Mysore
21
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಅನಿಲ್ ಅಂತರಸಂತೆ ಎಂಥವರನ್ನೂ ಒಂದು ಕ್ಷಣ ಹಿಡಿದಿಟ್ಟು ಕೆಲ ಕಾಲ ದಿಟ್ಟಿಸಿ ನೋಡುವಂತೆ, ನೋಡಿ ಬೆರಗಾಗುವಂತೆ ಮಾಡುವ ಸಾಮರ್ಥ್ಯ ಚಿತ್ರಕಲೆಗಿದೆ ಎನ್ನುವುದನ್ನು ನೀವು ನಂಬಲೇಬೇಕು. ಹೌದು ಅನಾದಿಕಾಲ ದಿಂದಲೂ ಚಿತ್ರಕಲೆಗೆ ತನ್ನದೇ ಆದ ಮಹತ್ವವಿದೆ. ಆದಿ ಮಾನವನಿಂದ, ರಾಜಮಹಾರಾಜರ ಕಾಲದವರೆಗೂ ತಮ್ಮ …

* ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ * ಹುದ್ದೆಯ ಹೆಸರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ * ಹುದ್ದೆಗಳ ಸಂಖ್ಯೆ: 247 * ವಯಸ್ಸಿನ ಅರ್ಹತೆ: ಕನಿಷ್ಠ 18 ವರ್ಷಗಳು, ಗರಿಷ್ಟ ವಯೋಮಿತಿಯನ್ನು 3 ವರ್ಷಗಳ ಸಡಿಲಿಕೆ ಅನ್ವಯ ಸಾಮಾನ್ಯ ಅಭ್ಯರ್ಥಿಗಳಿಗೆ …

ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ ಶೈಲಿ ಕಾಪಾಡಿಕೊಳ್ಳುವುದು ಮುಖ್ಯ. ಆಹಾರದಲ್ಲಿ ಮಿತಿ ಹಾಗೂ ಪೌಷ್ಟಿಕ ಆಹಾರ ವನ್ನು ಸೇವನೆ …

ಹಿರಿಯರಾದ ಪೋಷಕರನ್ನು ನೋಡಿಕೊಳ್ಳುವುದು ಮಕ್ಕಳ ಕಾನೂನಾತ್ಮಕ ಹೊಣೆಗಾರಿಯಾಗಿದ್ದು, ಇದನ್ನು ಉಲ್ಲಂಘಿಸಿ ಹಿರಿಯರನ್ನು ಶೋಷಣೆ ಮಾಡಿದಲ್ಲಿ ಕಾನೂನಿನ ಕ್ರಮ ಜರುಗಿಸಿ ಶಿಕ್ಷೆಯಾಗುವ ಸಾಧ್ಯತೆಯೂ ಇದೆ. ಅಲ್ಲದೆ ನಿಂದನೆಗೆ ಒಳಪಟ್ಟರೆ ಹಾಗೂ ಕುಟುಂಬದಿಂದ ದೂರವಿಟ್ಟರೆ ಮಕ್ಕಳ ವಿರುದ್ಧವೇ ಹಿರಿಯರು ಕಾನೂನು ಹೋರಾಟ ಮಾಡಬಹುದಾಗಿದೆ. ಇತ್ತೀಚೆಗೆ …

ಸಿ.ಎಂ. ಸುಗಂಧರಾಜು ಓದಿಲ್ಲ ಬರೆದಿಲ್ಲ ಅನಕ್ಷರಸ್ಥರಾದರೂ ಇವರಲ್ಲಿರುವ ಜ್ಞಾನಕ್ಕೇನೂ ಕಡಿಮೆ ಇಲ್ಲವೇ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ಬದುಕಿನ ಪಾಠ ಕಲಿಸುವ ಜತೆಗೆ ಸದ್ಗುಣಗಳನ್ನೂ ಬೋಽಸುವ ಅಜ್ಜ ಅಜ್ಜಿಯರೇ ನಮ್ಮೆಲ್ಲರ ಮೊದಲ ಯೂನಿವರ್ಸಿಟಿ. ಹೌದು ಮನೆಯು ಮೊದಲ ಪಾಠ ಶಾಲೆ, …

ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಬುಕ್ ಬೈಂಡಿಂಗ್ ಮತ್ತು ನೋಟ್‌ಬುಕ್‌ಗಳ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಹಪ್ಪಳ …

* ರಮ್ಯ ಅರವಿಂದ್ ಸಾಮಾನ್ಯವಾಗಿ ಹಿರಿಯರು ರಾತ್ರಿ ಊಟವಾದ ನಂತರ ಒಂದು ಬಾಳೆಹಣ್ಣನ್ನು ಸೇವಿಸಬೇಕು ಎಂದು ಹೇಳುತ್ತಾರೆ. ಇದಕ್ಕೆ ಒಂದು ಪ್ರಮುಖವಾದ ಕಾರಣವೂ ಇದೆ. ನಾವು ಸೇವಿಸಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಅದರಲ್ಲಿನ ಅನೇಕ ಸತ್ವಗಳು ದೇಹಕ್ಕೆ ಸೇರಬೇಕು. ಹಾಗಾಗಿ …

ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್‌ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ …

ಜಿ.ಕೃಷ್ಣ ಪ್ರಸಾದ್ ಸೊಪ್ಪಿನ ಲೋಕ ಬಹು ದೊಡ್ಡದು. ದಂಟು, ರಾಜಗೀರ, ಹರಿವೆ, ಅಣ್ಣೆಸೊಪ್ಪು, ಕಿರಿಕಸಾಲಿ, ಸೊಕ್ತತ್ತಿ, ಬಸಳೆ ಹೀಗೆ ನೂರಾರು ಬಗೆಯ ಸೊಪ್ಪಿನ ತಳಿಗಳಿವೆ. ನಿಸರ್ಗದತ್ತವಾಗಿ ಸಿಗುವ ಸಾಗುವಳಿ ಮಾಡದ 'ಕಳೆ' ಎಂದು ನಿರ್ಲಕ್ಷ್ಯಕ್ಕೆ ಗುರಿಯಾದ ಸೊಪ್ಪಿನ ತಳಿಗಳು ಬಹಳಷ್ಟಿವೆ. ಸೊಪ್ಪು …

• ರಮೇಶ್ ಪಿ. ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ದುಬಾರಿಯಾಗುತ್ತಿದೆ. ಕೃಷಿಯಲ್ಲಿ ಆದಾಯ ಕಡಿಮೆ ಎನ್ನುವ ಮಾತು ಕೇಳಿ ಬರುತ್ತಿದೆ. ಯಾವಾಗ ಕೃಷಿಯಲ್ಲಿ ಅನೈಸರ್ಗಿಕವಾಗಿ ಒಳಸೂರಿಗಳನ್ನು ಬಳಸಲು ಪ್ರಾರಂಭವಾದ ಮೇಲೆ ಕೃಷಿಯ ಉತ್ಪಾದನಾ ವೆಚ್ಚ ಏರಿಕೆಯಾಗಿದ್ದು, ದವಸ -ಧಾನ್ಯಗಳು ಹಣ್ಣು- ತರಕಾರಿಗಳ …

Stay Connected​
error: Content is protected !!