Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಶಭಾನ ಮೈಸೂರು ಇವರು ಗುಡ್ಡದ ಎಲ್ಲಮ್ಮನ ಪೂಜಾರಿ. ಮದುವೆ ಸಂಭ್ರಮಗಳಿಗೆ ಚಪ್ಪರ ಕಟ್ಟುವ ಕರ್ಮಚಾರಿ, ನವೆಂಬರ್ ತಿಂಗಳು ಮಾತ್ರ ಕನ್ನಡದ ರಾಜಕುಮಾರನ ವೇಷ ಧರಿಸಿ ಸೈಕಲ್‌ ದೂಡುತ್ತಾ ತಿರುಗುವ ಬರಿಗಾಲಿನ ಕನ್ನಡ ಯೋಗಿ. ನವೆಂಬರ್ ತಿಂಗಳಲ್ಲಿ ವರನಟ ಡಾ.ರಾಜಕುಮಾ‌ ಅವರಂತೆ ರಾಜ …

• ಶುಭಮಂಗಳಾ ರಾಮಾಪುರ "ನಮಗೆ ಬೇಕಿರುವ ಸಂತಸವು ಸ್ವಚ್ಛಂದವಾದ ಹಳ್ಳಿಗಳಲ್ಲಿದೆ. ಅದನ್ನು ಬಿಟ್ಟು ಸಿಟಿಗಳಲ್ಲಿ ಹುಡುಕಿದರೆ ಸಿಕ್ಕೀತೇ?" ಕೆಲವು ದಿನಗಳ ಹಿಂದೆ ಸಂಜೆ ಅವಳ ಅಮ್ಮನೊಡನೆ ಶಟಲ್-ಕಾಕ್ ಅಡ್ತಿದ್ಲು ಶಾನ್ವಿ. ಮೊದಲೇ ಗೊತ್ತಲ್ಲ ಈ ಸಿಟಿಗಳಲ್ಲಿ ಆಟ ಊಟ ಪಾಠ ಯಾವುದಕ್ಕೂ …

ಜಿ. ತಂಗಂ ಗೋಪಿನಾಥಂ ಒಂದೇ ಸೂರಿನಡಿ ಕರ್ನಾಟಕ ಶಾಸ್ತ್ರೀಯ ನೃತ್ಯ, ಸಂಗೀತ, ಸುಗಮ ಸಂಗೀತ, ಮಕ್ಕಳ ನಾಟಕ. . . ಹೀಗೆ ಹಲವು ಕಲಾ ಪ್ರಕಾರಗಳಲ್ಲಿ ಸಮನ್ವಯತೆ ಸಾಧಿಸಿಕೊಂಡು ಗ್ರಾಮೀಣ ಪ್ರತಿಭೆಗಳನ್ನು ಹೊರತರುವಲ್ಲಿ ಶ್ರಮಿಸುತ್ತಿರುವ ಮೈಸೂರಿನ ಆಯಾಮ ಅಕಾಡೆಮಿ ಆಫ್ ಫೈನ್ …

ಆ್ಯಪಲ್ ಕಂಪೆನಿಯು ಎಂ4 ಚಿಪ್ ಸೆಟ್ ಸರಣಿಯೊಂದಿಗೆ ಹೊಸ ಮ್ಯಾಕ್ ಬುಕ್ ಪ್ರೋಅನ್ನು ಬಿಡುಗಡೆ ಮಾಡಿದೆ. ಈ ಲೇಟೆಸ್ಟ್ ಮ್ಯಾಕ್‌ಬುಕ್ ಪ್ರೊ 14 ಮತ್ತು 16 ಇಂಚಿನ ಎರಡೂ ಗಾತ್ರಗಳಲ್ಲಿ ಲಭ್ಯವಿದು, ಲಿಕ್ವಿಡ್ ಲಿಟನಾ XDR ಡಿಎಸ್‌ಪ್ಲೆ ಜತೆಗೆ ಎಲ್ಲ ಹೊಸ …

• ಹುದ್ದೆ ಖಾಲಿ ಇರುವ ಆಸ್ಪತ್ರೆ: ಸರ್ಕಾರಿ ಹೋಮಿಯೋಪತಿ ಆಸ್ಪತ್ರೆ, ಕೋಲಾರ • ಹುದ್ದೆಯ ಹೆಸರು: ಹೋಮಿಯೋಪತಿ ತಜ್ಞ ವೈದ್ಯರು • ಹುದ್ದೆ ಸಂಖ್ಯೆ: 01 • ಮಾಹೆಯಾನ ಸಂಚಿತ ವೇತನ: 62,550 ರೂ. (5,000 ರೂ. ಪಿಜಿ ಭತ್ಯೆ) • …

ಸಾಲೋಮನ್ 2019ರ ದುಬೈ ವಿಶೇಷ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಯುವಕ ನಿರಂತರ ಅಭ್ಯಾಸದಿಂದ ಸ್ಟೇಟಿಂಗ್‌ನಲ್ಲಿ ಸಾಧನೆ ಕರ್ನಾಟಕ ಮೂಲದ ದುಬೈ ನಿವಾಸಿ ಕೀರ್ತನಾ ಶೆಣೈ, ಸುನೀಲ್‌ ಪುತ್ರ ಜನಿಸಿದ ಕೇವಲ ಎರಡು ವರ್ಷಗಳಲ್ಲಿ ಆಟಿಸಂ ಸಮಸ್ಯೆಗೆ ತುತ್ತಾದ ಬಾಲಕ ಆಟಿಸಂ, …

ಮೊಡವೆಗಳು ದೇಹದ ಹಾರ್ಮೋನುಗಳ ಏರಿಳಿತಗಳಿಗೆ ಸಂಬಂಧಿಸಿವೆ. ಇವು ಹಾರ್ಮೋನುಗಳ ಬದಲಾವಣೆಗಳಿಗೆ ಪ್ರತಿಕ್ರಿಯೆಯಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಟೆಸ್ಟೋಸ್ಟೆರಾನ್‌ನಂತಹ ಆಂಡ್ರೋಜಿನ್‌ಗಳ ಹೆಚ್ಚಳದಿಂದಾಗಿ ಮೊಡವೆಗಳು ಉಂಟಾಗಿ ನೋವಿನಿಂದ ಕೂಡಿರುತ್ತದೆ. ಈ ಮೊಡವೆಗಳನ್ನು ನಿಯಂತ್ರಿಸುವುದು ಹೇಗೆ ಅಂತೀರಾ? ಅದಕ್ಕಾಗಿ ನೀವು ಚರ್ಮದ ಆರೈಕೆಯನ್ನು ದಿನಚರಿಯನ್ನಾಗಿ ಅನುಸರಿಸಬೇಕಾಗುತ್ತದೆ. ಇದು …

ರಮ್ಯಾ, ಅರವಿಂದ್ ಚಳಿಗಾಲ ಬಂತೆಂದರೆ ಸಾಕು ಶೀತ, ಜ್ವರದ ಸಮಸ್ಯೆಗಳು ಬಹುತೇಕರನ್ನು ಬಾಧಿಸುತ್ತದೆ. ಚಳಿಗಾಲದಲ್ಲಿ ಬೆಟ್ಟದ ನೆಲ್ಲಿಕಾಯಿಯನ್ನು ಬಳಸುವುದರಿಂದ ಚಳಿಗಾಲದಲ್ಲಿ ಬಾಧಿಸುವ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅಂಶವು ಹೇರಳವಾಗಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಅಲ್ಲದೆ …

ಚಿತ್ರ ವೆಂಕಟರಾಜು ಚಿತ್ರರಂಗದಲ್ಲಿ ನಿರ್ದೇಶಕಿಯರು ಬಹಳ ಅಪರೂಪ ಅದರಲ್ಲೂ ಕನ್ನಡ ಚಿತ್ರರಂಗದಲ್ಲಂತೂ ಬೆರಳೆಣಿಕೆಯಷ್ಟು ಮಹಿಳೆಯರು ಚಿತ್ರ ನಿರ್ದೇಶನ ಮಾಡಿದ್ದಾರೆ, ಮಾಡುತ್ತಿದ್ದಾರೆ. ಪ್ರೇಮಾ ಕಾರಂತ್, ರೂಪಾ ಅಯ್ಯರ್, ಸುಮನಾ ಕಿತ್ತೂರು, ವಿಜಯಲಕ್ಷ್ಮಿ ಸಿಂಗ್‌, ಚಂಪಾ ಶೆಟ್ಟಿ ಹೀಗೆ ಕೆಲವೊಂದಿಷ್ಟು ಮಹಿಳೆಯರು ಮಾತ್ರ ಸಿನಿಮಾ …

ರಮೇಶ್ ಪಿ. ರಂಗಸಮುದ್ರ ಮೇಕೆಗಳನ್ನು ಬಡವರ ಪಾಲಿನ ಆಕಳು ಎಂದೇ ಕರೆಯಲಾಗುತ್ತದೆ. ಮೇಕೆ ಸಾಕಾಣಿಕೆ ಎಂಬುದು ನಂಬಲರ್ಹವಾದ ಉಪ ಕಸುಬಾಗಿದ್ದು, ಕೃಷಿ ಯೊಂದಿಗೆ ಮೇಕೆ ಸಾಕಾಣಿಕೆಯು ರೈತರಿಗೆ ಆರ್ಥಿಕ ಆಶಾಕಿರಣವಾಗಿ ಗುರುತಿಸಿಕೊಂಡಿದೆ. ನಮ್ಮ ದೇಶದಲ್ಲಿ 34 ಮೇಕೆ ತಳಿಗಳನ್ನು ಗುರುತಿಸಲಾಗಿದ್ದು, ಕರ್ನಾಟಕದಲ್ಲಿಯೇ …

Stay Connected​
error: Content is protected !!