Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

• ಅನಿತಾ ಹೊನ್ನಪ್ಪ “ಅಪ್ಪ ನಾನು ಮುಂದೆ ಓದ್ದೇಕು'ʼ ಎಂದು ತಂದೆಯ ಮುಂದೆ ಬೇಡಿಕೊಂಡಳು ಶಾಲಿನಿ. 'ಆಗಲ್ಲ, ಪಿಯುಸಿ ಓದಿದ್ದು ಸಾಕು. ನಿನ್ನ ಓದಿಸಿ ಏನಿದೆ ಪ್ರಯೋಜನ? ನಾಳೆ ಕೊಟ್ಟ ಮನೆಗೆ ಹೋಗಿ ಆ ಮನೆ ಉದ್ಧಾರ ಮಾಡುವವಳು ನೀನು. ನನ್ನ …

• ಕೀರ್ತಿ ಎಸ್. ಬೈಂದೂರು ಕ್ರೀಡೆಯನ್ನೇ ಉಸಿರಾಗಿಸಿಕೊಂಡು, ಇವತ್ತಿಗೂ ಉತ್ಸಾಹದ ಚಿಲುಮೆಯಾಗಿರುವ ಅಪರೂಪದ ಸಾಧಕಿಯರಲ್ಲಿ ಮೈಸೂರಿನ ವಿಜಯ ರಮೇಶ್ ಅವರೂ ಒಬ್ಬರು. ಮದುವೆಯಾದ ಮೇಲೆ ಸಂಸಾರದ ತಾಪತ್ರಯದೊಳಗೆ ಹವ್ಯಾಸ, ಆಕಾಂಕ್ಷೆಗಳನ್ನು ಪಕ್ಕಕ್ಕಿಡುವ ಅನೇಕ ಮಹಿಳೆಯರಿಗೆ ಇವರು ಮಾದರಿಯಾಗಿದ್ದಾರೆ. ರಾಜ್ಯಮಟ್ಟ, ರಾಷ್ಟ್ರೀಯ ಮಟ್ಟ …

ಡಿ.ಎನ್.ಹರ್ಷ ಪ್ರಸ್ತುತ ಕೃಷಿ ಎಂದರೆ ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಒಂದು ಕಾಯಕ ಎಂಬ ಮಾತಿದೆ. ವರ್ಷಗಳ ಹಿಂದಷ್ಟೇ, ದೇಶದ ಬೆನ್ನೆಲು ಬಾಗಿದ್ದ ಕೃಷಿಗೆ ಈಗ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ. ಇದಕ್ಕೆಲ್ಲಾ ಮೂಲ ಕಾರಣ ಕೃಷಿಕರ ಕುಟುಂಬ ದಲ್ಲಿ …

• ರಮೇಶ್ ಪಿ.ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ಚಟುವಟಿಕೆಯ ಪದ್ಧತಿಗಳಲ್ಲಿ ಅನೇಕ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಸಾವಯವ ಕೃಷಿ, ನೈಸರ್ಗಿಕ ಕೃಷಿ, ಶೂನ್ಯ ಬಂಡವಾಳ ಕೃಷಿ, ಕಾಡು ಕೃಷಿ, ಸಮಗ್ರ ಕೃಷಿ ಹೀಗೆ ಮಣ್ಣಿನ ಫಲವತ್ತತೆಯನ್ನು ಸುಸ್ಥಿರವಾಗಿಟ್ಟುಕೊಂಡು ಮಣ್ಣಿನ ಆರೋಗ್ಯದ ಮೂಲಕ ಪರಿಸರ …

ನಿರೂಪಣೆ: ರಶ್ಮಿ ಕೋಟಿ ಇರಾನ್ ಪ್ರವಾಸಕ್ಕೆ ತಯಾರಾಗುತ್ತಿರುವಾಗ ನಮ್ಮ ಕೈಗೆ ಸಿಕ್ಕಿದ್ದು ಮೈಕೆಲ್‌ ಆಕ್ಸ್‌ವರ್ಥಿ ಅವರ 'ಕ್ರಾಂತಿಕಾರಿ ಇರಾನ್' ಪುಸ್ತಕ. ಆ ಪುಸ್ತಕದಲ್ಲಿ ಆಕ್ಸ್‌ವರ್ಥಿ ಹೇಳುವ ಇರಾನ್ ಒಂದು ದೇಶಕ್ಕಿಂತ ಹೆಚ್ಚಾಗಿ ಒಂದು ಖಂಡ, ರಾಷ್ಟ್ರಕ್ಕಿಂತ ಹೆಚ್ಚು ನಾಗರಿಕತೆ' ಎಂಬ ಮಾತು …

ಡಾ. ತೀತೀರ ರೇಖಾ ವಸಂತ ವೈವಿಧ್ಯಮಯ ವೇಷಧಾರಿಗಳು, ಭದ್ರಕಾಳಿಗೆ ಗೌರವದ 'ಮೊಗ', ಅಲಂಕೃತ ಬಿದಿರಿನ ಕುದುರೆ, ಸುಶ್ರಾವ್ಯವಾದ ವಾದ್ಯ, ಕುಣಿತ, ಹಾಡು-ಭಕ್ತಿ, ಹರಕೆ, ಸಂತೋಷವನ್ನು ಊರಿಗೆ ಊರೇ ಸಂಭ್ರಮಿಸುವ ಹಬ್ಬ ಕೊಡಗಿನ ವಿಶೇಷ 'ಬೋಡ್‌ನಮ್ಮೆ'. ಹರಕೆಗಾಗಿ ವೇಷ ಹಾಕಿದರೂ ಕುಣಿತ, ಹಾಡಿನೊಂದಿಗೆ …

ಸಾವಿರ ವರ್ಷಗಳ ಇತಿಹಾಸವುಳ್ಳ ಹೊಯ್ಸಳರ ದೇವಾಲಯ; ಬೇಲೂರು, ಹಳೇಬೀಡು, ಸೋಮನಾಥಪುರದ ವಾಸ್ತುಶಿಲ್ಪ ಚಹರೆ ಈ ದೇವಾಲಯಕ್ಕೂ ಇದೆ! ದೇವಾಲಯ ವಾಸ್ತುಶಿಲ್ಪ ಎಂದರೆ ನಮಗೆಲ್ಲ ಬಾದಾಮಿ ಚಾಲುಕ್ಯರು, ಹೊಯ್ಸಳರು ನೆನಪಾಗುತ್ತಾರೆ. ಕರ್ನಾಟಕದ ದಕ್ಷಿಣ ಭಾಗದ ವಾಸ್ತುಶಿಲ್ಪಕ್ಕೆ ವಿಶೇಷವಾಗಿ ಹೊಯ್ಸಳರ ಕೊಡುಗೆ ಅನನ್ಯ, ಬೇಲೂರು, …

• ಜಿ.ತಂಗಂ ಗೋಪಿನಾಥಂ ಮೈಸೂರು ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ನಗರ. ಇಂತಹ ಮೈಸೂರು ವಿಶ್ವವಿದ್ಯಾನಿಲಯದ 20 ವರ್ಷದ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ …

ಲೇಖಕರು: ಸೌಮ್ಯ ಕೋರಿ ಅಜ್ಜಿ ಎಂದಾಕ್ಷಣ ಮುಖದಲ್ಲಿ ಮಂದಹಾಸ. ನಾನು ನನ್ನ ತಂದೆ ತಾಯಿ ಜೊತೆಗಿನ ಒಡನಾಟಕ್ಕಿಂತ ಅಜ್ಜಿಯ ಜೊತೆ ಹೆಚ್ಚು ಸಮಯ ಕಳೆದೆ. ನಾನು ಮೊದಲನೆಯ ಮೊಮ್ಮಗಳಾಗಿದ್ದರಿಂದ ಮನೆಯಲ್ಲಿ ಎಲ್ಲರ ಪ್ರೀತಿ ಹೆಚ್ಚು. ಹಾಗಾಗಿ ನಾನು ಮೊದಲ ಮೊಮ್ಮಗಳಿಗಿಂತ ಹೆಚ್ಚಾಗಿ …

ಲೇಖಕರು: ಕೀರ್ತನಾ ಎಂ. ವಯಸ್ಸು ಎನ್ನುವುದು ಯಾರಿಗೂ ನಿಲ್ಲದು. ಕಾಲ ಚಕ್ರ ತಿರುಗಿದಂತೆ ಬದುಕು ಸಾಗುತ್ತ ಹೋಗುತ್ತದೆ. ಇಂದು ಬಾಲ್ಯದಲ್ಲಿ ಆಟ ಆಡುತ್ತಾ ಇರುವವರು ಯೌವನದ ಸವಿಯನ್ನು ಸವಿಯಲೇಬೇಕು. ಸಂಸಾರದ ಸಾಗರದಲ್ಲಿ ಈಜಲೇಬೇಕು. ಮುಪ್ಪುನ್ನು ಸ್ವಾಗತಿಸಲೇಬೇಕು. ಆದರೆ ಅದರ ಹಿಂದಿನ ಬದುಕಲ್ಲಿ …

Stay Connected​
error: Content is protected !!