ಕೀರ್ತಿ ಬೈಂದೂರು ಅಪ್ಪನ ಹಿಂದೆ ಗಾಡಿಯಲ್ಲಿ ಕೂತು, ಇಂಜಿನಿಯರಿಂಗ್ ಕಾಲೇಜಿಗೆ ದಾಖಲಾಗುವುದಕ್ಕೆಂದು ಶ್ರುತಿ ರಂಜನಿ ಅವರು ಹೊರಟಿದ್ದರು. ಆದರೆ ತಂದೆಯವರು ದಾಖಲಿಸಿದ್ದು ಮಾತ್ರ ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲಾ ಕಾಲೇಜಿಗೆ! ತನ್ನ ಕನಸಿನ ಹಕ್ಕಿಗೆ ರೆಕ್ಕೆಗಳಾಗಿ ಸಂಗೀತವೇ ಒದಗಿಬರಬಹುದೆಂಬ ಸುಳಿವೂ ಇವರಿಗಿರಲಿಲ್ಲ. …










