Mysore
27
overcast clouds

Social Media

ಶನಿವಾರ, 10 ಜನವರಿ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಡಾ. ನೀ. ಗೂ. ರಮೇಶ್ “ನೀನು ಏನನ್ನು ಚಿಂತಿಸುತ್ತೀಯೋ ಹಾಗೆಯೇ ಆಗುತ್ತೀಯೆ...... ನಿನ್ನನ್ನು ನೀನು ದುರ್ಬಲನೆಂದು ತಿಳಿದುಕೊಂಡರೆ ನೀನು ದುರ್ಬಲನೇ ಆಗುತ್ತೀಯೆ. ನಿನ್ನನ್ನು ನೀನು ಸಶಕ್ತನೆಂದು ಭಾವಿಸಿಕೊಂಡರೆ ನೀನು ಸಶಕ್ತನೇ ಆಗುತ್ತೀಯ. ಎಲ್ಲ ಶಕ್ತಿಯು ನಿನ್ನಲ್ಲೆ ಅಡಗಿದೆ, ಅದನ್ನು ನಂಬು. ನೀನು …

ಬೇಸಿಗೆ ಆರಂಭದಲ್ಲಿಯೇ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್ ಮೊದಲ ವಾರವೇ ಸೂರ್ಯನ ತಾಪಮಾನ ೩೫ ಡಿಗ್ರಿ ದಾಟುತ್ತಿದ್ದು, ಸೂರ್ಯನಿಂದ ಚರ್ಮವನ್ನು ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸವಾಲಿನ ಕೆಲಸವಾಗಿದೆ. ಒಂದೆರಡು ನಿಮಿಷ ಬಿಸಿಲಿನಲ್ಲಿ ನಿಂತರೆ, ನಡೆದಾಡಿದರೆ, ಮಧ್ಯಾಹ್ನದ ಬಿಸಿಲಿನ ವೇಳೆ ವಾಹನ ಚಲಾಯಿಸಿ ಮನೆಗೆ …

ಡಾ.ಚೈತ್ರ ಸುಖೇಶ್ ಪ್ರಾಣಾಯಾಮ ಎಂಬುದು ಯೋಗದ ಒಂದು ಅಭ್ಯಾಸವಾಗಿದೆ. ಇದರಲ್ಲಿ ನಾವು ನಮ್ಮ ಉಸಿರಾಟದ ಮೇಲೆ ಕೇಂದ್ರೀಕರಿಸಬೇಕಾಗುತ್ತದೆ. ಅಂದರೆ ಇದು ಒಂದು ಪ್ರಕಾರದ ಉಸಿರಾಟದ ವ್ಯಾಯಾಮ. ಪ್ರಾಣ ಅಥವಾ ಉಸಿರಾಟವನ್ನು ಹತೋಟಿಯಲ್ಲಿಡುವುದೇ ಪ್ರಾಣಾಯಾಮ. ಪ್ರಾಣಾಯಾಮದ ಆರೋಗ್ಯ ಉಪಯೋಗಗಳು ಪ್ರಾಣಾಯಾಮವು ಶ್ವಾಸಕೋಶಗಳ ಆರೋಗ್ಯಕ್ಕೆ …

ಡಿ.ಎನ್.ಹರ್ಷ ಗ್ರಾಮೀಣ ಭಾಗದ ಮಹಿಳೆಯರು ತಾವು ಅಂದು ಕೊಂಡಂತೆ ಬದುಕು ಸಾಗಿಸುವ ಜತೆಗೆ ಸ್ವಾವಲಂಬಿಯಾಗಿ ಕೃಷಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬ ಹಂಬಲಕ್ಕೆ ಸ್ಫೂರ್ತಿಯಾಗಿದ್ದಾರೆ ವಿರಾಜಪೇಟೆ ತಾಲ್ಲೂಕಿನ ಯವಕಪಾಡಿ ಗ್ರಾಮದ ಪಾರ್ವತಿ ಫ್ಯಾನ್ಸಿ ಗಣಪತಿ. ಪಾರ್ವತಿಯವರು ಬಾಲ್ಯದಿಂದಲೂ ಕೊಡಗಿನ ಹಸಿರು ವಾತಾವರಣದಲ್ಲಿ ಬೆಳೆದವರು. …

ಸುತ್ತೂರು ನಂಜುಂಡ ನಾಯಕ ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ. ಮೈಸೂರಿನ ವರುಣ ಕ್ಷೇತ್ರಕ್ಕೆ ಸೇರಿರುವ ಹುಳಿಮಾವು ಗ್ರಾಮದ ಪ್ರಗತಿಪರ ರೈತ ಎಚ್.ಪಿ.ಮಹದೇವಸ್ವಾಮಿ, ತಮ್ಮ ಒಂದು ಎಕರೆ …

• ಪೂರ್ಣಿಮಾ ಭಟ್ಟ ಸಣ್ಣಕೇರಿ ಕಾಲಪ್ಪಳಿಸುತ್ತ, ಮುಖವನ್ನೂ ನೋಡದೆ ಮೆಟ್ಟಿಲು ದುಡುದುಡು ಇಳಿದು ಹೋದಳು ನಿಕಿತಾ, ನಾನು ಅರಲುಗದ್ದೆಯಲ್ಲಿ ಕಾಲು ಹುದುಗಿ ಬಿದ್ದಂತೆ ಅಲ್ಲೇ ನಿಂತೆ. ಕಳೆದ ಹತ್ತು ನಿಮಿಷ ನಡೆದ ಜೋರು ಗಲಾಟೆ ನನ್ನನ್ನು ಆ ಜಾಗದಿಂದ ಅಲ್ಲಾಡಲೂ ಸಾಧ್ಯವಿಲ್ಲದಷ್ಟು …

• ಬಾನು ಮುಷಾಕ್ ಅರಸೀಕೆರೆಯ ಉರ್ದು ಶಾಲೆಯಲ್ಲಿ ನನ್ನ ವಿದ್ಯಾಭ್ಯಾಸ ಅತ್ಯಂತ ದಯನೀಯವಾಗಿ ಕುಂಟುತ್ತಾ ಸಾಗಿತ್ತು. ಆಗ ನನಗೆ ಏಳು ವರ್ಷಗಳಿ ಗಿಂತಲೂ ಹೆಚ್ಚು ವಯಸ್ಸಾಗಿತ್ತು. ನನ್ನ ತಂದೆಗೆ ನನ್ನ ವಿದ್ಯಾಭ್ಯಾಸದ ಬಗ್ಗೆ ಅಪಾರ ಚಿಂತೆ ಆಗಿತ್ತು. ಹೀಗಾಗಿ ಸ್ವಲ್ಪ ಭಿನ್ನವಾಗಿ …

ಈ.ಧನಂಜಯ ಎಲಿಯೂರು, ಮೈಸೂರು. ಫೆ.೨೩ರ ಭಾನುವಾರ ಸಂಜೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟ ಮಂಡ್ಯ ರಮೇಶ್ ಅವರ ರಂಗಶಾಲೆ ‘ನಟನ’ ರಂಗಮಂದಿರದಲ್ಲಿ ಮಕ್ಕಳು ಅಭ್ಯಸಿಸಿ ಪ್ರಯೋಗಿಸಿದ ಡಾ.ಪಿ.ಕೆ.ರಾಜಶೇಖರ ಸಂಪಾದಿತ ಕೃತಿ ಜನಪದ ಮಹಾಭಾರತ ಆಧಾರಿತ ‘ಮಕ್ಕಳ ಮಹಾಭಾರತ’ ರಂಗಾಯಣ ರಾಮನಾಥ ಅವರ …

ಕೀರ್ತಿ ಊರ ಹಬ್ಬಕ್ಕೆಂದು ಗೆಳತಿಯರೆಲ್ಲ ಒಟ್ಟು ಸೇರಿದ್ದರು. ಪರಸ್ಪರ ನಡೆಯುತ್ತಿದ್ದ ಮಾತುಕತೆಗಳು ಜೋರಾಗಿಯೇ ಇದ್ದವು. ಒಬ್ಬಳು ಮಾತಿನ ಮಧ್ಯೆ ಈಜು ಕಲಿಯುತ್ತಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡಳು. ತಕ್ಷಣವೇ ಪಕ್ಕದಲ್ಲಿದ್ದವಳು ‘ನೀನು ನಡೆದ್ರೆ ಭೂಮಿ ಅಲ್ಲಾಡುತ್ತೆ. ಇನ್ನು ಈಜಿದ್ರೆ ಸ್ವಿಮ್ಮಿಂಗ್ ಫೂಲ್ ನೀರಷ್ಟೂ …

 ಪ್ರಶಾಂತ್ ಎಸ್. ‘ಆಂದೋಲನ’ದೊಂದಿಗೆ ಸಿನಿಮಾಪಯಣದ ಅನುಭವ ಹಂಚಿಕೊಂಡ ಪ್ರಿಯಾ ‘ಸಲಗ’ ಚಿತ್ರದ ಯಶಸ್ಸಿನ ಬಳಿಕ ವಿಭಿನ್ನ ಕಥೆಯೊಂದನ್ನು ಆಯ್ಕೆ ಮಾಡಿಕೊಂಡು, ನಟ ದುನಿಯಾ ವಿಜಯ್ ನಿರ್ದೇಶನ ಮಾಡಿದ ಚಿತ್ರ ‘ಭೀಮ’. ಯುವ ಸಮೂಹ ಹೇಗೆ ಡ್ರಗ್ಸ್ ಜಾಲಕ್ಕೆ ಸಿಲುಕಿ ನರಳುತ್ತಿದೆ ಎಂಬುದನ್ನು …

Stay Connected​
error: Content is protected !!