ಜಿ.ಕೃಷ್ಣ ಪ್ರಸಾದ್ ಮಣ್ಣಿನಲ್ಲಿ ಆಲೂಗೆಡ್ಡೆ ಬೆಳೆಯುವುದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಬಳ್ಳಿಯಲ್ಲಿ ಬಿಡುವ ಆಲೂಗೆಡ್ಡೆಯನ್ನು ನೋಡಿದ್ದೀರಾ? ಅದೂ ಗಾಳಿಯಲ್ಲಿ ನೇತಾಡುವ ಆಲೂಗೆಡ್ಡೆ ಅರ್ಥಾತ್ ಬಳ್ಳಿ ಆಲೂಗೆಡ್ಡೆ. ನಿಜ ಹೇಳಬೇಕೆಂದರೆ ಇದು ಆಲೂಗೆಡ್ಡೆ ಕುಟುಂಬಕ್ಕೆ ಸೇರಿದ ಸಸ್ಯ ಅಲ್ಲ. ಕಾಡು ಜಾತಿಗಳ ಗೆಡ್ಡೆ …










