Mysore
23
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ನಟಿ ರಮ್ಯಾ ಎರಡು ವರ್ಷಗಳ ಹಿಂದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನಿರ್ಮಿಸಿದ್ದರು. ತಾವೇ ನಿರ್ಮಿಸಿದ ಚಿತ್ರವಾದರೂ, ಅದರ ಕಾರ್ಯಕ್ರಮದಲ್ಲಿ ಎಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಇದೀಗ ಅವರು ಬಹು ವರ್ಷಗಳ ನಂತರ ಬೇರೊಂದು ಸಿನಿಮಾ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಾರ …

ಮಂಸೋರೆ ಕಳೆದ ವರ್ಷ ‘ದೂರ ತೀರ ಯಾನ’ ಎಂಬ ಚಿತ್ರವನ್ನು ಪ್ರಾರಂಭಿಸಿದ್ದು ನೆನಪಿರಬಹುದು. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ …

ಹಲವು ವರ್ಷಗಳಿಂದ ದೂರವಾಗಿದ್ದ ‘ದುನಿಯಾ’ ವಿಜಯ್ ಮತ್ತು ಅವರ ಸೋದರಳಿಯ ಯೋಗಿ ಈಗ ಹತ್ತಿರವಾಗಿದ್ದಾರೆ. ಯೋಗಿ ಅಭಿನಯದ ‘ಸಿದ್ಲಿಂಗು ೨’ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ವಿಜಯ್, ಇನ್ನು ಮುಂದೆ ಯೋಗಿಯ ಕೈಬಿಡುವುದಿಲ್ಲ ಎನ್ನುವುದರ ಜೊತೆಗೆ, ಯೋಗಿ ಜೊತೆಗೆ ಸಿನಿಮಾ ಮಾಡುವುದಾಗಿಯೂ …

ಕಳೆದ ವರ್ಷ ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್‌ನನ್ನು ಕನ್ನಡ ಚಿತ್ರರಂಗಕ್ಕೆ ನಾಯಕನನ್ನಾಗಿ ಪರಿಚಯಿಸಿದ್ದರು. ಸಮರ್ಜಿತ್ ಅಭಿನಯದ ‘ಗೌರಿ’ ಚಿತ್ರವು, ದೊಡ್ಡ ಯಶಸ್ಸು ಕಾಣದಿದ್ದರೂ, ಸಮರ್ಜಿತ್ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬಂದವು. ಈಗ ಯಾಕೆ ಈ ವಿಷಯ ಎಂದರೆ, ಕನ್ನಡ ಚಿತ್ರರಂಗದಲ್ಲಿ …

ಅನಿಲ್ ಅಂತರಸಂತೆ ಛಾಯಾಗ್ರಹಣವೆಂಬುದು ಒಂದು ವಿಶಿಷ್ಟ ಕಲೆ. ಕೈಯಲ್ಲೊಂದು ಕ್ಯಾಮೆರಾ ಇದ್ದರೆ ಯಾರು ಬೇಕಿದ್ದರೂ ಸುಂದರ ಚಿತ್ರಗಳನ್ನು ಸೆರೆ ಹಿಡಿಯುತ್ತಾರೆ ಎನ್ನಲಾಗದು. ಛಾಯಾಗ್ರಹಣಕ್ಕೂ ಒಂದು ವಿಶಿಷ್ಟವಾದ ಜ್ಞಾನವಿರಬೇಕು. ಕಾದು ಸುಂದರ ಕ್ಷಣವನ್ನು ಸೆರೆಹಿಡಿಯುವ ತಾಳ್ಮೆ ಇರಬೇಕು. ಅದರಲ್ಲಿಯೂ ವನ್ಯಜೀವಿ ಛಾಯಾಗ್ರಹಣ, ಕ್ರೀಡೆ, …

ನಮ್ಮ ಸುತ್ತಮುತ್ತಲೇ ಸಿಗುವ ಅಲೊವೆರಾದಿಂದ ತ್ವಚೆಗೂ ದೇಹಕ್ಕೂ ಬಹಳಷ್ಟು ಉಪಯೋಗಗಳಿವೆ. ಕ್ರೀಮ್‌ಗಳಿಗೆಂದು ಹಣ ವ್ಯಯಿಸುವ ಬದಲು, ನೈಸರ್ಗಿಕವಾಗಿ ದೊರೆಯುವ ಅಲೊವೆರಾ ಜೆಲ್ ಬಳಸುವುದು ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮ. ಚಳಿಗಾಲದಲ್ಲಿ ಸುಕ್ಕುಗಟ್ಟುವ, ಬೇಸಿಗೆ ಕಾಲಕ್ಕೆ ಟ್ಯಾನ್ ಆಗುವ ಚರ್ಮಕ್ಕೆ ಅಲೊವೆರಾ ಜೆಲ್ ಅನ್ನು …

ರಮ್ಯ ಅರವಿಂದ್ ಬಸಳೆ ಸೊಪ್ಪು ಬಳ್ಳಿಯ ರೂಪದಲ್ಲಿ ಬೆಳೆಯುವ ಒಂದು ಸೊಗಸಾದ ಸೊಪ್ಪು. ಭಾರತದ ಎಲ್ಲ ಭಾಗಗಳಲ್ಲಿಯೂ ಈ ಸೊಪ್ಪು ಕಾಣಸಿಗುತ್ತದೆ. ಇದನ್ನು ಸುಲಭವಾಗಿ ಮನೆಯಲ್ಲಿಯೇ ಬೆಳೆಯಬಹುದಾಗಿದ್ದು, ವಿಶೇಷವಾದ ಪೌಷ್ಟಿಕಾಂಶಯುಕ್ತ ಈ ಸೊಪ್ಪನ್ನು ಬೇಸಿಗೆಯ ಸಂದರ್ಭದಲ್ಲಿ ಬಳಸುವುದು ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. …

ಸೌಮ್ಯ ಕೋಠಿ, ಮೈಸೂರು ಹೆಣ್ಣು ಎಂದಾಕ್ಷಣ ಸ್ತ್ರೀಯಾಗಿ, ಅಮ್ಮನಾಗಿ, ಅಕ್ಕ-ತಂಗಿಯಾಗಿ, ಮಡದಿಯಾಗಿ, ಮಗಳಾಗಿ ಹೀಗೆ ಹಲವಾರು ಪಾತ್ರಗಳು ನಮ್ಮ ಕಣ್ಮುಂದೆ ಬರುತ್ತವೆ. ಹಿಂದೆ ಹೆಣ್ಣು ಎಂದರೆ ಮತ್ತೊಬ್ಬರ ಆಸರೆಯಲ್ಲೇ ಬೆಳೆಯಬೇಕು ಎಂಬ ಭಾವನೆಯಿತ್ತು. ಬೆಳೆಯುತ್ತಾ ತಂದೆಯ ಆಸರೆ, ಮದುವೆಯ ಬಳಿಕ ಗಂಡನ …

ಜಿ.ಕೃಷ್ಣ ಪ್ರಸಾದ್ ಸುಮ್ಮನೇ  ube  ಎಂದು ಗೂಗಲ್ ಮಾಡಿ ನೋಡಿ. ಆಕರ್ಷಕ ನೇರಳೆ ಬಣ್ಣದ ಗೆಡ್ಡೆ ಮತ್ತು ಅದರ ಬಳಕೆಯ ನೂರಾರು ರೂಪ ಗಳು ಮೊಬೈಲ್ ಪರದೆಯ ಮೇಲೆ ಮೂಡುತ್ತವೆ. ‘ಇದ್ಯಾವುದೋ ವಿದೇಶಿ ಗೆಡ್ಡೆ ಇರಬೇಕು’ ಎಂದು ನೀವು ಭಾವಿಸಿದರೆ ತಪ್ಪು. …

ಡಿ.ಎನ್.ಹರ್ಷ ಸಾಕಷ್ಟು ಜನರಲ್ಲಿ, ತಾವು ವೃತ್ತಿಯಿಂದ ನಿವೃತ್ತಿ ಹೊಂದಿದ ಬಳಿಕ ಏನು ಮಾಡಬೇಕು ಎಂಬ ಆಲೋ ಚನೆ ಮೂಡುತ್ತದೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ತಾವು ಬಾಲ್ಯದಿಂದ ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ದಾರಿಯಲ್ಲಿ ಸಾಗುತ್ತಾರೆ. ಅಂತಹ ಬೆರಳೆಣಿಕೆಯಷ್ಟು ಮಂದಿಯ ಪೈಕಿ ರಾಜ್ಯ …

Stay Connected​
error: Content is protected !!