Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಅನಿಲ್ ಅಂತರಸಂತೆ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಂಗನತಿಟ್ಟು ಪಕ್ಷಿಧಾಮದಲ್ಲಿ ವಿದೇಶಿ ಹಕ್ಕಿಗಳ ಕಲರವ ಹೆಚ್ಚಾಗುತ್ತದೆ. ಇಲ್ಲಿಗೆ ವಲಸೆ ಬರುವ ವಿದೇಶಿ ಹಕ್ಕಿಗಳನ್ನು ಕಣ್ಣುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಹೆಚ್ಚು ಪ್ರಖ್ಯಾತಿ ಪಡೆದಿರುವ ರಂಗನತಿಟ್ಟು ಪಕ್ಷಿಧಾಮ …

ಮಹಿಳಾ ಸ್ವಸಹಾಯ ಸಂಘಗಳ ಮೂಲಕ ತ್ಯಾಜ್ಯ ನಿರ್ವಹಣೆಗೆ ಸಾಥ್‌ ನೀಡುತ್ತಿರುವ ಮಹಿಳಾ ಚಾಲಕಿಯರ ಆರ್ಥಿಕ ಸಬಲತೆಗೆ ಸರ್ಕಾರದ ಡೇ-ನಲ್ಮ್‌ ಯೋಜನೆ ನೆರವು ಕೆ. ಬಿ. ರಮೇಶನಾಯಕ ಹೈನುಗಾರಿಕೆಯನ್ನೇ ನಂಬಿಕೊಂಡು ಸಹಸ್ರಾರು ಜನರು ಕುಟುಂಬ ನಿರ್ವಹಣೆಯ ಹೊಣೆ ಹೊತ್ತಿದ್ದರೆ, ಮತ್ತೊಂದೆಡೆ ಸ್ವಯಂ ಉದ್ಯೋಗ …

ಶಭಾನ ಮೈಸೂರು ವರ್ಣ, ಜಾತಿ, ವರ್ಗ, ಲಿಂಗ ಮುಂತಾದ ಕಾರಣಗಳಿಂದ ಹಲವು ಮಂದಿ ಸಾಹಿತ್ಯ ವಲಯ ದಿಂದ ದೂರವೇ ಉಳಿದ ಕಾಲ ಒಂದಿತ್ತು. ಈ ಎಲ್ಲ ನಿರ್ಬಂಧಗಳನ್ನೂ ದಾಟಿ ಬರಹವನ್ನು ಅಭಿವ್ಯಕ್ತಿಯ ಮಾಧ್ಯಮವನ್ನಾಗಿಸಿಕೊಂಡ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಈ ಸಾಲಿಗೆ …

ರಮೇಶ್ ಪಿ. ರಂಗಸಮುದ್ರ ಒಂದು ಕಾಲದಲ್ಲಿ ನಮ್ಮ ದೇಶವು ಪಾರಂಪರಿಕ ಕೃಷಿ ಪದ್ಧತಿಯನ್ನು ಅನುಸರಿ ಸುತ್ತಿದ್ದಾಗ ಕೃಷಿಯಲ್ಲಿ ಬಹುಬೆಳೆಗಳ ಜತೆಗೆ ಕೃಷಿಗೆ ಪೂರಕವಾಗಿ ಹಸು, ಕುರಿ, ಮೇಕೆ, ಕೋಳಿ ಸಾಕಾಣಿಕೆಯಂತಹ ಉಪಕಸುಬು ಗಳಿಂದ ಸುಸ್ಥಿರವಾದ ಆದಾಯವನ್ನು ಪಡೆದು ‘ಕೃಷಿ ನಂಬಿದವರಿಗೆ ದುರ್ಭಿಕ್ಷವೇ …

ಜಿ.ಕೃಷ್ಣ ಪ್ರಸಾದ್‌ ಚೆಲ್ಲಮುತ್ತು ತಮಿಳು ನಾಡಿನ ಈರೋಡಿನ ಕೃಷಿ ಕಾರ್ಮಿಕ. ಇವರದು ತನ್ನ ಊರಿನ ಭತ್ತದ ಗದ್ದೆಗಳನ್ನು ಗುತ್ತಿಗೆ ಹಿಡಿದು, ರಾಸಾ ಯನಿಕ ಔಷಧಿ ಸಿಂಪಡಿಸುವ ಕಾಯಕ. ರಾಸಾಯನಿಕ ಔಷಽಗಳ ಒಡನಾಟ ದಿಂದಾಗಿ ಸದಾ ಸುಸ್ತು, ವಾಂತಿ, ಕಣ್ಣುರಿ. ಇದಕ್ಕೆ ಚಿಕಿತ್ಸೆಗೆಂದು …

ರಂಗಸ್ವಾಮಿ ಸಂತೆ ಬಾಚಹಳ್ಳಿ ನೀರು ತುಂಬಿ ಹರಿವ ನದಿಯ ಸೌಂದರ್ಯ ದೃಶ್ಯಕಾವ್ಯವೇ ಸರಿ. ಇತ್ತೀಚೆಗೆ ಬಿಡದೇ ಸುರಿದ ಮಳೆಯಿಂದಾಗಿ ಮಂಡ್ಯ ಜಿಲ್ಲೆಯಲ್ಲಿರುವ ಪಂಚ ನದಿಗಳಿಗೆ ಮರುಜೀವ ಬಂದಂತಿದೆ. ನಾಗಮಂಗಲದ ಹಸುವಿನ ಕಾವಲು ಪ್ರದೇಶ ಹಾಗೂ ಕೃಷ್ಣರಾಜಪೇಟೆಯ ಸಂತೇಬಾಚಳ್ಳಿಯ ಪ್ರದೇಶಗಳಲ್ಲಿ ಲೋಕಪಾವನಿ, ವೀರವೈಷ್ಣವಿ, …

ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು. ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು …

ಈ ದೀಪಗಳೆಂದರೆ ಹಾಗೆ..! ಅದು, ಕತ್ತಲೆಯ ಅಸ್ತಿತ್ವವನ್ನು ನಿರಾಕರಿಸದೆ, ಜೀವ ಪರಿಸರವನ್ನು ಬೆಚ್ಚಗಿಡುವ ಇನ್ನೊಂದು ಜೀವ ವಿಸ್ಮಯ. ಇಲ್ಲಿ ತಾವು ಕಂಡ ಕಥೆಗಳನ್ನೆಲ್ಲ ದೀಪಗಳೇ ಹೇಳುತ್ತವೆ. ಇಲ್ಲಿ ಜನಪದ ಕಥೆಗಳಿವೆ, ನಂಬಿಕೆಗಳಿವೆ, ಆಚರಣೆಗಳಿವೆ. ಹಿರಿಯರ ವಿವೇಕದ ನುಡಿಗಳಿವೆ. ಟ್ಯಾಗೂರರಂತಹ ವರ ಕವನಗಳಿದೆ. …

ರಚನೆ ಡಾ.ಎಚ್‌.ಎಸ್.ವೆಂಕಟೇಶ್ ಮೂರ್ತಿ, ನಿದೇರ್ಶನ ಬಿ.ಎನ್.ಶಶಿಕಲಾ ಸಾಲೊಮನ್ ರಂಗಭೂಮಿಗೆ ಹೊಸಬರನ್ನು ಪರಿಚಯಿಸುವ ಉದ್ದೇಶದಿಂದ ಆರಂಭಿಸಿದ ಶಶಿ ಥಿಯೇಟರ್ ಸಂಸ್ಥೆ 'ಉರಿಯ ಉಯ್ಯಾಲೆ' ಎಂಬ ನಾಟಕವನ್ನು ರಂಗಾಯಣದ ಭೂಮಿಗೀತದಲ್ಲಿ ಅ.27ರಂದು ಸಂಜೆ 6.30ಕ್ಕೆ ಪ್ರಸ್ತುತಪಡಿಸುತ್ತಿದೆ. ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ರಚನೆಯ ಉರಿಯ ಉಯ್ಯಾಲೆ' ನಾಟಕದ …

‌ಉದ್ಯೋಗ ಸಂಸ್ಥೆ: ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಎಚ್‌ಪಿಟಿ) ಹುದ್ದೆಗಳ ಹೆಸರು: ನರ್ಸ್ ಮೆಂಟರ್‌ ಮತ್ತು ಕಾರ್ಯತಂತ್ರಗಳ ಸಂವಹನ ತಜ್ಞರು ಹುದ್ದೆಗಳ ಸಂಖ್ಯೆ: 09 (ನರ್ಸ್ ಮೆಂಟರ್-8, ಕಾರ್ಯತಂತ್ರಗಳ ಸಂವಹನ ತಜ್ಞರು-1) ಉದ್ಯೋಗ ಸ್ಥಳ: ಚಿತ್ರದುರ್ಗ, ಬೆಂಗಳೂರು. ವೇತನ: ಕೆಎಚ್‌ಪಿಟಿ ನಿಯಮಗಳ …

Stay Connected​
error: Content is protected !!