ಮೈಸೂರು ತಾಲ್ಲೂಕಿನ ಕೋಚನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣವಾಗಲಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮಾದರಿಯಲ್ಲಿ ಎಲೆಕ್ಟ್ರಾನಿಕ್ ಹಬ್ ಆರಂಭಗೊಳ್ಳಲಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂ. ಬಂಡವಾಳವೂ ಹೂಡಿಕೆಯಾಗಲಿದೆ. ಈ ಸಂದರ್ಭದಲ್ಲಿ ಈ ಊರಿನ ಪಕ್ಕದ ಆಯರಹಳ್ಳಿಯಲ್ಲಿ ಬೇಸಾಯ ಮಾಡುತ್ತಿರುವ …










