Mysore
18
overcast clouds

Social Media

ಭಾನುವಾರ, 11 ಜನವರಿ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ವಿನಯ್‌ ರಾಜ್‌ಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ “ಅಂದೊಂದಿತ್ತು ಕಾಲ' ಚಿತ್ರದ 'ಮುಂಗಾರು ಮಳೆಯಲ್ಲಿ' ಎಂಬ ಹಾಡನ್ನು ಕೆಲವು ದಿನಗಳ ಹಿಂದೆ ಗಣೇಶ್ ಮತ್ತು ಪೂಜಾ ಗಾಂಧಿ ಬಿಡುಗಡೆ ಮಾಡಿದ್ದರು. ಈ ಹಾಡು ಇದೀಗ 1 ಲಕ್ಷ ಮಿಲಿಯನ್ ವೀಕ್ಷಣೆಯೊಂದಿಗೆ ಜನಮೆಚ್ಚುಗೆ …

ಮಂಜು ಕೋಟೆ ಸಾಹಸಕ್ಕೆ ವಯಸ್ಸಿನ ಅಂತರವಿಲ್ಲ. ವಯಸ್ಸಿನ ಅಡ್ಡಿಯೂ ಇಲ್ಲ ಎಂಬುದನ್ನು ಶನಾಯ ಎಂಬ ೮ ವರ್ಷದ ಬಾಲಕಿ ಸಾಬೀತು ಮಾಡಿ ತೋರಿಸಿದ್ದಾಳೆ. ತನ್ನ ಈ ಪುಟ್ಟ ವಯಸ್ಸಿಗೆ ಕಠಿಣವಾದ ಕೇದಾರಕಂಠ ಚಾರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಹೊಸ ಸಾಧನೆ ಮೆರೆದಿದ್ದಾಳೆ. ಮೈಸೂರಿನ …

ಕೀರ್ತನಾ ಎಂ. ವೃತ್ತಿ ಬದುಕಿನ ನಡುವೆ ಕಳೆದು ಹೋಗುವ ನಮಗೆ ಕನಿಷ್ಠ ಪಕ್ಷ ಸ್ನೇಹಿತೆಯರನ್ನು ಭೇಟಿಯಾಗಲು ಸಮಯವೂ ಇರುವುದಿಲ್ಲ. ಹಾಗಂತ ನಾನು, ನನ್ನ ಸ್ನೇಹಿತೆ ಒಬ್ಬರಿಗೊಬ್ಬರು ಸಮಯ ಕೊಡುವುದನ್ನು ನಿಲ್ಲಿಸಿಲ್ಲ. ದೂರದ ಬೆಂಗಳೂರಿನಲ್ಲಿ ನೆಲೆಸಿರುವ ಅವಳು ಇನ್ನೆಲ್ಲೋ ಇರುವ ನಾನು ವರ್ಷಕ್ಕೊಮ್ಮೆಯಾದರೂ …

ಕೆ.ಎಂ ಅನುಚೇತನ್ ಚೆಂದದ ಮನೆಯೊಂದನ್ನು ನಿರ್ಮಿಸಿ, ಅದರ ಅಂದ ಹೆಚ್ಚಿಸಲು ವಿಧವಿಧ ಹೂವಿನ ಗಿಡ-ಬಳ್ಳಿಗಳಿಂದ ಸಿಂಗರಿಸುವವರ ನಡುವೆ ಇಲ್ಲೊಂದು ಕುಟುಂಬ ಭವ್ಯವಾದ ಮನೆಯ ತಾರಸಿ ಮೇಲೆ ಕೃಷಿ ಕಾಯಕವನ್ನೇ ಆರಂಭಿಸಿದೆ. ಮೈಸೂರಿನ ಆನಂದ ನಗರ ಬಡಾವಣೆಯ ನಿವಾಸಿ ಶೋಭಾವತಿ ಹಾಗೂ ಮಂಜುನಾಥ್ …

ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ ಇಡೀ ಜೀವ ಸಮೂಹಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಜಗತ್ತಿನ ವಿನಾಶಕ್ಕೆ ಯುದ್ಧ, ಸೋಟಕಗಳೇ …

ಅನಿಲ್ ಅಂತರಸಂತೆ ಕೃಷಿ, ಹೈನುಗಾರಿಕೆ, ಮೀನು ಸಾಕಾಣಿಕೆಗಳಿಂದ ನಷ್ಟವೇ ಹೆಚ್ಚು, ಇವುಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಸಮುದಾಯ ನಗರ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಾ ತಮ್ಮ ಕೃಷಿ ಭೂಮಿ, ಸ್ವಂತ ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಆದರೆ, ಇಲ್ಲೊಬ್ಬ ಯುವ ಕೃಷಿಕ ಹಳ್ಳಿಯಲ್ಲೇ …

ರಮ್ಯ ಕೆ ಜಿ ಮೂರ್ನಾಡು ನಾನು ಸಣ್ಣವಳಿದ್ದಾಗ ನಮ್ಮ ಮನೆಯಲ್ಲಿ ಟಿವಿ ಇಲ್ಲದ ಕಾರಣ ಭಾನುವಾರ ನಮ್ಮಪ್ಪ ಪಿಚ್ಚರ್ ನೋಡಲು ಅವರ ಪರಿಚಯವಿರುವ ಒಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಅವರ ಟಿವಿ, ಹಾಲ್‌ನಲ್ಲಿದ್ದ ಕಾರಣ ನಾವು ಮನೆಯಿಂದ ಆಚೆ ಅಂದ್ರೆ ಹೊರಗಡೆ …

ಕುಸುಮಾ ಆಯರಹಳ್ಳಿ ಹದಿನಾರು ಎಂಬುದು ನಂಜನಗೂಡು ತಾಲ್ಲೂಕಿನ ಒಂದು ಗ್ರಾಮದ ಹೆಸರು. ಹೊಸಬರಿಗೆ ಇದೇನು ಊರಿಗೆ ನಂಬರಿನ ಹೆಸರಿದೆಯಲ್ಲಾ ಅಂದುಕೊಳ್ಳಬಹುದು. ಆದರೆ ಇದು ಮೂಲದಲ್ಲಿ ಯದುನಾಡು, ಮೈಸೂರಿನ ಯದುವಂಶಸ್ಥರ ಸಾಮ್ರಾಜ್ಯ ಸ್ಥಾಪನೆಯ ಬೇರುಗಳು ಇಲ್ಲಿವೆ. ಆಡುತ್ತಾ ಆಡುತ್ತಾ, ಯದುನಾಡು, ಹದಿನಾಡಾಗಿ, ಹದಿನಾರು …

ರಶ್ಮಿ ಕೋಟಿ ಕೆಲವರನ್ನು ನಾವು ಕ್ಷಣ ಕಾಲ ಭೇಟಿ ಮಾಡಿದರೂ ಅವರು ನಮ್ಮ ಮನಸ್ಸಿನ ಮೇಲೆ ಅಚ್ಚಳಿಯದ ಪ್ರಭಾವವನ್ನು ಬೀರುತ್ತಾರೆ. ಆ ಸಮಯ ಕಳೆದ ಬಳಿಕವೂ ಅದನ್ನು ಮೆಲುಕು ಹಾಕುವಂತೆ ಮಾಡುತ್ತಾರೆ. ಅಂತಹದ್ದೇ ಅನುಭವ ನನಗಾದದ್ದು ಇತ್ತೀಚೆಗೆ ನಾನು ಟಿಬೆಟಿಯನ್ನರ ಆಧ್ಯಾತ್ಮಿಕ …

ಶಿವಮೊಗ್ಗ ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಅದ್ಭುತ ಭೂ ದೃಶ್ಯಗಳು, ಕರಕುಶಲ ವಸ್ತುಗಳು, ಶ್ರೀಗಂಧ, ಕಸೂತಿ ಕಲೆಯನ್ನು ಹೊಂದಿರುವ ಸೀರೆಗಳು ಮತ್ತು ಮೆರುಗೆಣ್ಣೆ ಆಟಿಕೆಗಳಿಂದ ಹೆಚ್ಚು ಜನಪ್ರಿಯವಾಗಿದೆ. ತುಂಗಾ ನದಿಯ ದಡ ದಲ್ಲಿರುವ ಈ ಸುಂದರ ತಾಣ ಹಚ್ಚ ಹಸಿರಿನ ಬೆಟ್ಟಗುಡ್ಡಗಳು …

Stay Connected​
error: Content is protected !!