ಅಂಜಲಿ ರಾಮಣ್ಣ ವಕ್ಛ್‌ಗೆ ಸಂಬಂಧಪಟ್ಟ ಕಾನೂನು ರಾಷ್ಟ್ರಪತಿಯಿಂದ ಅನುಮೋದನೆ ಪಡೆದು ಜಾರಿಗೆ ಬಂದಿದೆ. ಈ ಕಾನೂನಿ ನೊಡನೆ ಸಹಮತ ಇಲ್ಲದ ಭಾರತ ದೇಶದ ಯಾವುದೇ ಪ್ರಜೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲು ಸಂವಿಧಾನವು ಅವಕಾಶ ನೀಡಿದೆ. ಹೀಗಿರುವಾಗ ಜನರು ಕಾನೂನಾತ್ಮಕ ಮಾರ್ಗ …
ಅಂಜಲಿ ರಾಮಣ್ಣ ವಕ್ಛ್‌ಗೆ ಸಂಬಂಧಪಟ್ಟ ಕಾನೂನು ರಾಷ್ಟ್ರಪತಿಯಿಂದ ಅನುಮೋದನೆ ಪಡೆದು ಜಾರಿಗೆ ಬಂದಿದೆ. ಈ ಕಾನೂನಿ ನೊಡನೆ ಸಹಮತ ಇಲ್ಲದ ಭಾರತ ದೇಶದ ಯಾವುದೇ ಪ್ರಜೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲು ಸಂವಿಧಾನವು ಅವಕಾಶ ನೀಡಿದೆ. ಹೀಗಿರುವಾಗ ಜನರು ಕಾನೂನಾತ್ಮಕ ಮಾರ್ಗ …
ಬಿ.ಟಿ.ಮೋಹನ್ ಕುಮಾರ್ ಮಹಿಳೆಯರನ್ನು ಕಾಡುತ್ತಿರುವ ಅಪಾಯಕಾರಿ ‘ಗರ್ಭಕಂಠ ಕ್ಯಾನ್ಸರ್’ ಮಾರಕ ರೋಗಕ್ಕೆ ಮಂಡ್ಯದ ಡಾ. ಜ್ಯೋತಿ ಅವರು ಉಚಿತವಾಗಿ ಲಸಿಕೆ ನೀಡುವ ಮೂಲಕ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ. ಕ್ಯಾನ್ಸರ್ ರೋಗದಲ್ಲಿ ಬೇರೆ ಬೇರೆ ವಿಧಗಳಿವೆ. ಇದರಲ್ಲಿ ಗರ್ಭಕಂಠ ಕ್ಯಾನ್ಸರ್ ಮಹಿಳೆ ಯರನ್ನು …
ಈ ವಾರ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಶುಷ್ಕ ಅವಧಿಯಲ್ಲಿ ಕಳೆ ತೆಗೆಯುವುದು ಮತ್ತು ರಸಗೊಬ್ಬರ ಹಾಕುವುದು ನೀರು ನಿಲ್ಲುವುದನ್ನು ತಪ್ಪಿಸಲು ಭತ್ತ, ತರಕಾರಿ ಮತ್ತು ತೋಟದ ಬೆಳೆಗಳಲ್ಲಿ ಸರಿಯಾದ ಬಸಿಗಾಲುವೆಯನ್ನು ಖಚಿತಪಡಿಸಿಕೊಳ್ಳಿ ಗಾಳಿ ಮತ್ತು ಆರ್ದ್ರ ಮಣ್ಣಿನಿಂದಾಗಿ ನೆಲೆಗೊಳ್ಳುವುದನ್ನು ತಡೆಯಲು …
೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ …
ಡಿ.ಎನ್ ಹರ್ಷ ದೇಶದಲ್ಲಿ ಕೈತುಂಬಾ ಸಂಬಳ, ವಾಸ ಮಾಡಲು ಉತ್ತಮ ಮನೆ, ಓಡಾಡಲು ಕಾರು, ಹೀಗೆ ಎಲ್ಲಾ ಸೌಕರ್ಯಗಳನ್ನು ಹೊಂದಿದ್ದರೂ ಮನದಲ್ಲಿ ತನ್ನ ದೇಶಕ್ಕೆ ಮರಳ ಬೇಕೆನ್ನುವ ತುಡಿತ ಹೊಂದಿರುತ್ತಾರೆ ಬೆರಳೆಣಿಕೆ ಮಂದಿ. ಅಮೆರಿಕದಲ್ಲಿ ತಿಂಗಳಿಗೆ ಆರು ಲಕ್ಷ ರೂ. ಸಂಬಳ …
ಎಸ್.ಪಿ. ಪರಶಿವಮೂರ್ತಿ ನಂಜೀಪುರ, ಸರಗೂರು ತಾ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನಲ್ಲಿ ಜೀರ್ಣೋದ್ಧಾರ ಗೊಂಡಿರುವ ಹೊಯ್ಸಳ ವಾಸ್ತುಶಿಲ್ಪದ ಭವ್ಯರಮಣೀಯ ೧೨ನೇ ಶತಮಾನದ ವೇಣುಗೋಪಾಲ ಸ್ವಾಮಿ ದೇವಸ್ಥಾನವು ಹತ್ತು ಹಲವು ವೈಶಿಷ್ಟ್ಯತೆಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡು ಪ್ರವಾಸಿಗರನ್ನು ಆಯಸ್ಕಾಂತದಂತೆ ತನ್ನತ್ತ …
ಡಾ. ನೀ.ಗೂ.ರಮೇಶ್ ಭಯ ಮತ್ತು ಅಜ್ಞಾನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಭಯವಿದ್ದ ಕಡೆ ಅಜ್ಞಾನ, ಅಜ್ಞಾನ ಇದ್ದ ಕಡೆ ಭಯ ಇರಲೇಬೇಕು. ಯಾವುದೇ ವಿಷಯದ ಬಗ್ಗೆ ನಮಗೆ ಅರಿವಿಲ್ಲದಿದ್ದಾಗ ಅಥವಾ ಅಪೂರ್ಣ ಮಾಹಿತಿ ಇದ್ದಾಗ ಆ ಕೆಲಸ ಮಾಡಲು ಹಿಂಜರಿಕೆ, …
ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಅಥವಾ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ. ನಾವು ಸೇವನೆ ಮಾಡುವ ಆಹಾರಗಳು ನಮ್ಮನ್ನು ರೋಗಗಳಿಂದ …
ಮಿಟಮಿನ್ ‘ಡಿ’ ನಮ್ಮ ದೇಹಕ್ಕೆ ಅತಿ ಅವಶ್ಯವಾಗಿರುವ ಪೋಷಕಾಂಶವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸ್ನಾಯುಗಳು ಮತ್ತು ಜೀವಕೋಶದ ಬೆಳವಣಿಗೆಗೆ, ಉರಿಯೂತ ತಗ್ಗಿಸಲು, ರಕ್ತದೊತ್ತಡ ನಿಯಂತ್ರಿಸಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಹೀಗಾಗಿ ವಿಟಮಿನ್ ‘ಡಿ’ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕವಾಗಿದೆ. …
ಡಾ.ಎಚ್.ಕೆ.ಮಂಜು ವೃದ್ಧಾಪ್ಯದ ಬಗ್ಗೆ ಯೋಚಿಸಿದಾಗ ನಮ್ಮ ಮನಸ್ಸು ಹೆಚ್ಚಾಗಿ ನೋವು, ಕಾಯಿಲೆ, ಜೀವನದಲ್ಲಿ ಪೂರ್ಣಗೊಳಿಸದ ಕೆಲಸಗಳು, ಇಂತಹ ಹಲವು ವಿಷಾದಗಳ ಬಗ್ಗೆ, ಇತರರ ಮೇಲೆ ಅವಲಂಬನೆಗೊಳ್ಳಬೇಕಾದ ಅನಿವಾರ್ಯತೆಯ ಬಗ್ಗೆ ಚಿಂತಿಸುತ್ತದೆ. ಆದರೆ, ಇವು ಜೀವನದ ಅಪೂರ್ಣ ಚಿತ್ರಣದ ಸುತ್ತ ಗಿರಕಿ ಹೊಡೆಯುವ …