ಡಾ.ಚೈತ್ರ ಸುಖೇಶ್ ಸಾಮಾನ್ಯವಾಗಿ ಮಹಿಳೆಯಲ್ಲಿ ಋತುಬಂಧದ ಸಮಯ ಮತ್ತು ನಂತರ ಕ್ಯಾಲ್ಸಿಯಂ ಕೊರತೆಯ ಸಮಸ್ಯೆ ಉಂಟಾಗುತ್ತದೆ. ಕ್ಯಾಲ್ಸಿಯಂನ ಕೊರತೆಯಿಂದ ಮೂಳೆ ಸವೆತ ಮತ್ತು ಮೂಳೆ ಸಾಂದ್ರತೆಯ ಸಮಸ್ಯೆಗಳು ಉಂಟಾಗುತ್ತವೆ. ಇವುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಮಹಿಳೆಯರು ಪ್ರತಿನಿತ್ಯ 1000ಎಂಜಿಯಿಂದ 1200 ಎಂಜಿಗಳಷ್ಟು ಕ್ಯಾಲ್ಸಿಯಂ ಅನ್ನು …










