ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು. ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು …










