿಸ್ಥಿತಿ ಕಣ್ಣಮುಂದೆ ಹಾದುಹೋಗುತ್ತದೆ. ಅಖಂಡ ಭಾರತ ಬ್ರಿಟಿಷರ ಕಪಿಮುಷ್ಟಿಯಿಂದ ಸ್ವತಂತ್ರವಾಯಿತು ಎಂದು ಸಂಭ್ರಮಿಸುವ ಬೆನ್ನಲ್ಲೇ ಇಬ್ಭಾಗವಾಗುವ ಸಂದರ್ಭ …

ಫಾತಿಮಾ ರಲಿಯಾ ಅದು ೧೯೯೯ರ ಕಾರ್ಗಿಲ್ ಯುದ್ಧ. ‘ಯುದ್ಧವಂತೆ’ ಎನ್ನುವ ಒಂದು ಪದದ ಮಾಹಿತಿ ಬಿಟ್ಟರೆ ಉಳಿದಂತೆ, ಏನು, ಯಾವಾಗ, ಎತ್ತ ಒಂದೂ ಗೊತ್ತಿರಲಿಲ್ಲ. ಒಂದು ದಿನ ಮದರಸದಲ್ಲಿ ಉಸ್ತಾದರು ಪಾಠದ ನಡುವೆ ‘ನಮ್ಮ ಸೈನಿಕರು ಹಗಲು ರಾತ್ರಿ ಕಷ್ಟಪಟ್ಟು ಗಡಿಯಲ್ಲಿ …

ಪ್ರೊಫೆಸರ್ ಬಿ. ಎನ್. ಶ್ರೀರಾಂ ಬಾಂಗ್ಲಾದೇಶ ವಿಮೋಚನೆ ಗೊಂಡಾಗ ನನಗೆ ೩೩ರ ವಯಸ್ಸು. ೧೯೪೭ರಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳ ವಿಭಜನೆಯ ನಂತರ ಪೂರ್ವ ಪಾಕಿಸ್ತಾನ ಮತ್ತು ಪಶ್ಚಿಮ ಪಾಕಿಸ್ತಾನ ಎಂಬ ವಿಭಾಗವೂ ಆಯಿತು. ಪೂರ್ವ ಪಾಕಿಸ್ತಾನ ಎಂದರೆ ಬಾಂಗ್ಲಾದೇಶ. ಅಲ್ಲಿ …

General Thimayya Museum

ಚಂದನ್ ನಂದರಬೆಟ್ಟು ಕರ್ನಾಟಕದ ಕಾಶ್ಮೀರ ಎಂದು ಕರೆಯಲ್ಪಡುವ ಕೊಡಗು, ಭಾರತದ ಪುಟ್ಟ ಜಿಲ್ಲೆಯಾದರೂ ದೇಶದ ರಕ್ಷಣಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಆ ಕೊಡುಗೆಗಳಲ್ಲಿ ಅತ್ಯಂತ ಅನನ್ಯವಾದ ಹೆಸರೆಂದರೆ ಭಾರತೀಯ ಸೇನೆಯ ದಂಡ ನಾಯಕರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರು. ತಿಮ್ಮಯ್ಯನವರು …

bob

ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ 23 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತನೇ ತರಗತಿ ಪಾಸಾಗಿರುವ ಮತ್ತು ಸ್ಥಳೀಯ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ …

ಗಿರೀಶ್ ಹುಣಸೂರು ಭಾರತದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು, ಏಳಿ..ಎದ್ದೇಳಿ... ಗುರಿ ಮುಟ್ಟುವ ತನಕ ನಿಲ್ಲದಿರಿ ... ಎಂದು ಕರೆ ಕೊಟ್ಟರೆ, ದೇಶದ ಭವಿಷ್ಯದ ಆಸ್ತಿಯಾಗಿರುವ ಯುವ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ಆತ್ಮಹತ್ಯೆಯ ಹಾದಿ ಹಿಡಿದು, ಗುರಿ ಮುಟ್ಟುವ ಮುನ್ನವೇ …

Stay Connected​
error: Content is protected !!