ಡಾ.ಯಮುನಾ ಬಿ.ರಾಜ್ ಪಿಯುಸಿ ರಿಸಲ್ಟ್ ಬಂತು.. ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ , ಪಿಯುಸಿ, ಯಾವುದೇ ಪರೀಕ್ಷೆಗಳಲ್ಲೂ ಹೆಣ್ಣು ಮಕ್ಕಳು ಮುಂದಿದ್ದಾರೆ. ಓದಿನಲ್ಲಿ ಹೆಣ್ಣು ಮಕ್ಕಳು ಮುಂದೆ. ಗಂಡು ಮಕ್ಕಳು …
ಡಾ.ಯಮುನಾ ಬಿ.ರಾಜ್ ಪಿಯುಸಿ ರಿಸಲ್ಟ್ ಬಂತು.. ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ , ಪಿಯುಸಿ, ಯಾವುದೇ ಪರೀಕ್ಷೆಗಳಲ್ಲೂ ಹೆಣ್ಣು ಮಕ್ಕಳು ಮುಂದಿದ್ದಾರೆ. ಓದಿನಲ್ಲಿ ಹೆಣ್ಣು ಮಕ್ಕಳು ಮುಂದೆ. ಗಂಡು ಮಕ್ಕಳು …
ಅಂಜಲಿ ರಾಮಣ್ಣ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಕೀಲರು ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇಲ್ಲ. ವಯಸ್ಸಿಗೆ ಮೀರಿದ ದೇಹ. ಯಾರೊಂದಿಗೂ ಮಾತನಾಡಲು ಆಸಕ್ತಿ ಇಲ್ಲದ ಬಾಲಕನಿಗೆ ತಜ್ಞರು ಆಟಿಸಂ ವಿಕಲತೆ ಇರುವುದಾಗಿ ಹೇಳಿದರು. ಅವನ …
ಸಿರಿ ಮೈಸೂರು ಇಂತಹದೊಂದು ಶಾಂತ ಸುಂದರ ತಾಣ ಇರುವುದು ಮೈಸೂರಿನಿಂದ ಕೇವಲ ಅರ್ಧ ತಾಸು ದೂರದಲ್ಲಿ. ಅದೊಂದು ಪ್ರಶಾಂತವಾದ, ಹಸಿರು ತುಂಬಿದ ಬೆಟ್ಟ. ಬೆಟ್ಟದ ಮೇಲೊಂದು ಸುಂದರ, ಪುರಾತನ ದೇವಸ್ಥಾನ. ಮೇಲೆ ನಿಂತು ನೋಡಿದರೆ ಕಾಣುವ ಜೀವನದಿ ಕಾವೇರಿ. ಇಂತಹ ಸುಂದರ …
ಶಿಕ್ಷಣವನ್ನು ಹೊಸ ಬೆಳಕಿನಲ್ಲಿ ನೋಡುವ ವಿಶಿಷ್ಟ ಪ್ರಯತ್ನ ಇದು ವೇದ ಭದ್ರಾವತಿ ಅದೊಂದು ತಿಳಿಬೆಳಗು - ಗೆಳತಿಯರೊಂದಿಗೆ ‘ಹೊಸ ಜೀವನ ದಾರಿ’ಗೆ ಬಂದಾಗ ಅದು ಚಟುವಟಿಕೆಗಳ ತಾಣವಾಗಿತ್ತು. ಒಂದೆಡೆ ಎತ್ತು ಗಾಣ ಸುತ್ತುತ್ತಿದ್ದರೆ, ಇತ್ತ ಕಡೆ ವಿಶಾಲದೊಂದು ಕೋಣೆಯಲ್ಲಿ ಚರಕ ನೂಲುವ ಸದ್ದು. …
ಸ್ವಾಮಿ ಪೊನ್ನಾಚಿ ವಿಪರ್ಯಾಸವೆಂದರೆ ಪರಿಸರಕ್ಕಾಗಿ ಇಷ್ಟೆಲ್ಲ ತ್ಯಾಗ ಮಾಡುತ್ತಿರುವ ವೆಂಕಟೇಶ್ ಅವರಿಗೆ ಅರಣ್ಯ ಇಲಾಖೆಯಿಂದಾಗಲಿ, ಸ್ವಯಂ ಸೇವಾ ಸಂಸ್ಥೆಗಳಿಂದಾಗಲಿ, ನಗರ ಪಾಲಿಕೆಗಳಿಂದಾಗಲಿ ಇದುವರೆಗೂ ಯಾವುದೇ ಬೆಂಬಲ ಸಿಕ್ಕಿಲ್ಲ ಈ ಬಿರುಬೇಸಿಗೆಯಲ್ಲಿ ಚಾಮರಾಜನಗರದ ರೈಲು ನಿಲ್ದಾಣದ ಆಸುಪಾಸು, ಕೋರ್ಟು ರಸ್ತೆ, ಚಾಮರಾಜನಗರದ ಜೋಡಿ …
ಒಂದು ಚಾರಣ ಕಥೆ ಎನ್. ನಂದಿನಿ ಚಾರಣ ಮುಗಿಸಿ ಈಗಷ್ಟೇ ಬಂದೆ. ಅಯ್ಯೋ. . . ಚಾರಣ ಎಂದಾಕ್ಷಣ ಅಲ್ಲಿನ ಹಸಿರಿನ ಬಗೆಗೆ, ಪ್ರಾಣಿ ಪಕ್ಷಿಗಳ ಬಗ್ಗೆ, ಅಲ್ಲಿನ ವಾತಾವರಣ ನಮ್ಮ ನಗರಗಳಿಗಿಂತ ಅದೆಷ್ಟು ಚೆನ್ನ ಅಂತ ಮತ್ತದೇ ಹಳೆ ವರಸೆ …
ವಿಶ್ವ ಆರೋಗ್ಯಸಂಸ್ಥೆ, ಈ ಬಾರಿಯ ವಿಶ್ವ ಆರೋಗ್ಯದಿನವನ್ನು (ಏ.7) ಮಹಿಳೆಯರು ಹಾಗೂ ಶಿಶುಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಚರಣೆ ಮಾಡುತ್ತಿದೆ. ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಜಗತ್ತಿನ ಎಲ್ಲ ರಾಷ್ಟ್ರಗಳಿಗೆ ಕರೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ ತನ್ನ ಸಲಹೆಗಳು ಹಾಗೂ ಮಾರ್ಗಸೂಚಿಗಳನ್ನು …
- ಗಿರೀಶ್ ಹುಣಸೂರು ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ಬಂದ ಮಕ್ಕಳು ಸ್ಕೂಲ್ ಬ್ಯಾಗ್ ಎಸೆದು ಅಮ್ಮ ಸ್ಕೂಲ್ ಮುಗೀತು, ನಾಳೆಯಿಂದ ರಜಾ-ಮಜಾ ಎಂದು ಜೋರು ದನಿಯಲ್ಲಿ ಸಂಭ್ರಮಾಚರಣೆ ಮಾಡತೊಡಗಿದಾಲೇ ತಲೆ ಮೇಲೆ ಕೈ ಹೊತ್ತ ಅಮ್ಮ, ಇನ್ನು …
ಎನ್.ಕೇಶವಮೂರ್ತಿ ನಂಜನಗೂಡಿನ ಸಮೀಪದಲ್ಲಿ ಕೃಷಿ ಮಾಡುತ್ತಿರುವ ರೈತರೊಬ್ಬರನ್ನು ಮಾತನಾಡಿಸುತ್ತಿದ್ದೆ. ಅವರು ತಾವು ಹತ್ತು ಗುಂಟೆ ಜಾಗದಲ್ಲಿ ನೈಸರ್ಗಿಕವಾಗಿ ಕಬ್ಬು ಬೆಳೆದ ಬಗ್ಗೆ ಮಾತನಾಡ್ತಿದ್ರು, ಅವರು ಐದು ಎಕರೇಲಿ ಕಬ್ಬು ಬೆಳೀತಾರೆ, ಆದರೆ, ಹೊಸ ರೀತಿಯಲ್ಲಿ ಕಬ್ಬು ಬೆಳೆಯೋಣ ಅಂದುಕೊಂಡು ಕೇವಲ ಹತ್ತು …
ಸುತ್ತೂರು ನಂಜುಂಡ ನಾಯಕ ನಂಜನಗೂಡು ತಾಲ್ಲೂಕು ಕಲ್ಮಳ್ಳಿ ಗ್ರಾಮದ ಪ್ರಗತಿಪರ ರೈತ ಶಿವಕುಮಾರ್ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಸಾವಯವ ಕೃಷಿ ಪದ್ಧತಿಯಲ್ಲಿ ಸಮಗ್ರ ಬೇಸಾಯ ಪದ್ಧತಿ ಅನುಸರಿಸುತ್ತಾ ಕೈತುಂಬಾ ಆದಾಯಗಳಿಸುತ್ತಿದ್ದಾರೆ. ೧೦೦ ತೆಂಗಿನ ಮರ, ೧೦೦ ಔಷಧಿ ಗಿಡಗಳು, …