Mysore
13
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಸಿರಿ ಮೈಸೂರು ಹೀಗೇ ಒಮ್ಮೆ ಮೈಸೂರಿನ ಅಗ್ರಹಾರದಲ್ಲಿ ಒಂದು ಬೇಕರಿಗೆ ಹೋದೆ. ಟೀ ಆರ್ಡರ್ ಮಾಡಿ ಕುಳಿತೆ. ಅಲ್ಲಿ ಹೆಚ್ಚೇನೂ ಜನರು ಇರದಿದ್ದ ಕಾರಣ ಅಂಗಡಿಯವರು ಮಾತನಾಡಿಕೊಳ್ಳುತ್ತಿದ್ದುದು ಕೇಳಿಸುತ್ತಿತ್ತು. ಆದರೆ ಸ್ವಲ್ಪವೂ ಅರ್ಥವಾಗಲಿಲ್ಲ. ಏಕೆಂದರೆ ಅವರು ಮಾತನಾಡುತ್ತಿದ್ದುದು ಮಲಯಾಳಂ ಭಾಷೆ. ಸ್ವಲ್ಪ …

ಮಧುಕರ ಮಳವಳ್ಳಿ ಸದಾ ಭುಜದ ಮೇಲೆ ಎರಡು ದೊಡ್ಡ ಬ್ಯಾಗ್‌ನಂತಹ ಚೀಲಗಳು. ಮತ್ತೆ ತಲೆಯ ಮೇಲೆ ಒಂದು ಬಿದಿರು ಬುಟ್ಟಿ. ಅವುಗಳ ತುಂಬಾ ಪಾತ್ರೆಗಳು. ಬಹಳ ದಿನಗಳಿಂದಲೂ ಗಮನಿಸುತ್ತಾಯಿದ್ದೆ. ಇವರು ಯಳಂದೂರಿನಿಂದ ಸುಮಾರು ೪೦ ಕಿಲೋಮೀಟರ್ ದೂರ ಇರುವ ತಿ.ನರಸೀಪುರದಿಂದ ವ್ಯಾಪಾರಕ್ಕೆ …

ನಾಝಿಯಾ ಬೇಗಂ ಆ ದಿನ ಮೂರು ಮನೆಗಳ ಗಣತಿ ಕಾರ್ಯ ಮುಗಿಸಿ ನಾಲ್ಕನೆಯ ಮನೆಗೆ ಬಂದೆ. ೩೫ರ ಆಸುಪಾಸಿನ ವಿದ್ಯಾವಂತ ತರುಣ ಮನೆಯೊಳಗಿ ನಿಂದ ಹೊರಬಂದ. ಕೈಯಲ್ಲಿದ್ದ ಸರಂಜಾಮು ಕಂಡು ಆತನಿಗೆ ಗಣತಿಗಾಗಿ ಎಂಬುದು ಗೊತ್ತಿದ್ದರೂ ‘ಏನೆಂದು’ ಕೇಳಿದ. ‘ಸಮೀಕ್ಷೆಗಾಗಿ ಬಂದಿದ್ದೇವೆ, …

ಹಸೀನಾ ಮಲ್ನಾಡ್ ಹೊಸ ದಾರಿ, ಗೊತ್ತಿರದ ಊರು, ಹೊತ್ತಲ್ಲದ ಹೊತ್ತು, ಅಪರಿಚಿತ ಮುಖಗಳು, ಅನುಮಾನದ ದೃಷ್ಟಿ, ಸಾದರ - ತಿರಸ್ಕಾರ, ದಿನಕ್ಕಿಷ್ಟು ಮನೆಗಳ ಲೆಕ್ಕ, ಕೈಕೊಡುವ ಸರ್ವರ್, ನೆಟ್‌ವರ್ಕ್ ಇಲ್ಲದ ಕೇರಿಗಳು, ಬೈಗುಳ, ಪ್ರೀತಿಯ ಕರೆ ಇವೆಲ್ಲದ ರೊಳಗೆ ಈ ವರ್ಷದ …

ಅಜಯ್ ಕುಮಾರ್ ಎಂ ಗುಂಬಳ್ಳಿ ಸಣ್ಣತನದಲ್ಲಿ ನಮಗೆ ಎಲ್ಲವೂ ಹುಡುಗಾಟ. ಉದ್ದಿ ಬಯಲು, ಮಾರಿಗುಡಿ ಮೈದಾನ, ಸಮಾಧಿ ಮಾಳ, ಬೇಸಿಗೆಗೆ ನೀರು ಹರಿಯುತ್ತಿದ್ದ ಚಾನಲ್(ಕಾಲುವೆ) ಇತ್ಯಾದಿ. ಅಲ್ಲೆಲ್ಲ ನಾವು ಆಟ ಆಡುತ್ತ ತುಂಟಾಟ ಮಾಡಿ ಬೆಳೆದವರು. ಹಿರಿದಾದ ಬುಡದ ಮಾವಿನ ಮರಕ್ಕೆ …

ಚಿತ್ರಾ ವೆಂಕಟರಾಜು ನಾನು ಧಾರವಾಡದಿಂದ ಚಾಮರಾಜನಗರಕ್ಕೆ ಬಂದಾಗಲೆಲ್ಲಾ ಮರಳಿ ಹೋಗುವಾಗ ಮೈಸೂರಿನ ತಾರಾನಾಥರ ಮನೆಗೆ ಹೋಗಿಯೇ ನಂತರ ರೈಲು ಹತ್ತುತ್ತಿದ್ದೆ. ಹೀಗೆ ಒಮ್ಮೆ ಹೋದಾಗ ಅಲ್ಲಿ ನಾಲ್ಕೈದು ಮಕ್ಕಳು ಕೂತಿದ್ದರು. ಅವರ ಮನೆಯ ಮುಂದೆ ಒಂದು ಕಟ್ಟಡದ ಕಾಮಗಾರಿ ನಡೀತಿತ್ತು. ಅಲ್ಲಿದ್ದ …

ಭಾರತಿ ಬಿ.ವಿ. ನಾನು ಆಗ ನಾಕನೆಯ ಕ್ಲಾಸು. ಸರಕಾರಿ ಶಾಲೆಯ ವಿದ್ಯಾರ್ಥಿನಿ. ನಮ್ಮ ಕಬಿನಿ ಕಾಲೋನಿಯಲ್ಲಿ ಇದ್ದಿದ್ದೇ ಅದೊಂದು ಶಾಲೆ. ನಮ್ಮೂರಿನ ಸಕಲ ಮಕ್ಕಳೂ ಅಲ್ಲೇ ಓದುತ್ತಿದ್ದುದು. ಕಾಲೋನಿಯ ಮಕ್ಕಳನ್ನು ಕಂಡರೆ ಉಳಿದ ಮಕ್ಕಳಿಗೆ ಒಂಥರಾ ಅಂತರ. ಅಪ್ಪ ಒಂದು ಸಲ …

ತಿರುಗುತ್ತಲೇ ಇರುವ ಬುಗುರಿ ಬೆರಗು ಮೂಡಿಸಿ ಬಣ್ಣದ ಬುಗುರಿ ಬಚ್ಚಿಡಲಾಗದ ಸೂರ್ಯನ ಹಾಗೆ ಗಿರಗಿರನೆ ತಿರುಗುತ್ತ ಗೆರೆಯದಾಟಿ ಮರೆತು ಕಕ್ಕುಲಾತಿ ಆಗಾಗ ಹೊಡೆದು ಗುನ್ನ ಮಾಡಿತ್ತು ಘಾಸಿ ವ್ಯಂಗ್ಯ ಕೀಟಲೆಗಳಲಿ ನಗಿಸಿತ್ತು ಸುತ್ತ ನೆರೆದವರ ಆಕಾಶಕ್ಕೆ ನೆಗೆದು ಪಾತಾಳಕ್ಕೂ ಜಿಗಿದು ಬಿಡಿಸಿ …

ಭಾಗ್ಯಜ್ಯೋತಿ ಹಿರೇಮಠ್ ಕನ್ನಡದ ಅನನ್ಯ ಕಥೆಗಾರ ಮೊಗಳ್ಳಿ ಸರ್ ಇಲ್ಲದ ಈ ಸಂದರ್ಭದಲ್ಲಿ ಅನೇಕರು ಮೌನ ಮುರಿದಿದ್ದಾರೆ. ಕೆಲವರು ವ್ರತನಿಷ್ಠರಿದ್ದಾರೆ, ಮತ್ತೂ ಕೆಲವರು ಅಸಹಾಯಕರಾಗಿದ್ದಾರೆ. ಮೇಷ್ಟ್ರನ್ನು ಹತ್ತಿರದಿಂದ ಬಲ್ಲ ನನಗೆ ಅವರೊಳಗಿನ ಸಂಕಟ, ನೋವು, ವಿಷಾದ, ತಾಳ್ಮೆ, ಅವೆಲ್ಲವನ್ನೂ ನಲಿವು ಮಾಡಿಕೊಳ್ಳುವ …

ಮೆಳೇಕಲ್ಲಳ್ಳಿ ಉದಯ ನಾನೂ ಗಣೇಶ್ ಇದ್ದದ್ದು ಮಹಾರಾಜ ಹಾಸ್ಟೆಲಿನ ೧೦೧ನೇ ರೂಮಿನಲ್ಲಿ. ಪ್ರಾರಂಭದಲ್ಲಿ ನಾವು ಚೆನ್ನಾಗಿಯೆ ಸಿಳ್ಳೆ ಹೊಡೆದುಕೊಂಡು ಓಡಾಡುತಿದ್ವಿ. ತೂಕದಲ್ಲಿ ನಾವಿಬ್ಬರೂ ನಲವತ್ತು ಕೇಜಿ ಒಳಗೆ ಇದ್ದುದರಿಂದಲೂ ಹಾಗೂ ಸಿಳ್ಳೆ ಹೊಡೆದುಕೊಂಡು ಓಡಾಡುತ್ತಿದ್ದು ದರಿಂದಲೂ ನಮ್ಮನ್ನು ನಾವೇ ಸಿಳ್ಳೆಕ್ಯಾತರೆಂದು ಕರೆದುಕೊಂಡಿದ್ದೆವು. …

Stay Connected​
error: Content is protected !!