ಚಿತ್ರ ವೆಂಕಟರಾಜು ಚಿತ್ರರಂಗದಲ್ಲಿ ನಿರ್ದೇಶಕಿಯರು ಬಹಳ ಅಪರೂಪ ಅದರಲ್ಲೂ ಕನ್ನಡ ಚಿತ್ರರಂಗದಲ್ಲಂತೂ ಬೆರಳೆಣಿಕೆಯಷ್ಟು ಮಹಿಳೆಯರು ಚಿತ್ರ ನಿರ್ದೇಶನ ಮಾಡಿದ್ದಾರೆ, ಮಾಡುತ್ತಿದ್ದಾರೆ. ಪ್ರೇಮಾ ಕಾರಂತ್, ರೂಪಾ ಅಯ್ಯರ್, ಸುಮನಾ ಕಿತ್ತೂರು, ವಿಜಯಲಕ್ಷ್ಮಿ ಸಿಂಗ್, ಚಂಪಾ ಶೆಟ್ಟಿ ಹೀಗೆ ಕೆಲವೊಂದಿಷ್ಟು ಮಹಿಳೆಯರು ಮಾತ್ರ ಸಿನಿಮಾ …








